ಹುಬ್ಬಳ್ಳಿ-ಧಾರವಾಡ ಸುದ್ದಿ
administrator

ವಚನ ಬೆಳಕು; ಭಂಡವ ತುಂಬಿದ ಬಳಿಕ

ಭಂಡವ ತುಂಬಿದ ಬಳಿಕ ಭಂಡವ ತುಂಬಿದ ಬಳಿಕ ಸುಂಕವ ತೆತ್ತಲ್ಲದೆ ವಿರಹಿತ ಹೋಗಬಾರದು. ಲಿಂಗಸಂಬಂಧಿಯಾದಡೆ ಜಂಗಮಪ್ರೇಮಿ ನೀನಾಗು, ಅಲ್ಲದಿದ್ದಡೆ ಪರುಷ ದೊರೆಕೊಳ್ಳದಯ್ಯಾ, ಜಂಗಮದಲ್ಲಿ ನಿರುತ ಭರಿತ, ಕೂಡಲಸಂಗಮದೇವ.…

ವಚನ ಬೆಳಕು; ಶೈವಕ್ಕೆ ಕೈಲಾಸ, ವೈಷ್ಣವಕ್ಕೆ ವೈಕುಂಠ

ಶೈವಕ್ಕೆ ಕೈಲಾಸ, ವೈಷ್ಣವಕ್ಕೆ ವೈಕುಂಠ ಶೈವಕ್ಕೆ ಕೈಲಾಸ, ವೈಷ್ಣವಕ್ಕೆ ವೈಕುಂಠ, ಬೌದ್ಧಂಗೆ ಮೋಕ್ಷಗಾಮಿನಿಯೆಂಬ ಗೊತ್ತುಗಳು ಬೇರಾದಲ್ಲಿ, ಪೃಥ್ವಿ ಅಪ್ಪು ತೇಜ ವಾಯು ಆಕಾಶ ಬೇರಾದುದಿಲ್ಲ. ಸುವರ್ಣ ಒಂದು,…

ವಚನ ಬೆಳಕು; ಅನಾದಿಯ ಮಗನು ಆದಿ

ಅನಾದಿಯ ಮಗನು ಆದಿ ಅನಾದಿಯ ಮಗನು ಆದಿ, ಆದಿಯ ಮಗನತೀತ, ಅತೀತನ ಮಗನು ಆಕಾಶ, ಆಕಾಶನ ಮಗನು ವಾಯು, ವಾಯುವಿನ ಮಗನಗ್ನಿ, ಅಗ್ನಿಯ ಮಗನು ಅಪ್ಪು, ಅಪ್ಪುವಿನ…

ಬಯೋ ಡಿಸೇಲ್ ಮಾಫಿಯಾ: ಎಂಐಎಂ ಪಾಲಿಕೆ ಸದಸ್ಯ ಆರೆಸ್ಟ್; ನಜೀರ್ ಹೊನ್ಯಾಳ, ಸಹೋದರ ಹನೀಪ್ ನ್ಯಾಯಾಂಗ ವಶಕ್ಕೆ

ಹುಬ್ಬಳ್ಳಿ: ಪೂನಾ ಬೆಂಗಳೂರು ರಸ್ತೆಯಲ್ಲಿನ ಭಾರತ ಸರ್ವೀಸ್ ಸೆಂಟರ್‌ನಲ್ಲಿ ನಡೆಯುತ್ತಿದ್ದ ಬಯೋ ಡಿಸೇಲ್ ಪ್ರಕರಣದಲ್ಲಿ ಎಐಎಂಐಎಂ ಪಕ್ಷದ ಪಾಲಿಕೆ ಸದಸ್ಯ ನಜೀರ ಹೊನ್ಯಾಳ ಹಾಗೂ ಅವರ ಸಹೋಧರ…

ನವನಗರ ಠಾಣೆ ಎದುರು ಡಿಸಿಪಿಗೆ ಅವಾಚ್ಯ ನಿಂದನೆ; ಅಣ್ವೇಕರ ಸಹಿತ 100 ಜನರ ವಿರುದ್ಧ ಎಫ್‌ಐಆರ್

ಹುಬ್ಬಳ್ಳಿ: ಮತಾಂತರಕ್ಕೆ ಪ್ರಚೋದಿಸಿದ ವ್ಯಕ್ತಿಯನ್ನು ಬಂಧಿಸುವಂತೆ ಆಗ್ರಹಿಸಿ ಹಿಂದೂಪರ ಸಂಘಟನೆಯವರು ನವನಗರ ಪೊಲೀಸ್ ಠಾಣೆ ಎದುರು ಪ್ರತಿಭಟಿಸುವಾಗ ಡಿಸಿಪಿ ರಾಮರಾಜನ್ ಅವರನ್ನು ಬಹಿರಂಗವಾಗಿ ಅವಾಚ್ಯ ಪದಗಳಿಂದ ನಿಂದಿಸಿದ…

ಹೊರಟ್ಟಿ ವಿರುದ್ಧ ತೊಡೆ ತಟ್ಟುವ ಕೇಸರಿ ಪೈಲ್ವಾನ್ ಯಾರು?; ಶಿಕ್ಷಕರ ಕ್ಷೇತ್ರ ಸ್ವಾಧೀನಕ್ಕೆ ಬಿಜೆಪಿ ಲೆಕ್ಕಾಚಾರ

ಹುಬ್ಬಳ್ಳಿ: ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರ, ಉತ್ತರ ಕರ್ನಾಟಕದ ಧ್ವನಿ ಬಸವರಾಜ ಹೊರಟ್ಟಿಯವರಿಗೆ ಸೆಡ್ಡು ಹೊಡೆಯಲು ಅಭ್ಯರ್ಥಿಗಳ ಹುಡುಕಾಟಕ್ಕೆ ಬಿಜೆಪಿ ಮುಂದಾಗಿದ್ದು, ನಿನ್ನೆ ನಗರದಲ್ಲಿ ಸ್ವತಃ…

ವಚನ ಬೆಳಕು; ತ್ರಿದೋಷದ ಗುಣದಿಂದ ನಾನಾ ಬಹುತಾಪತ್ರಯ

ತ್ರಿದೋಷದ ಗುಣದಿಂದ ನಾನಾ ಬಹುತಾಪತ್ರಯದ ವ್ಯಾಧಿಯ ಚಿಕಿತ್ಸೆಯನಾರು ಅರಿಯರಲ್ಲಾ! ತನುವಿಂಗೆ ವಾತ, ಪೈತ್ಯ, ಶ್ಲೇಷ್ಮ; ಆತ್ಮಂಗೆ ಆಣವ, ಮಾಯಾ, ಕಾರ್ಮಿಕ. ಇಂತೀ ತ್ರಿವಿಧ ಮಲತ್ರಯದ ರೋಗರುಜೆಯಡಸಿ ಬಂಧನದಲ್ಲಿ…

ತಡವಾಗಿ ನೋಟೀಸ್‌ ತಲುಪುವಂತೆ ನೋಡಿಕೊಂಡ ಕೊಪ್ಪಳ ತಹಸಿಲ್ದಾರ

ಕೊಪ್ಪಳ ತಹಶೀಲ್ದಾರ ಅಮರೇಶ ಬಿರಾದಾರ ಕೊಪ್ಪಳ: ತಾಲೂಕಿನ ತಹಸೀಲ್ದಾರ್ ಅಮರೇಶ ಬಿರಾದಾರ್‌ ಅವರು ಅಖಿಲ ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘದ (ರಿ) ರಾಜ್ಯಾಧ್ಯಕ್ಷ ಶರಣಗೌಡ ಪಾಟೀಲ…

ಜಾನಪದ ಕಲಾವಿದ ವೀರೇಶ ಬಡಿಗೇರ ಇನ್ನು ನೆನಪು ಮಾತ್ರ

ಕುಂದಗೋಳ: ಖ್ಯಾತ ಜಾನಪದ ಕಲಾವಿದ, ಇಂಗಳಗಿ ಗ್ರಾಮರಂಗ ರೂವಾರಿ, ದೊಡ್ಡಾಟ ಕಲೆಯ ಮೂಲಕ ಜನಾನುರಾಗಿಯಾಗಿದ್ದ ವೀರೇಶ ಬಡಿಗೇರ (50) ಬುಧವಾರ ನಿಧನರಾದರು. ಜಿಲ್ಲೆಯ ಜಾನಪದ ಕಲಾವಿದರಿಗೆ ಅದರಲ್ಲೂ…

ಸಿದ್ದು-ಡಿಕೆಶಿ ಜೋಡೆತ್ತಲ್ಲ ಕಾಡೇತ್ತು: ಕಟೀಲ್ ವ್ಯಂಗ್ಯ

ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಜೋಡೆತ್ತಲ್ಲ ಅವರು ಕಾಡೇತ್ತು ಆಗಿದ್ದಾರೆ. ಹೀಗಾಗಿ ಅವರು ಒಬ್ಬರಿಗೊಬ್ಬರು ಕಾದಾಟ ಶುರುಮಾಡಿದ್ದಾರೆ ಎಂದು ಬಿಜೆಪಿ…