ಹುಬ್ಬಳ್ಳಿ-ಧಾರವಾಡ ಸುದ್ದಿ
administrator

ಗೆಲುವಿಗೆ ಶ್ರಮಿಸಿದ ವಿಸ್ತಾರಕರಿಗೆ ಸನ್ಮಾನ

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಭಾರತೀಯ ಜನತಾ ಪಕ್ಷ ಧಾರವಾಡ 71ರ ವಿಸ್ತಾರಕರನ್ನು ಸನ್ಮಾನಿಸಲಾಯಿತು. ಶಾಸಕ ಅಮೃತ ದೇಸಾಯಿ, ಪ್ರಿಯಾ…

ಅತ್ಯಾಚಾರ ಆರೋಪಿಗಳ ಬಂಧನಕ್ಕೆ ಅಂಜುಮನ್ ಆಗ್ರಹ

ಧಾರವಾಡ: ದೇಶದ ವಿವಿಧ ಭಾಗಗಳಲ್ಲಿ ಮಹಿಳೆಯರ ಮೇಲೆ ನಡೆದ ಅತ್ಯಾಚಾರ ಪ್ರಕರಣಗಳಲ್ಲಿನ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಅಂಜುಮನ್ ಇಸ್ಲಾಂ ಸಂಸ್ಥೆಯ ನೇತೃತ್ವದಲ್ಲಿ ರಾಷ್ಟ್ರಪತಿಗಳಿಗೆ…

ವಚನ ಬೆಳಕು; ಲಿಂಗವ ಪೂಜಿಸಿ ಫಲವೇನಯ್ಯಾ

ಲಿಂಗವ ಪೂಜಿಸಿ ಫಲವೇನಯ್ಯಾ ಲಿಂಗವ ಪೂಜಿಸಿ ಫಲವೇನಯ್ಯಾ, ಸಮರತಿ ಸಮಕಳೆ ಸಮಸುಖವನರಿಯದನ್ನಕ್ಕ? ಲಿಂಗವ ಪೂಜಿಸಿ ಫಲವೇನಯ್ಯಾ, ಕೂಡಲಸಂಗಮದೇವರ ಪೂಜಿಸಿ ನದಿಯೊಳಗೆ ನದಿ ಬೆರಸಿದಂತಾಗದನ್ನಕ್ಕ? -ಬಸವಣ್ಣ ಅಂಗಮಯವಾದ ಜೀವಾತ್ಮ…

ವಚನ ಬೆಳಕು; ಕಬ್ಬುನ ಪರುಷವೇಧಿಯಾದಡೇನು

ಕಬ್ಬುನ ಪರುಷವೇಧಿಯಾದಡೇನು ಕಬ್ಬುನ ಪರುಷವೇಧಿಯಾದಡೇನು, ಕಬ್ಬುನ ಹೊನ್ನಾಗದಡಾ ಪರುಷವದೇಕೊ? ಮನೆಯೊಳಗೆ ಕತ್ತಲೆ ಹರಿಯದೊಡಾ ಜ್ಯೋತಿಯದೇಕೊ? ಕೂಡಲಸಂಗಮದೇವರ ಮನಮುಟ್ಟಿ ಪೂಜಿಸಿ ಕರ್ಮ ಹರಿಯದೊಡಾ ಪೂಜೆಯದೇಕೊ? -ಬಸವಣ್ಣ ಸಂಚಿತಕರ್ಮ, ಪ್ರಾರಬ್ಧಕರ್ಮ…

ಲಾರಿ, ಕ್ಯಾಂಟರ್ ವಾಹನ ಮತ್ತು ಕಾರು ಡಿಕ್ಕಿ: ಒಬ್ಬ ಸಾವು

ಧಾರವಾಡ: ಲಾರಿ, ಕ್ಯಾಂಟರ್ ವಾಹನ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಪ್ರಕರಣ ನಿನ್ನೆ ರಾತ್ರಿ ನಗರದ ಹೊರವಲಯದ ತಪೋವನ ಬಳಿ ಹಳಿಯಾಳ ರಸ್ತೆಯಲ್ಲಿ…

ಗಂಧದ ಮರ ಕದ್ದ ಕಳ್ಳರು

ಹುಬ್ಬಳ್ಳಿ: ಎಲ್ಲರೂ ಗಣೇಶ ಮೂರ್ತಿ ಪ್ರತಿಷ್ಠಾಪನೆಯಲ್ಲಿ ತೊಡಗಿರುವಾಗ ಕಳ್ಳರು ತಮ್ಮ ಕೈಚಳಕ ತೋರಿಸಿರುವ ಘಟನೆ ಭವಾನಿ ನಗರದ ದೋಬಿ ಘಾಟ್‌ನಲ್ಲಿ ನಡೆದಿದೆ. ಆನಂದ ಪಾಟೀಲ ಎಂಬುವರ ಸೇರಿದ್ದ…

ಜೂಜಾಟ: ಐವರ ಬಂಧನ

ಧಾರವಾಡ: ಇಸ್ಪೀಟು ಜೂಜಾಟದಲ್ಲಿ ತೊಡಗಿದ್ದ 5 ಜನರನ್ನು ತಾಲೂಕಿನ ಗರಗ ಗ್ರಾಮದಲ್ಲಿ ಪೊಲೀಸರು ನಿನ್ನೆ ರಾತ್ರಿ ದಾಳಿ ನಡೆಸಿ ಬಂಧಿಸಿದ್ದಾರೆ. ಗ್ರಾಮದ ವಾಲ್ಮೀಕಿ ಗುಡಿ ಬಳಿಯ ಖುಲ್ಲಾ…

ವಚನ ಬೆಳಕು; ಒಡಲುಗೊಂಡವ ಹಸಿವ

ಒಡಲುಗೊಂಡವ ಹಸಿವ ಒಡಲುಗೊಂಡವ ಹಸಿವ; ಒಡಲುಗೊಂಡವ ಹುಸಿವ ಒಡಲುಗೊಂಡವನೆಂದು ನೀನೆನ್ನ ಜಡಿದೊಮ್ಮೆ ನುಡಿಯದಿರ. ನೀನೆನ್ನಂತೆ ಒಮ್ಮೆ ಒಡಲುಗೊಂಡು ನೋಡ ರಾಮನಾಥ. -ಜೇಡರ ದಾಸಿಮಯ್ಯ ಈಗಿನ ಗುಲ್ಬರ್ಗಾ ಜಿಯ…

ತಲ್ವಾರ್‌ನಿಂದ ಕೇಕ್ ಕತ್ತರಿಸಿ ಜನ್ಮದಿನ; ಯುವಕನ ವಿರುದ್ಧ ಕಾನೂನು ಕ್ರಮ

ಧಾರವಾಡ: ತಲ್ವಾರ್‌ನಿಂದ ಕೇಕ್ ಕತ್ತರಿಸಿ ಜನ್ಮದಿನ ಆಚರಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ವಿರುದ್ಧ ಕಾನೂನು ಕ್ರಮ ಜರುಗಿಸಲು ಪೊಲೀಸರು ಮುಂದಾಗಿದ್ದಾರೆ. ಸಲಕಿನಕೊಪ್ಪದ ಸಾಯಿ ದಾಬಾ ಮಾಲೀಕನ ಸಹೋದರ…

ಗ್ರಾಮೀಣ ಕ್ಷೇತ್ರಕ್ಕೆ ಮೇಯರ್ ಸ್ಥಾನ ನೀಡಿ

ಧಾರವಾಡ: ಗ್ರಾಮೀಣ ಕ್ಷೇತ್ರದ ಪಾಲಿಕೆ ಸದಸ್ಯರಿಗೆ ಮೇಯರ್ ಸ್ಥಾನ ನೀಡಬೇಕು ಎಂದು ಶಾಸಕ ಅಮೃತ ದೇಸಾಯಿ ಅಭಿಪ್ರಾಯಪಟ್ಟಿದ್ದಾರೆ. ಈ ಬಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ…