ಹುಬ್ಬಳ್ಳಿ-ಧಾರವಾಡ ಸುದ್ದಿ
ರಾಜೇಂದ್ರ ಶೆಟ್ಟಿಗೆ ಅಂತರರಾಷ್ಟ್ರೀಯ ಆರ್ಯಭಟ ಪ್ರಶಸ್ತಿ

ರಾಜೇಂದ್ರ ಶೆಟ್ಟಿಗೆ ಅಂತರರಾಷ್ಟ್ರೀಯ ಆರ್ಯಭಟ ಪ್ರಶಸ್ತಿ

ಹುಬ್ಬಳ್ಳಿ: ನಗರದ ಖ್ಯಾತ ಹೊಟೆಲ್ ಉದ್ಯಮಿ ರಾಜೇಂದ್ರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಆರ್ಯಭಟ ಅಂತರರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.


ಹೊಟೆಲ್ ಉದ್ಯಮದಲ್ಲಿ ರಾಜೇಂದ್ರ ಶೆಟ್ಟಿ ಅವರು ಸಾಧಿಸಿದ ಅಗಾಧ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಆರ್ಯಭಟ ಪ್ರಶಸ್ತಿ ಸಂಸ್ಥಾಪಕ ಡಾ. ಎಚ್.ಎಲ್.ಎನ್ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಳೆ ದಿ. ೨೫ರ ಸಂಜೆ ೬.೩೦ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜೇಂದ್ರ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವದು.

 

administrator

Related Articles

Leave a Reply

Your email address will not be published. Required fields are marked *