ಧಾರವಾಡ: ನಾನೂ ಎಂಟು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಆರು ಇಲಾಖೆಗಳಲ್ಲಿ ಸಚಿವನಾಗಿ ಕೆಲಸ ಮಾಡಿರುವ ಅನುಭವವಿದೆ. ಮುಖ್ಯಮಂತ್ರಿ ಆಗುವ ಯೋಗ್ಯತೆ ನನಗೆ ಇದೆ. ಯಾವುದೇ ಕಪುö್ಪ ಚುಕ್ಕೆ…
ಹುಬ್ಬಳ್ಳಿಯಲ್ಲೇ ಸಚಿವ ಬೈರತಿ ಹೇಳಿಕೆ ಹುಬ್ಬಳ್ಳಿ: ಮಹಾನಗರ ಪಾಲಿಕೆ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದ್ದು, ಆದಷ್ಟು ಶೀಘ್ರ ಎರಡು ತಿಂಗಳೊಳಗೆ ನಿಶ್ಚಿತ ಎಂದು ಸ್ವತಃ ನಗರಾಭಿವೃದ್ಧಿ ಸಚಿವ…
ಧಾರವಾಡ: ಇಲ್ಲಿನ ಸುಪರ್ ಮಾರ್ಕೆಟ್‌ನಲ್ಲಿನ ಅಂಗಡಿಗಳನ್ನು ದಿಢೀರ್ ಆಗಿ ತೆರವುಗೊಳಿಸುವುದಕ್ಕೆ ಮಹಾನಗರಪಾಲಿಕೆ ಅಧಿಕಾರಿಗಳು ಮುಂದಾದಾಗ ಅಂಗಡಿಕಾರರು ತೀವ್ರ ವಿರೋಧ ವ್ಯಕ್ತಪಡಿಸಿದ ಘಟನೆ ಇಂದು ನಡೆದಿದೆ. ಬೆಳಗ್ಗೆ ಪಾಲಿಕೆಯ…
ಧಾರವಾಡ: ಮದ್ಯ ಸೇವಿಸಿದ ಮತ್ತಿನಲ್ಲಿ ಪತಿ ಮಹಾಶಯನೊಬ್ಬ ತನ್ನ ಹೆಂಡತಿಯ ಮೂಗು ಕತ್ತರಿಸಿದ್ದು ಅಲ್ಲದೆ, ಅತ್ತೆಯ ಕತ್ತು ಹಿಸುಕಿ ಕೊಲೆಗೈಯ್ಯಲು ಯತ್ನಿಸಿದ ಘಟನೆ ತಾಲೂಕಿನ ಅಮ್ಮಿನಭಾವಿ ಗ್ರಾಮದಲ್ಲಿ…
ಚಿತ್ರರ0ಗದಲ್ಲಿ ತಮ್ಮನ್ನು ತಾವು ಗುರುತಿಸಿಕೊಳ್ಳಲು ಹೊಸ ಪ್ರತಿಭೆಗಳು ಶಾರ್ಟ್ ಫಿಲ್ಮಗಳ ಮೊರೆ ಹೊಗುತ್ತಾರೆ. ಅದೇ ಮಾದರಿಯಲ್ಲಿ ಸಿದ್ದವಾಗಿ ರುವುದೇ ‘ಮಾಸ್ಟರ್ ಮೈಂಡ್’ ಶಾರ್ಟ್ ಫಿಲ್ಮ. ಕಮರ್ಷಿಯಲ್ ಸಿನಿಮಾ…
ವೈದ್ಯಕೀಯ ಕ್ಷೇತ್ರದಲ್ಲಿ ಹೆಸರು ಮಾಡಿರುವ ಪದ್ಮಶ್ರೀ ಪುರಸ್ಕೃತೆ ಡಾ. ಕಾಮಿನಿ ರಾವ್ ಈಗಾಗಲೇ ಮನರಂಜನಾ ಕ್ಷೇತ್ರಕ್ಕೂ ಪದಾರ್ಪಣೆ ಮಾಡಿದ್ದಾರೆ. ಇದೀಗ ಇವೆರಡೂ ಕ್ಷೇತ್ರಗಳ ಜತೆಗೆ ಶಿಕ್ಷಣ ಕ್ಷೇತ್ರದ…
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯ ೮೨ ವಾರ್ಡುಗಳ ವಾರ್ಡ್‌ವಾರು ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡಿದ್ದು, ಒಟ್ಟು ೮,೧೧,೬೩೨ ಮತ ಚಲಾಯಿ ಸುವ ಹಕ್ಕು ಪಡೆದುಕೊಂಡಿದ್ದಾರೆ.…
ಹುಬ್ಬಳ್ಳಿ: ಜಿಲ್ಲಾ ಕಾಂಗ್ರೆಸ್‌ನಲ್ಲಿ ಹಿಡಿತ ಸಾಧಿಸಲು ಮಾಜಿ ಸಚಿವ ಸಂತೋಷ ಲಾಡ ಮುನ್ನುಡಿ ಬರೆಯುವ ಸಿದ್ದತೆಯಲ್ಲಿದ್ದು ನಿನ್ನೆ ನವಲೂರಿನ ಮಯೂರ್ ರೆಸಾರ್ಟನಲ್ಲಿ ಎರಡನೇ ಸಭೆ ನಡೆಸಿದ್ದಾರೆನ್ನಲಾಗಿದೆ. ಕಲಘಟಗಿ…