ಹುಬ್ಬಳ್ಳಿ-ಧಾರವಾಡ ಸುದ್ದಿ

ಕ್ಷೇತ್ರದ ಅಭಿವೃದ್ಧಿಗೆ ಜನಾಶೀರ್ವಾದ: ಎಂ.ಆರ್.ಪಾಟೀಲ

ಧಾರವಾಡ: ಕುಂದಗೋಳ ಕ್ಷೇತ್ರದ ಅಭಿವೃದ್ಧಿಗೆ ನಾನು ಯಾವುದೇ ಅಧಿಕಾರ ಇಲ್ಲದೇ ಇದ್ದಾಗೂ ಕೆಲಸ ಮಾಡಿದ್ದೆ. ನಮ್ಮ ಸರ್ಕಾರದಲ್ಲಿ ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡಿದ್ದೆ. ಗುರುತಿಸಿ ಮತದಾರರು…

ಪಶ್ಚಿಮದಲ್ಲಿ ಬೆಲ್ಲ ಸವಿದ ಬೆಲ್ಲದ

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರ ಮತ್ತೊಮ್ಮೆ ಬಿಜೆಪಿಯ ಭದ್ರಕೋಟೆಯೆಂಬುದು ಮತ್ತೊಮ್ಮೆ ಸಾಭೀತುಪಡಿಸಿದ ಬಿಜೆಪಿ ಅಭ್ಯರ್ಥಿ ಅರವಿಂದ ಬೆಲ್ಲದ ಹ್ಯಾಟ್ರಿಕ್ ಗೆಲುವನ್ನು ದಾಖಲು ಮಾಡಿದ್ದಾರೆ. ಬೆಲ್ಲದ…

ಸ್ವಾಭಿಮಾನದೆದುರು ಸಿದ್ಧಾಂತಕ್ಕೆ ಜಯ

ಶೆಟ್ಟರ್ ವಿರುದ್ಧ ಗೆಲುವಿನ ನಗೆ ಬೀರಿದ ಮಹೇಶ ಹುಬ್ಬಳ್ಳಿ: ಇಡೀ ರಾಷ್ಟ್ರವೇ ತದೇಕ ಚಿತ್ತದಿಂದ ನೋಡುತ್ತಿದ್ದ ಹುಬ್ಬಳ್ಳಿ ಧಾರವಾಡ ಕ್ಷೇತ್ರದಲ್ಲಿ ಸಿದ್ಧಾಂತದ ಎದುರು ಸ್ವಾಭಿಮಾನಕ್ಕೆ ಸೋಲಾಗಿದೆ. ಇಡೀ…

ವಿನಯ ಕೈ ಹಿಡಿದ ಧಾರವಾಡ ಗ್ರಾಮೀಣ

ಕ್ಷೇತ್ರಕ್ಕೆ ಬಾರದೇ ಗೆಲುವು ಸಾಧಿಸಿದರು ಧಾರವಾಡ : ಭಾರೀ ಪೈಪೋಟಿಯಿಂದ ಕೂಡಿದ್ದ ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಕ್ಷೇತ್ರಕ್ಕೆ ಕಾಲಿಡದ ಮಾಜಿ ಸಚಿವ ವಿನಯ ಕುಲಕರ್ಣಿ ಭರ್ಜರಿ ಗೆಲುವು…

ಎಂಐಎಂ ಪರಿಣಾಮ ಬೀರಿಲ್ಲ: ಪ್ರಸಾದ ಅಬ್ಬಯ್ಯ

ಹುಬ್ಬಳ್ಳಿ : ಮಾದರಿ ಕ್ಷೇತ್ರವಾಗಿ ಪೂರ್ವ ಕ್ಷೇತ್ರ ಅಭಿವೃದ್ಧಿ ಅಭಿವೃದ್ಧಿ ಪಡಿಸುವುದಾಗಿ ಪ್ರಸಾದ ಅಬ್ಬಯ್ಯ ಹೇಳಿದರು. ಇಲ್ಲಿನ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ…

ಬಿಜೆಪಿ ಆಡಳಿತಕ್ಕೆ ಬೇಸತ್ತು ಬೆಂಬಲ: ಲಾಡ್

ಧಾರವಾಡ: ಕ್ಷೇತ್ರದ ಅಭಿವೃದ್ಧಿ ನಿರೀಕ್ಷಿಸಿ ಮತದಾರರು ತಮ್ಮನ್ನು ಬೆಂಬಲಿಸಿದ್ದಾರೆ ಎಂದು ಕಲಘಟಗಿ ಕ್ಷೇತ್ರದಿಂದ ಆಯ್ಕೆಯಾದ ಸಂತೋಷ ಲಾಡ್ ಪ್ರತಿಕ್ರಿಯಿಸಿದರು. ಇಲ್ಲಿನ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಮಾಧ್ಯಮದವರ ಜೊತೆ…