ಹುಬ್ಬಳ್ಳಿ-ಧಾರವಾಡ ಸುದ್ದಿ

ಈಶ್ವರ್ ಉಳ್ಳಾಗಡ್ಡಿ ಪಾಲಿಕೆ ಆಯುಕ್ತ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿ ಈಶ್ವರ್ ಉಳ್ಳಾಗಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ತೆರವಾಗಿದ್ದ ಸ್ನಾನಕ್ಕೆ ಇದೀಗ ಈಶ್ವರ್ ಕಮಿಷನರ್ ಸ್ಥಾನ ಅಲಂಕರಿಸಲಿದ್ದಾರೆ. ಕೆಎಎಸ್ ಅಧಿಕಾರಿ ಆಗಿರುವ ಇವರು ಈ ಹಿಂದೆ ಬೆಳಗಾವಿ ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಅಧಿಕಾರಿಯಾಗಿದ್ದರು. ಇವರು ಇದೀಗ ಕಮಿಷನರ್ ಆಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ಆಗಮಿಸಲಿದ್ದಾರೆ.

administrator

Related Articles

Leave a Reply

Your email address will not be published. Required fields are marked *