ಧಾರವಾಡ: ಇಲ್ಲಿನ ಮಿನಿವಿಧಾನಸೌಧದಲ್ಲಿನ ಉಪ ನೊಂದಣಾಧೀಕಾರಿ ಕಚೇರಿಗೆ ಶಾಸಕ ಅರವಿಂದ ಬೆಲ್ಲದ ಅವರು ದಿಢೀರ್ ಭೇಟಿ ಕೊಟ್ಟು, ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಖಡಕ್ ಆಗಿ ಎಚ್ಚರಿಕೆ ನೀಡಿದ್ದಾರೆ.…
ಮುಂದಿನ ತಿಂಗಳಾಂತ್ಯದೊಳಗೆ ಸುಪ್ರಿಂನಲ್ಲಿನ ವ್ಯಾಜ್ಯ ಅಡ್ಡಿಯಾಗದು ಹುಬ್ಬಳ್ಳಿ: ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮೋದನೆ ಪಡೆಯಲು ವಿಶೇಷ ಯತ್ನ ಕೈಗೊಂಡಿದ್ದು, ಈ ಸಂಬಂಧ…
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ದಿ. ಎಸ್.ಆರ್. ಬೊಮ್ಮಾಯಿ ಅವರ ನಿಕಟವರ್ತಿ, ಮೌಲ್ಯಾಧಾರಿತ ರಾಜಕಾರಣಕ್ಕೆ ಮಾದರಿಯಾಗಿದ್ದ ಲಿಂ.ವೇ.ಮೂ.ಕಾಡಯ್ಯ ಗು.ಹಿರೇಮಠರ 81 ನೇ ಜನ್ಮ ಸಂಸ್ಮರಣ ಪ್ರಯುಕ್ತ ಅವರ ಕಂಚಿನ…
ಹುಬ್ಬಳ್ಳಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಧಾರವಾಡ ಜಿಲ್ಲಾ ಘಟಕದ ಚುನಾವಣೆಯಲ್ಲಿ ಸಂಜೆ ದರ್ಪಣದ ಕಾರ್ಯನಿರ್ವಾಹಕ ಸಂಪಾದಕ ಲೋಚನೇಶ ಹೂಗಾರ ಅಧ್ಯಕ್ಷರಾಗಿ ಗೆಲುವಿನ ನಗೆ ಬೀರಿದ್ದಾರೆ. ಕಳೆದ…
ಪೇಡೆ ನಗರದಲ್ಲಿ ಕೆಲಸ ಕೊಡಿಸುವುದಾಗಿ ಹೀನ ಕೃತ್ಯ ಧಾರವಾಡ: ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಯುಟ್ಯೂಬ್ ವಾಹಿನಿಯ ಪತ್ರಕರ್ತನೊಬ್ಬನನ್ನು ಇಲ್ಲಿನ ವಿದ್ಯಾಗಿರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.…
’ಗುಂಪು’ ಪ್ರಶ್ನಿಸಿದ್ದಕ್ಕೆ ಹಲ್ಲೆ : ಅಪ್ರಾಪ್ತ ಐವರ ಬಂಧನ ಹುಬ್ಬಳ್ಳಿ: ಸ್ಥಳೀಯ ವಿದ್ಯಾನಗರದ ಪ್ರತಿಷ್ಠಿತ ಕಾಲೇಜು ಆವರಣದಲ್ಲಿ ಗುಂಪು ಕಟ್ಟಿಕೊಂಡು ಯಾಕೆ ಅಡ್ಡಾಡುತ್ತೀರಿ ಎಂದು ಪ್ರಶ್ನಿಸಿದ ಇಬ್ಬರು…
ಇಬ್ಬರು ಅಂದರ್ ಹುಬ್ಬಳ್ಳಿ: ಹಾಸ್ಟೇಲ್ ಬಿಟ್ಟು ಬಂದ ಅಪ್ರಾಪ್ತೆಯಿಬ್ಬರಿಗೆ ಸಹಾಯ ಮಾಡುವ ನೆಪದಲ್ಲಿ ಅವರಿಬ್ಬರ ಮೇಲೆ ಅತ್ಯಾಚಾರವೆಸಗಿದ ನಗರದ ಇಬ್ಬರನ್ನು ಉಪನಗರ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಹಾಗೂ…
ರಾಜ್ಯದ ದೊರೆ ಬೊಮ್ಮಾಯಿ ಸಹಿತ ಗಣ್ಯರು ಭಾಗಿ ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ದಿ. ಎಸ್.ಆರ್. ಬೊಮ್ಮಾಯಿ ಅವರ ನಿಕಟವರ್ತಿಗಳು,ಎರಡು ಬಾರಿ ಮಹಾನಗರ ಪಾಲಿಕೆ ಸದಸ್ಯರಾಗಿದ್ದ ಅಲ್ಲದೇ ಹುಬ್ಬಳ್ಳಿ-ಧಾರವಾಡ…
ಶಾಸಕ ಮಾನೆ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ಹಾನಗಲ್: ಯುದ್ಧಪೀಡಿತ ಉಕ್ರೇನ್ ದೇಶದಲ್ಲಿ ಸಿಲುಕಿದ್ದ ಹಾನಗಲ್ಲಿನ ಕುವರಿ ಶಿವಾನಿ ಮಡಿವಾಳರ ಗುರುವಾರ ರಾತ್ರಿ ಸುರಕ್ಷಿತವಾಗಿ ಹೆತ್ತವರ ಮಡಿಲು ಸೇರಿದ್ದು,…