ಹುಬ್ಬಳ್ಳಿ-ಧಾರವಾಡ ಸುದ್ದಿ

ಸದ್ಯಕ್ಕಿಲ್ಲ ಸಂಪುಟ ವಿಸ್ತರಣೆ; ಹೈಕಮಾಂಡ್‌ನಿಂದ ಬುಲಾವ್ ಬಂದಿಲ್ಲ

ಹುಬ್ಬಳ್ಳಿ: ಉಪಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಿರೀಕ್ಷೆಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದ್ದು ಸದ್ಯಕ್ಕೆ ಸಂಪುಟ ವಿಸ್ತರಣೆ ವಿಚಾರವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.…

ಗೋಕುಲ ರಸ್ತೆಯ ಫರ್ನಿಚರ್ ಅಂಗಡಿಗೆ ಬೆಂಕಿ: ಲಕ್ಷಾಂತರ ಹಾನಿ

ಹುಬ್ಬಳ್ಳಿ: ಗೋಕುಲ ರಸ್ತೆಯ ಇಂಡಸ್ಟ್ರೀಯಲ್ ಎಸ್ಟೇಟ್ ಮೊದಲನೆ ಗೇಟ್ ಬಳಿಯ ಫರ್ನಿಚರ್ ಗ್ರೇಸ್ ಅಂಗಡಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಲಕ್ಷಾಂತರ ರೂ ಮೌಲ್ಯದ ಪೀಠೋಪಕರಣಗಳು ಸುಟ್ಟು ಭಸ್ಮವಾಗಿವೆ.…

ವಚನ ಬೆಳಕು; ಅರ್ಥವೆಂಬುದೆ ಪಾಪ

ಅರ್ಥವೆಂಬುದೆ ಪಾಪ ಅರ್ಥವೆಂಬುದೆ ಪಾಪ, ಬೇರೆ ಪಾಪವಿಲ್ಲ ಕಂಡಯ್ಯಾ. ಪರಿಣಾಮವೆಂಬುದೆ ಪುಣ್ಯ, ಬೇರೆ ಪುಣ್ಯವಿಲ್ಲ ಕಂಡಯ್ಯಾ, ಪಾಪಪುಣ್ಯಗಳನತಿಗಳೆದ ಉಳುಮೆ, ಶಿವಯೋಗ. ಮಹಾಲಿಂಗ ಕಲ್ಲೇಶ್ವರನು ಬಲ್ಲ ಸಿದ್ಧರಾಮನ ಪರಿಯ…