ಹುಬ್ಬಳ್ಳಿ-ಧಾರವಾಡ ಸುದ್ದಿ
administrator

ಹುಬ್ಬಳ್ಳಿ ವಕೀಲರ ಚುನಾವಣೆ : ಭಾರೀ ಪೈಪೋಟಿ

ಅಧ್ಯಕ್ಷ ಸ್ಥಾನಕ್ಕೆ ಏಳು ಜನರ ಸೆಣಸಾಟ ಹುಬ್ಬಳ್ಳಿ: ಹುಬ್ಬಳ್ಳಿ ವಕೀಲರ ಸಂಘದ ಪದಾಧಿಕಾರಿಗಳು ಮತ್ತು ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ದಿ.21ರಂದು ಚುನಾವಣೆ ನಡೆಯಲಿದ್ದು ಅಧ್ಯಕ್ಷ ಸ್ಥಾನಕ್ಕೆ…

ಸುವರ್ಣಾ ಕಲಕುಂಟ್ಲ ಪಾಲಿಕೆ ವಿಪಕ್ಷ ನಾಯಕಿ

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಿಪಕ್ಷ ನಾಯಕಿಯಾಗಿ ಕಾಂಗ್ರೆಸ್ ಪಕ್ಷದ ಹಿರಿಯ ಸದಸ್ಯೆ ಸುವರ್ಣ ಕಲಕುಂಟ್ಲ ನೇಮಕಗೊಂಡಿದ್ದಾರೆ. ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ ಹಳ್ಳೂರ…

ಮಹದಾಯಿ ವಿಷಯದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ರಾಜಕಾರಣ: ವೀರೇಶ ಸೊಬರದಮಠ ಆರೋಪ

ಶೀಘ್ರ ಜೋಶಿ ಹಾಗೂ ಎಲ್ಲ ಪಕ್ಷದ ರಾಜಕೀಯ ನಡೆ ಕುರಿತ ಕಿರುಹೊತ್ತಿಗೆ ಬಿಡುಗಡೆ ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯಾದ ಕಳಸಾ-ಬಂಡೂರಿ ಯೋಜನೆ ಅನುಷ್ಠಾನದಲ್ಲಿ…

ಸಚಿವ ಸಂತೋಷ್ ಲಾಡ್ ಪುತ್ರನ ಪುಸ್ತಕ ಬಿಡುಗಡೆ

ಬೆಂಗಳೂರು: ರಾಜ್ಯದ ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಅವರ ಪುತ್ರ ಕರಣ್ ಲಾಡ್ ಬರೆದಿರುವ ’ ಎ ಗ್ಲಿಚ್ ಇನ್ ದಿ ಸಿಮುಲೇಶನ್’ ಬಿಡುಗಡೆ ಸಮಾರಂಭ…

ಆರೋಗ್ಯದ ಬಗ್ಗೆ ಕಾಳಜಿ ವಹಿಸಿ: ಡಾ. ಮಂಜುನಾಥ ಪಂಡಿತ

ಎಸ್‌ಡಿಎಂ ನಾರಾಯಣ ಹಾರ್ಟ್ ಸೆಂಟರ್‌ನಿಂದ ಆರೋಗ್ಯ ತಪಾಸಣೆ ಹುಬ್ಬಳ್ಳಿ: ಎಸ್.ಡಿ.ಎಂ ನಾರಾಯಣ ಹಾರ್ಟ್ ಸೆಂಟರ್ ಧಾರವಾಡ ಹಾಗೂ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಚಿತ…

ಕೇಂದ್ರ ಸರ್ಕಾರದಿಂದ ದ್ವೇಷದ ರಾಜಕೀಯ: ಆರೋಪ

ಹುಬ್ಬಳ್ಳಿ-ಧಾರವಾಡ ಸೇರಿದಂತೆ ರಾಜ್ಯದಾದ್ಯಂತ ಕಾಂಗ್ರೆಸ್ ಮೌನ ಸತ್ಯಾಗ್ರಹ ಹುಬ್ಬಳ್ಳಿ/ಧಾರವಾಡ: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ದೋಷಿ ಎಂದು ಸಾಬೀತುಪಡಿಸಲು ಹಾಗೂ ಅವರನ್ನು ಲೋಕಸಭೆಯ ಸದಸ್ಯ ಸ್ಥಾನದಿಂದ…

ಬೆತ್ತಲೆ ಮಾಡಿ ಹಲ್ಲೆ ಪ್ರಕರಣ: ಐವರು ವಶಕ್ಕೆ

ಸಂತ್ರಸ್ತ ಯುವಕ ಪತ್ತೆ: ಠಾಣೆಯಲ್ಲಿ ವಿಚಾರಣೆ ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದಲ್ಲದೇ ಆ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದು ಜಾಲ ತಾಣದಲ್ಲಿ ವೈರಲ್…

ಜಾಲತಾಣದಲ್ಲಿ ನೋಂದಣಿ ಕಚೇರಿಯ ’ಹಣದಾಹ’

ಮದ್ಯವರ್ತಿಗಳಿಂದ ಸುಲಿಗೆ ಕಾಯಕ ಧಾರವಾಡ: ಇಲ್ಲಿನ ಉಪ ನೊಂದಣಾಧಿಕಾರಿಗಳ ಕಚೇರಿ ಸಿಬ್ಬಂದಿಯ ಹಣ ದಾಹದ ವಿಷಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಬಹು ಚರ್ಚಿತವಾಗುತ್ತಿದೆ. ಆಸ್ತಿ ನೊಂದಣಿ ವಿಷಯದಲ್ಲಿ…

ಧಾರವಾಡ ಸರ್ಕಾರಿ ಕಾಲೇಜಿನಲ್ಲಿ ’ಬಿಸಿಎ’ ಆರಂಭ

ಸಿಎಂ ಮನವೋಲಿಸಿದ ಶಾಸಕ ವಿನಯ ಕುಲಕರ್ಣಿ ಬೆಂಗಳೂರು: ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಾಜಿ ಸಚಿವ ಹಾಗೂ ಧಾರವಾಡ ಗ್ರಾಮೀಣ ಶಾಸಕ ವಿನಯ…

ಮೇವಿನ ಗಾಡಿ ತಳ್ಳಿದ ಸಚಿವ ಲಾಡ್

ಲಾಡ್ ಸರಳತೆಗೆ ಗ್ರಾಮಸ್ಥರ ಮೆಚ್ಚುಗೆ ಕಲಘಟಗಿ: ಬೆಳಗಿನ ವಾಯುವಿಹಾರಕ್ಕೆ ಹೋಗಿದ್ದ ಉಸ್ತುವಾರಿ ಸಚಿವ ಸಂತೋಷ ಲಾಡ್ ರೈತರೊಬ್ಬರ ಮೇವಿನ ಗಾಡಿಯನ್ನು ತಳ್ಳಿ ಅವರ ಮನೆಯವರೆಗೂ ಮುಟ್ಟಿಸಿದ್ದಾರೆ. ತಾಲೂಕಿನ…