ಹುಬ್ಬಳ್ಳಿ-ಧಾರವಾಡ ಸುದ್ದಿ

ಕಾಂಗ್ರೆಸ್‌ನಲ್ಲಿ ಎಲ್ಲ ಗುಪ್ತ-ಗುಪ್ತ! ಅಭ್ಯರ್ಥಿಗಳ ಅಂತಿಮಕ್ಕೆ ಸರಣಿ ಸಭೆ

ಹುಬ್ಬಳ್ಳಿ : ಮಹಾನಗರ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಾಳೆಯದಲ್ಲೂ ಚುರುಕುಗೊಂಡಿದ್ದು ಚುನಾವಣಾ ಉಸ್ತುವಾರಿ ಆರ್.ವಿ.ದೇಶಪಾಂಡೆ, ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಹಾಗೂ ಧ್ರುವನಾರಾಯಣ ಇಂದು ಮಹತ್ವದ ಸಭೆ ನಡೆಸಿದ್ದಾರೆ.…

ಉಣಕಲ್ ಪ್ರದೇಶದಲ್ಲಿ ‘ಅವಿರೋಧ’ಕ್ಕೆ ಬಿಜೆಪಿ ಸ್ಕೆಚ್! ಸಾಮ, ಭೇದ, ದಂಡ ಪ್ರಯೋಗ ಆರಂಭ?

ಹುಬ್ಬಳ್ಳಿ: ಮಹಾನಗರ ಪಾಲಿಕೆ ಚುನಾವಣೆಯ ಅಬ್ಬರ ಇನ್ನೂ ಆರಂಭವಾಗಿಲ್ಲವಾದರೂ ಅಜಾತ ಶತ್ರು ಎಂದೆ ಕರೆಸಿಕೊಳ್ಳುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಪ್ರತಿನಿಧಿಸುವ ಸೆಂಟ್ರಲ್ ಕ್ಷೇತ್ರ ವ್ಯಾಪ್ತಿಯ ಉಣಕಲ್…