ಹುಬ್ಬಳ್ಳಿ-ಧಾರವಾಡ ಸುದ್ದಿ
administrator

ವಚನ ಬೆಳಕು; ಊರಮುಂದೆ ಹಾಲಹಳ್ಳ

ಊರಮುಂದೆ ಹಾಲಹಳ್ಳ ಊರಮುಂದೆ ಹಾಲಹಳ್ಳ ಹರಿಯುತ್ತಿರಲು ಓರೆಯಾವಿನ ಬೆನ್ನಲಿ ಹರಿಯಲದೇಕಯ್ಯಾ. ಲಜ್ಜೆಗೆಡಲೇಕೆ? ನಾಣುಗೆಡಲೇಕೆ? ಕೂಡಲಸಂಗಮದೇವರುಳ್ಳನ್ನಕ್ಕ ಬಿಜ್ಜಳನ ಭಂಡಾರವೆನಗೇಕಯ್ಯಾ.              …

ವಚನ ಬೆಳಕು; ಗೋತ್ರನಾಮ

ಗೋತ್ರನಾಮ ಗೋತ್ರನಾಮವ ಬೆಸಗೊಂಡಡೆ ಮಾತು ನೂಂಕದೆ ಸುಮ್ಮನಿದ್ದಿರಿದೇನಯ್ಯಾ? ತಲೆಯ ಕುತ್ತಿ ನೆಲನ ಬರೆವುತ್ತಿದ್ದಿರಿದೇನಯ್ಯಾ? ಗೋತ್ರ ಮಾದಾರ ಚೆನ್ನಯ್ಯ, ಡೋಹಾರ ಕಕ್ಕಯ್ಯನೆಂಬುದೇನು ಕೂಡಲಸಂಗಯಾ        …

ಮೂರುಸಾವಿರಮಠ ವಿಷಯ ಶೀಘ್ರ ಇತ್ಯರ್ಥ

ಕಿತ್ತೂರು: ಮೂರುಸಾವಿರಮಠದ ಉತ್ತರಾಧಿಕಾರ ಸಹಿತ ಎಲ್ಲ ವಿಷಯ ಶೀಘ್ರದಲ್ಲೇ ಅಂತಿಮಗೊಳ್ಳಲಿದೆ ಎಂಬ ವಿಶ್ವಾಸವನ್ನು ಬಾಲೇಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು ಈ…

ವಚನ ಬೆಳಕು; ಅಂಗದ ಮೇಲೆ ಲಿಂಗ

ಅಂಗದ ಮೇಲೆ ಲಿಂಗ ಅಂಗದ ಮೇಲೆ ಲಿಂಗವಿದ್ದ ಬಳಿಕ, ಲಿಂಗಹೀನರ ಬೆರಸಲಾಗದು. ಅಂಗದ ಮೇಲೆ ಲಿಂಗವಿದ್ದ ಬಳಿಕ, ಲಿಂಗ ಮುಂತಾಗಿ ಎಲ್ಲಾ ಕ್ರೀಗಳನೂ ಗಮನಿಸಬೇಕಲ್ಲದೆ, ಅಂಗ ಮುಂತಾಗಿ…

ಸದ್ಯಕ್ಕಿಲ್ಲ ಸಂಪುಟ ವಿಸ್ತರಣೆ; ಹೈಕಮಾಂಡ್‌ನಿಂದ ಬುಲಾವ್ ಬಂದಿಲ್ಲ

ಹುಬ್ಬಳ್ಳಿ: ಉಪಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಿರೀಕ್ಷೆಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದ್ದು ಸದ್ಯಕ್ಕೆ ಸಂಪುಟ ವಿಸ್ತರಣೆ ವಿಚಾರವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.…

ಗೋಕುಲ ರಸ್ತೆಯ ಫರ್ನಿಚರ್ ಅಂಗಡಿಗೆ ಬೆಂಕಿ: ಲಕ್ಷಾಂತರ ಹಾನಿ

ಹುಬ್ಬಳ್ಳಿ: ಗೋಕುಲ ರಸ್ತೆಯ ಇಂಡಸ್ಟ್ರೀಯಲ್ ಎಸ್ಟೇಟ್ ಮೊದಲನೆ ಗೇಟ್ ಬಳಿಯ ಫರ್ನಿಚರ್ ಗ್ರೇಸ್ ಅಂಗಡಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಲಕ್ಷಾಂತರ ರೂ ಮೌಲ್ಯದ ಪೀಠೋಪಕರಣಗಳು ಸುಟ್ಟು ಭಸ್ಮವಾಗಿವೆ.…

ವಚನ ಬೆಳಕು; ಅರ್ಥವೆಂಬುದೆ ಪಾಪ

ಅರ್ಥವೆಂಬುದೆ ಪಾಪ ಅರ್ಥವೆಂಬುದೆ ಪಾಪ, ಬೇರೆ ಪಾಪವಿಲ್ಲ ಕಂಡಯ್ಯಾ. ಪರಿಣಾಮವೆಂಬುದೆ ಪುಣ್ಯ, ಬೇರೆ ಪುಣ್ಯವಿಲ್ಲ ಕಂಡಯ್ಯಾ, ಪಾಪಪುಣ್ಯಗಳನತಿಗಳೆದ ಉಳುಮೆ, ಶಿವಯೋಗ. ಮಹಾಲಿಂಗ ಕಲ್ಲೇಶ್ವರನು ಬಲ್ಲ ಸಿದ್ಧರಾಮನ ಪರಿಯ…

ಎಲೆ ತಟ್ಟುವವರಿಗೆ ನಿರ್ಬಂಧದ ಬಿಸಿ!; ಬಂಧಿಸಲ್ಪಟ್ಟವರು ನೇರ ನ್ಯಾಯಾಲಯ ವಶಕ್ಕೆ; ಪ್ರತಿಷ್ಠಿತರಿಗೆ ಪೇಚು ತಂದ ಖಡಕ್ ವಾರ್ನಿಂಗ್

ಹುಬ್ಬಳ್ಳಿ: ದೀಪಾವಳಿಯ ವೇಳೆ ಅವಳಿನಗರದಲ್ಲಿ ಮೇರೆ ಮೀರುವುದಲ್ಲದೇ ನಗರದ ಪ್ರತಿಷ್ಠಿತ ಕ್ಲಬ್‌ಗಳಲ್ಲಿ ಮೂರು ದಿನಗಳ ಕಾಲ ಎಲೆ ತಟ್ಟುವ ಸಪ್ಪಳ ನವನಗರದ ಪೊಲೀಸ್ ಆಯುಕ್ತರ ಕಚೇರಿವರೆಗೆ ಕೇಳುವುದು…

ವಚನ ಬೆಳಕು; ಕಂಥೆಯ ಕಟ್ಟಿ, ತಿತ್ತಿಯ ಹೊತ್ತು

ಕಂಥೆಯ ಕಟ್ಟಿ, ತಿತ್ತಿಯ ಹೊತ್ತು ಕಂಥೆಯ ಕಟ್ಟಿ, ತಿತ್ತಿಯ ಹೊತ್ತು, ಮರಿಯ ನಡಸುತ್ತ, ದೊಡ್ಡೆಯ ಹೊಡೆವುತ್ತ, ಅಡ್ಡಗೋಲಿನಲ್ಲಿ ಹೋಹ ಚುಕ್ಕಿ ಬೊಟ್ಟಿನವ ತಿಟ್ಟುತ್ತ, ಹಿಂಡನಗಲಿ ಹೋಹ ದಿಂಡೆಯ…

ಬೊಮ್ಮಾಯಿಗೆ ತವರಲ್ಲೇ ಶಾಕ್; ಹಾನಗಲ್‌ನಲ್ಲಿ ಮಾನೆ ಜಯಭೇರಿ; ಬಿಜೆಪಿ ಮಾನ ಕಾಪಾಡಿದ ಸಿಂದಗಿ

ಹುಬ್ಬಳ್ಳಿ: ರಾಜ್ಯದಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ತೀವ್ರ ಜಿದ್ದಾಜಿದ್ದಿಯಿಂದ ಕೂಡಿದ ಉಪಸಮರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಯಲ್ಲಿನ ಹಾನಗಲ್ ಕ್ಷೇತ್ರದಲ್ಲಿನ ಕಾಂಗ್ರೆಸ್ ಗೆಲುವು ಬಿಜೆಪಿಗೆ ತೀವ್ರ…