ಹುಬ್ಬಳ್ಳಿ-ಧಾರವಾಡ ಸುದ್ದಿ
administrator

ನಾಳೆಯಿಂದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ; ವಿವಿಧ ಪರವಾನಿಗೆ ನೀಡಲು ಏಕಗವಾಕ್ಷಿ ಕೇಂದ್ರಗಳ ಆರಂಭ*: *ಜಿಲ್ಲಾಧಿಕಾರಿ ನಿತೇಶ ಪಾಟೀಲ

ಧಾರವಾಡ: ರಾಜ್ಯ ಚುನಾವಣಾ ಆಯೋಗದ ಆದೇಶದಂತೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಗೆ ಸಂಬಂಧಸಿದಂತೆ ಚುನಾವಣಾ ಅಧಿಸೂಚನೆಯನ್ನು ನಾಳೆ (ಆ.16) ಬೆಳಿಗ್ಗೆ ಹೊರಡಿಸಲಾಗುವುದು. ಮತ್ತು ಆಕಾಂಕ್ಷಿ ಅಭ್ಯರ್ಥಿಗಳ…

ಅವಳಿನಗರದಲ್ಲಿ 25 ಸಾವಿರ ಕೋಟಿ ಹೂಡಿಕೆ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಈಗಾಗಲೇ ಹಲವು ಕಂಪನಿಗಳು ಕಾರ್ಯರಂಭ ಮಾಡುತ್ತಿವೆ. ಅವಳಿನಗರದಲ್ಲಿ ಸುಮಾರು 25 ಸಾವಿರ ಕೋಟಿ ಹೂಡಿಕೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ…

ಮಹಾದಾಯಿ: ಶೀಘ್ರ ಶುಭ ಸಮಾಚಾರ

ಹುಬ್ಬಳ್ಳಿ : ಮಹದಾಯಿ ವಿಷಯದಲ್ಲಿ ರಾಜ್ಯಕ್ಕೆ ಒಳ್ಳೆಯದಾಗಲಿದೆ ಅಲ್ಲದೇ ಶುಭ ಸಮಾಚಾರ ದೊರೆಯುವುದು ಎಂದು ರಾಜ್ಯದ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ…

(5) ವಚನ ಬೆಳಕು: ಗುಮ್ಮಡಿಯಂತಪ್ಪ ತಾಯಿ

ಗುಮ್ಮಡಿಯಂತಪ್ಪ ತಾಯಿ ನೋಡೆನಗೆ, ಕಲಕೇತನಂತಪ್ಪ ತಂದೆ ನೋಡೆನಗೆ, ಮೋಟನಂತಪ್ಪ ಗಂಡ ನೋಡೆನಗೆ, ಮರಗಾಲಲಟ್ಟಟ್ಟಿ ಸದೆದ ನೋಡಯ್ಯಾ. ಇಂದೆನ್ನ ಒಕ್ಕತನ ಹೋದಡೆ ಹೋಗಲಿ ಮರಗಾಲ ಬಿಟ್ಟಡೆ, ಸಂಗಾ ನಿಮ್ಮಾಣೆ.…

4 ವಚನ ಬೆಳಕು; ಲಂಚವಂಚನಕ್ಕೆ ಕೈಯಾನದ ಭಾಷೆ

ಲಂಚವಂಚನಕ್ಕೆ ಕೈಯಾನದ ಭಾಷೆ. ಬಟ್ಟೆಯಲ್ಲಿ ಹೊನ್ನು ವಸ್ತ್ರ ಬಿದ್ದಿದ್ದದರೆ ನಾನು ಕೈ ಮುಟ್ಟಿ ಎತ್ತಿದೆನಾದರೆ ನಿಮ್ಮಾಣೆ ನಿಮ್ಮ ಪ್ರಮಥರಾಣೆ. ಅದೇನು ಕಾರಣವೆಂದರೆ, ನೀವಿಕ್ಕಿದ ಭಿಕ್ಷದಲ್ಲಿಪ್ಪೆನಾಗಿ. ಇಂತಲ್ಲದೆ ನಾನು…

3 ವಚನ ಬೆಳಕು: ಆವ ಕಾಯಕವಾದಡೂ ಸ್ವಕಾಯಕವ ಮಾಡು

ಆವ ಕಾಯಕವಾದಡೂ ಸ್ವಕಾಯಕವ ಮಡಿ ಗುರು ಲಿಂಗ ಜಂಗಮದ ಮುಂದಿಟ್ಟು, ಒಕ್ಕುದ ಹಾರೈಸಿ, ಮಿಕ್ಕುದ ಕೈಕೊಂಡು ವ್ಯಾಧಿ ಬಂದಡೆ ನರಳು, ಬೇನೆ ಬಂದಡೆ ಒರಲು, ಜೀವ ಹೋದಡೆ…

ನೀತಿ ಸಂಹಿತೆ ಬಗ್ಗೆ ಸಂಜೆ ಡಿಸಿ ಸಭೆ; ಚುನಾವಣಾಧಿಕಾರಿಗಳ ತರಬೇತಿ ಆರಂಭ

ಹುಬ್ಬಳ್ಳಿ : ಹುಬ್ಬಳ್ಳಿ –ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ನಡೆಯುವುದು ಪಕ್ಕಾ ಆಗಿದ್ದು ಈಗಾಗಲೇ ಚುನಾವಣಾ ಆಯೋಗ ಘೋಷಿಸಿರುವಂತೆ ನೀತಿ ಸಂಹಿತೆ ದಿ.16ರಿಂದಲೇ ಜಾರಿಗೆ ಬರಲಿದೆ. ಈ…

ಮುನೇನಕೊಪ್ಪ, ಮಹೇಶಗೆ ಬಿಜೆಪಿ ಉಸ್ತುವಾರಿ ಭಾಗ್ಯ; ನಾಳೆ ನಗರಕ್ಕೆ ಕಟೀಲು – ಕೋರ್ ಕಮೀಟಿಯಲ್ಲೇ ಟಿಕೆಟ್ ಅಂತಿಮ

ಹುಬ್ಬಳ್ಳಿ : ಚುನಾವಣೆ ಮುಂದಕ್ಕೆ ಹೋಗಲಾರದೆಂಬ ಬರುತ್ತಿದ್ದಂತೆಯೇ ಮೂರನೇ ಬಾರಿಗೆ ಹು.ಧಾ.ಮಹಾನಗರಪಾಲಿಕೆಯಲ್ಲಿ ಕಮಲ ಬಾವುಟ ಹಾರಿಸಲೇಬೇಕೆಂಬ ತೀರ್ಮಾನಕ್ಕೆ ಬಂದಿರುವ ಬಿಜೆಪಿ ಸಹ ಮೂರು ಪಾಲಿಕೆಗೆ ಚುನಾವಣಾ ಉಸ್ತುವಾರಿಗಳನ್ನು…

ಪಾಲಿಕೆ ಕೈವಶಕ್ಕೆ ಸ್ಕೆಚ್; ದೇಶಪಾಂಡೆ ನೇತೃತ್ವ ನಾಡಿದ್ದು ಹುಬ್ಬಳ್ಳಿಯಲ್ಲಿ ಪ್ರಥಮ ಸಭೆ; ಟಿಕೆಟ್‌ಗಾಗಿ ಪ್ಯಾಪಕ ಪೈಪೋಟಿ

ಹುಬ್ಬಳ್ಳಿ: ಮಹಾನಗರ ಪಾಲಿಕೆ ಚುನಾವಣೆ ನಿಶ್ಚಿತವಾಗಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯನ್ನು ಕಳೆದೆರಡು ಅವಧಿ ಕಳೆದುಕೊಂಡಿರುವ ಕಾಂಗ್ರೆಸ್ ಈ ಬಾರಿ ಪಡೆಯಲೇ ಬೇಕೇಂಬ ತೀರ್ಮಾನಕ್ಕೆ ಬಂದಿದ್ದು…

ಚನವೀರಗೌಡ ಧಾರವಾಡ ಎಪಿಎಂಸಿ ಅಧ್ಯಕ್ಷ

ಧಾರವಾಡ: ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನೂತನ ಅಧ್ಯಕ್ಷರಾಗಿ ನರೇಂದ್ರ ಕ್ಷೇತ್ರದ ಸದಸ್ಯ ಚನವೀರಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ಸಮಿತಿಯ ಸಭಾಂಗಣದಲ್ಲಿ…