ಹುಬ್ಬಳ್ಳಿ-ಧಾರವಾಡ ಸುದ್ದಿ
administrator

ಹುಬ್ಬಳ್ಳಿ ಎಪಿಎಂಸಿಗೆ ಕಿರೇಸೂರ ಸಾರಥ್ಯ

ಹುಬ್ಬಳ್ಳಿ: ಏಷ್ಯಾದ ಅತಿದೊಡ್ಡ ಎಪಿಎಂಸಿ ಹಿರಿಮೆಯ ಅಮರಗೋಳದಲ್ಲಿರುವ ಹುಬ್ಬಳ್ಳಿ ಎಪಿಎಂಸಿ ನೂತನ ಅಧ್ಯಕ್ಷರಾಗಿ ಕೋಳಿವಾಡ ಕ್ಷೇತ್ರದ ಸದಸ್ಯ ಸುರೇಶ ಕಿರೇಸೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಚುನಾವಣೆಗೆ ಕಿರೇಸೂರ…

ನಾಳೆ ಉಸ್ತುವಾರಿ ಸಚಿವ ಮುನೇನಕೊಪ್ಪ ತವರಿಗೆ

ಹುಬ್ಬಳ್ಳಿ: ಬೊಮ್ಮಾಯಿಯವರ ಸಂಪುಟದಲ್ಲಿ ಸಚಿವರಾಗಿರುವ ಶಂಕರಪಾಟೀಲ ಮುನೇನಕೊಪ್ಪ ಅವರು ನಾಳೆ ಪ್ರಥಮ ಬಾರಿಗೆ ತವರಿಗೆ ಆಗಮಿಸಲಿದ್ದಾರೆ. ಶನಿವಾರ ಬೆಳಿಗ್ಗೆ 8 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಿ ನೇರವಾಗಿ ಗೋಕುಲ…

ಧರ್ಮಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಮಾನೆ

ಮುಂಡಗೋಡ: ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಗುರುವಾರ ಹಾನಗಲ್ ತಾಲೂಕ ರೈತರ ಜೀವನಾಡಿಯಾಗಿರುವ ಮುಂಡಗೋಡ ತಾಲೂಕಿನ ಧರ್ಮಾ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ತಮ್ಮ ಅಪಾರ ಅಭಿಮಾನಿ…

ಕೋರ್ಟ್ ನಿರ್ದೇಶನ ಪಾಲಿಸಲು ಪಾಲಿಕೆಗೆ ಮನವಿ

ಧಾರವಾಡ: ನಗರದ ಪ್ರಮುಖ ಮಾರುಕಟ್ಟೆಯಾಗಿರುವ ಸುಪರ್ ಮಾರ್ಕೆಟ್ ಅಭಿವೃದ್ಧಿ ಹಂತದಲ್ಲಿ ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸಬೇಕು. ಈ ಹಿನ್ನೆಲೆಯಲ್ಲಿ ಸೂಕ್ತ ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕು ಎಂದು ಪ್ರಗತಿಪರ ಚಿಕ್ಕ ವರ್ತಕರ…

ಪಾಲಿಕೆ ಚುನಾವಣೆ- 13ಕ್ಕೆ ವೇಳಾಪಟ್ಟಿ?

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಹಿತ ಅವಧಿ ಮುಗಿದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು 2021ರ ಡಿಸೆಂಬರ್ ಅಂತ್ಯದವರೆಗೆ ಮುಂದೂಡುವ ಸರ್ಕಾರದ ಯತ್ನಕ್ಕೆ ಹಿನ್ನೆಡೆಯಾಗಿದ್ದು ಆದಷ್ಟು ಶೀಘ್ರ…

ಜಿಲ್ಲಾ ಚುಕ್ಕಾಣಿ ಮುನೇನಕೊಪ್ಪ ಕೈಗೆ! ಹೆಚ್ಚಿದ ನಿರೀಕ್ಷೆ

ಹುಬ್ಬಳ್ಳಿ : ಶಂಕರ ಪಾಟೀಲ ಮುನೇನಕೊಪ್ಪ ರಾಜ್ಯದ ಸಚಿವರಾಗುವುದರೊಂದಿಗೆ ಧಾರವಾಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನಿಯುಕ್ತಿಗೊಳ್ಳುವುದರೊಂದಿಗೆ ಜಿಲ್ಲೆಯಲ್ಲಿ ಹೊಸ ಇತಿಹಾಸ ಆರಂಭವಾಗಿದೆ. ಸಂಪುಟ ವಿಸ್ತರಣೆಗೂ ಮೊದಲೆ ಸರ್ಕಾರದಲ್ಲಿ…

ಬೊಮ್ಮಾಯಿ ಸಂಪುಟಕ್ಕೆ 29 ಬಲ

ಬೆಂಗಳೂರು: ಪಕ್ಷದ ವರಿಷ್ಠರ ಜತೆ ಸುದೀರ್ಘ ಮಾತುಕತೆ, ಚರ್ಚೆಯ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ 29 ಜನ ಇಂದು ಪ್ರಮಾಣ ವಚನ ಸ್ವೀಕರಿಸಿದರು.…

ನವಲಗುಂದಕ್ಕೆ ಒಲಿದ ಮಂತ್ರಿಗಿರಿ!; ಬಂಡಾಯ ನೆಲದ ಭರವಸೆಯ ಬೆಳಕು ಮುನೇನಕೊಪ್ಪ

ಬೆ0ಗಳೂರು: ನವಲಗುಂದ ಕ್ಷೇತ್ರದ ಶಾಸಕ ಶಂಕರ ಪಾಟೀಲಮುನೇನಕೊಪ್ಪ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ ಮಂತ್ರಿಭಾಗ್ಯ ದೊರೆತಿದೆ. ಮಾಜಿ ಸಿಎಂ ಜಗದೀಶ ಶೆಟ್ಟರ ಸ್ವಾಭಿಮಾನದಿಂದ ಸಚಿವ…

ಪ್ರಸಕ್ತ ತಿಂಗಳಲ್ಲೆ ಪಾಲಿಕೆ ಚುನಾವಣೆ? ನಾಳೆ ಹೈಕೋರ್ಟನಲ್ಲಿ ವಿಚಾರಣೆ-ನಾಡಿದ್ದು ಘೋಷಣೆ ಸಾಧ್ಯತೆ; ಐದು ವಾರ್ಡಿಗೊಂದರ0ತೆ ಚುನಾವಣಾಧಿಕಾರಿ ನೇಮಕ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆ ಪ್ರಸಕ್ತ ಅಗಸ್ಟ ತಿಂಗಳಲ್ಲೇ ನಡೆಯುವುದು ಬಹುತೇಕ ಖಚಿತವಾಗಿದ್ದು, ಎಲ್ಲ ಸಿದ್ಧತೆಗಳು ಭರದಿಂದ ಸಾಗಿವೆ. ಜಿಲ್ಲಾಧಿಕಾರಿ ನಿತೇಶ ಪಾಟೀಲ ಶುಕ್ರವಾರ ಚುನಾವಣಾ…

ಎಲ್ಲರೂ ಸಚಿವರಾಗಲು ಸಾಧ್ಯವಿಲ್ಲ; ವಿಜಯೇಂದ್ರಗೆ ಸಂಪುಟದಲ್ಲಿ ಸ್ಥಾನ? ಸಂಜೆ ಅಥವಾ ನಾಳೆ ಅಂತಿಮ, ಬುಧವಾರ ಪ್ರಮಾಣ

ಹೊಸದಿಲ್ಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಇತರ ಮುಖಂಡರೊ0ದಿಗೆ ಸಂಜೆ ಮತ್ತೊಂದು ಸುತ್ತಿನ ಸಮಾಲೋಚನೆ ನಡೆಸಿದ ಬಳಿಕ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ತೀರ್ಮಾನ…