ಅವಳಿನಗರದ ರೌಡಿಗಳಿಗೆ ಪೊಲೀಸ್‌ರ ಶಾಕ್! ೬೦೦ಕ್ಕೂ ಹೆಚ್ಚು ಕ್ರಿಮಿನಲ್ ಹಿನ್ನೆಲೆಯವರ ಮನೆ ಶೋಧ–ಮಾರಕಾಸ್ತç ಜಪ್ತಿ
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಕಮೀಶ್ನರೇಟ್ ವ್ಯಾಪ್ತಿಯಲ್ಲಿ ಪೊಲೀಸರು ಇಂದು ೬೦೦ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ದೊಡ್ಡ ಮಟ್ಟದ ಕಾರ್ಯಾಚರಣೆಗಿಳಿದಿದ್ದಾರೆ. ನಗರದ…


