ಹುಬ್ಬಳ್ಳಿ-ಧಾರವಾಡ ಸುದ್ದಿ

ಬಿಜೆಪಿಗೆ ಸಾವುಕಾರ, ಕಲಬುರ್ಗಿ ರಾಜೀನಾಮೆ

ಹುಬ್ಬಳ್ಳಿ: ವಾಯುವ್ಯ ಸಾರಿಗೆ ಸಂಸ್ಥೆ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಸಾವುಕಾರ ಹಾಗೂ ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನಾಗೇಶ ಕಲಬುರ್ಗಿ ಅವರು ಸೋಮವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಪಕ್ಷದ ಮಹಾನಗರ ಜಿಲ್ಲಾಧ್ಯಕ್ಷ ಸಂಜಯ ಕಪಟಕರ ಅವರಿಗೆ ಉಭಯ ನಾಯಕರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.


ಶೆಟ್ಟರ್ ಆಪ್ತ ಬಳಗದಲ್ಲಿರುವ ಈ ಇಬ್ಬರೂ ನಾಯಕರು ಜಗದೀಶ ಶೆಟ್ಟರ್ ಕೈ ಪಕ್ಷಕ್ಕೆ ಸೇರ್ಪಡೆಯಾದ ಬೆನ್ನ ಹಿಂದೆಯೇ ರಾಜೀನಾಮೆ ಸಲ್ಲಿಸಿದ್ದಾರೆ.

 

administrator

Related Articles

Leave a Reply

Your email address will not be published. Required fields are marked *