ಹುಬ್ಬಳ್ಳಿ-ಧಾರವಾಡ ಅವಳಿನಗರದ 45 ಜನರ ಗಡಿಪಾರು ಮಾಡಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ
ಹುಬ್ಬಳ್ಳಿ: ವಿವಿಧ ಪ್ರಕರಣಗಳಲ್ಲಿ ಪಾಲ್ಗೊಂಡ ಹುಬ್ಬಳ್ಳಿ-ಧಾರವಾಡ ಅವಳಿನಗರ 45 ಜನರನ್ನು 6 ತಿಂಗಳವರೆಗೆ ಗಡಿಪಾರು ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಕೊಲೆ (8),…