ಹುಬ್ಬಳ್ಳಿ-ಧಾರವಾಡ ಸುದ್ದಿ
administrator

ಹುಬ್ಬಳ್ಳಿ-ಕನ್ಯಾಕುಮಾರಿ ಸೈಕಲ್ ಯಾತ್ರೆಗೆ ಚಾಲನೆ

ಹುಬ್ಬಳ್ಳಿ: 10 ದಿನಗಳಲ್ಲಿ ಹುಬ್ಬಳ್ಳಿಯಿಂದ ಕನ್ಯಾಕುಮಾರಿಗೆ 1111ಕಿಮೀ. ಕ್ರಮಿಸುವ ಸೈಕಲ್ ಯಾತ್ರೆಗೆ ಶನಿವಾರ ನಗರದ ಚೆನ್ನಮ್ಮ ಸರ್ಕಲ್‌ನಲ್ಲಿ ರೊ. ನಿಕಟಪೂರ್ವ ಡಿಸ್ಟ್ರಿಕ್ಟ್ ಗರ್ವನರ್ ಬಾಸಿಲ್ ಡಿಸೋಜಾ ಚಾಲನೆ…

ವಚನ ಬೆಳಕು; ಹಾಲು ಕಂದಲು

 ಹಾಲು ಕಂದಲು ಹಾಲು ಕಂದಲು, ತುಪ್ಪದ ಮಡಕೆಯ ಬೋಡು ಮುಕ್ಕೆನಬೇಡ. ಹಾಲು ಸಿಹಿ, ತುಪ್ಪ ಕಮ್ಮನೆ: ಲಿಂಗಕ್ಕೆ ಬೋನ. ಕೂಡಲಸಂಗನ ಶರಣರ ಅಂಗಹೀನರೆಂದಡೆ ನಾಯಕನರಕ. -ಬಸವಣ್ಣ ಬಳಕೆ…

ಚನ್ನಬಸಪ್ಪ ಗೋಡಿ ನಿಧನ

ನಿಧನ ವಾರ್ತೆ ಚನ್ನಬಸಪ್ಪ ಗೋಡಿ ಧಾರವಾಡ: ಇಲ್ಲಿಯ NTTF ಎನ್್ ಟಿಟಿಎಫ ಫ್್ ಬಳಿಯ ಸನ್ಮತಿ ಮಾರ್ಗ ನಿವಾಸಿ   ಹಿರಿಯ ವಕೀಲರಾದ ಚನ್ನಬಸಪ್ಪ ಯಲ್ಲಪ್ಪಾ ಗೋಡಿ (75)…

ಪರಿಷತ್ ಚುನಾವಣೆ: ಕಾಂಗ್ರೆಸ್‌ನಲ್ಲಿ ಡಜನ್‌ಗೂ ಹೆಚ್ಚು ಆಕಾಂಕ್ಷಿಗಳು

ಹುಬ್ಬಳ್ಳಿ: ವರ್ಷಾಂತ್ಯಕ್ಕೆ ಅವಿಭಾಜ್ಯ ಧಾರವಾಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ಪರಿಷತ್‌ಗೆ ಚುನಾವಣೆ ನಡೆಯಲ್ಲಿ ಟಿಕೆಟ್‌ಗಾಗಿ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ತೀವ್ರ ಪೈಪೋಟಿ ನಡೆಯುವುದು ನಿಶ್ಚಿತವಾಗಿದೆ. ಈಗಾಗಲೇ ಕಾಂಗ್ರೆಸ್…

ಹೈಕೋರ್ಟ್ ವಕೀಲರ ಸಂಘಕ್ಕೆ ಹುಡೇದಗಡ್ಡಿ ಅಧ್ಯಕ್ಷ, ಮೈಗೂರ ಉಪಾಧ್ಯಕ್ಷ

ಧಾರವಾಡ: ಪ್ರತಿಷ್ಠಿತ ಇಲ್ಲಿನ ಹೈಕೋರ್ಟ್ ವಕೀಲರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಗೆ ಕಳೆದ ದಿ.17ರಂದು ಚುನಾವಣೆ ಜರುಗಿತು. Harish-Maigur-Vice-President ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ,…

ನವೆಂಬರ್‌ನಲ್ಲಿ ಮೇಯರ್ ಚುನಾವಣೆ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಮೇಯರ್ ಚುನಾವಣೆ ಬಹುತೇಕ ನವೆಂಬರ್ ಮೊದಲ ಅಥವಾ ಎರಡನೇ ವಾರದಲ್ಲಿ ನಡೆಯುವ ಸಾಧ್ಯತೆ ದಟ್ಟವಾಗಿದೆ. ಚುನಾವಣಾ ಆಯೋಗದ ಮಾಹಿತಿಯನ್ವಯ ನಗರಾಭಿವೃದ್ದಿ ಇಲಾಖೆ…

ವಚನ ಬೆಳಕು; ಲೋಕದ ಚೇಷ್ಟೆಗೆ ರವಿ ಬೀಜ

ಲೋಕದ ಚೇಷ್ಟೆಗೆ ರವಿ ಬೀಜ ಲೋಕದ ಚೇಷ್ಟೆಗೆ ರವಿ ಬೀಜವಾದಂತೆ, ಕರಣಂಗಳ ಚೇಷ್ಟೆಗೆ ಮನವೇ ಬೀಜ. ಎನಗುಳ್ಳುದೊಂದು ಮನ. ಆ ಮನ ನಿಮ್ಮಲ್ಲಿ ಸಿಲುಕಿದ ಬಳಿಕ ಎನಗೆ…

ಬಡಜನರ ಕಷ್ಟಕ್ಕೆ ಮಿಡಿವ ಜಿತೇಂದ್ರಬಾಯಿ;

ಮಜೇಥಿಯಾ ಫೌಂಡೇಶನ್‌ನಿಂದ ಅರ್ಥಪೂರ್ಣ ವಾರ್ಷಿಕೋತ್ಸವ ಹುಬ್ಬಳ್ಳಿ: ಸಮಾಜ ಸೇವೆಯಲ್ಲಿ ಅಂಬೆಗಾಲನಿಕ್ಕುತ್ತಾ ಒಂದೂವರೆ ದಶಕದ ಸಾರ್ಥಕ ಪಯಣದತ್ತ ಮುನ್ನಡೆದಿರುವ ಹುಬ್ಬಳ್ಳಿಯ ಮಜೇಥಿಯಾ ಫೌಂಡೇಶನ್‌ನ ೧೩ನೇ ವಾರ್ಷಿಕೋತ್ಸವ ಕಾರ್ಯಕ್ರಮ ಬುಧವಾರ…

ಚಿರತೆ ಸೆರೆಗೆ ಕೂಂಬಿಂಗ್ ಕಾರ್ಯಾಚರಣೆ

ಹುಬ್ಬಳ್ಳಿ: ಕಳೆದ ಐದು ದಿನಗಳಿಂದ ನೃಪತುಂಗ ಬೆಟ್ಟದ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾರ್ವಜನಿಕರ ನಿದ್ದೆಗೆಡಿಸಿರುವ ಚಿರತೆ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದೆ. ರಾಜನಗರ ಕೇಂದ್ರೀಯ…

ಹುಬ್ಬಳ್ಳಿಯಲ್ಲಿ 25ಕ್ಕೆ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್

ಹುಬ್ಬಳ್ಳಿ: ಪಂಚಮಸಾಲಿ 2ಎ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಮತ್ತಷ್ಟು ತೀವ್ರತೆ ನೀಡುವ ಉದ್ದೇಶದಿಂದ ದಿ. 25 ರಂದು ಗೋಕುಲ ಗಾರ್ಡನ್‌ನಲ್ಲಿ ’ಪ್ರತಿಜ್ಞಾ ಪಂಚಾಯತ್’ ಅಭಿಯಾನ ಆಯೋಜಿಸಲಾಗಿದೆ…