ಹುಬ್ಬಳ್ಳಿ-ಧಾರವಾಡ ಸುದ್ದಿ

ಬಿಜೆಪಿ ದುರಾಡಳಿತಕ್ಕೆ ಬೆಸತ್ತ ಜನ

ಹುಬ್ಬಳ್ಳಿ: ಬಿಜೆಪಿಯ ದುರಾಡಳಿತ, ಆಡಳಿತ ವೈಫಲ್ಯದಿಂದ ರೋಸಿ ಹೋದ ಜನರು ಕಾಂಗ್ರೆಸ್ ಪಕ್ಷದತ್ತ ಗಮನಹರಿಸುತ್ತಿದ್ದಾರೆ. ಇದಕ್ಕೆ ಮೊನ್ನೆ ನಡೆದ ನಗರಸಭೆ, ಪುರಸಭೆ ಚುನಾವಣೆ ಫಲಿತಾಂಶಗಳೇ ಸಾಕ್ಷಿ ಎಂದು…