ಧಾರವಾಡ : ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಪೊರೇಟರ್‌ಗೆ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯವು, ದೂರುದಾರರಿಗೆ ಹಣ ನೀಡಬೇಕು. ತಪ್ಪಿದರೆ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದೆ. ಮಾಜಿ…
ಹುಬ್ಬಳ್ಳಿ: ಕಾಂಗ್ರೆಸ್ ಮುಖಂಡ ಗಿರೀಶ್ ಗದಿಗೆಪ್ಪಗೌಡರ ಅವರೊಂದಿಗೆ ಭಾಗಿದಾರಿಕೆಯಲ್ಲಿ ಗೋವಾದ ಡೆಲ್ಟೀನ್ ಜ್ಯಾಕ್ ಕಸಿನೋದಲ್ಲಿ ಹಣ ಹೂಡಿಕೆ ಮಾಡಿದ್ದೆ, ಆ ಹಣವನ್ನು ವಾಪಸ್ ಕೇಳಿದಕ್ಕೆ ಗಿರೀಶ್ ಗದಿಗೆಪ್ಪಗೌಡರ…
ಹುಬ್ಬಳ್ಳಿ: ಸ್ಥಳೀಯ ಕಾಂಗ್ರೆಸ್ ಮುಖಂಡ ಗಿರೀಶ ಗದಿಗೆಪ್ಪಗೌಡರ ಬೆಂಬಲಿಗರೊಂದಿಗೆ ತಮ್ಮ ಕ್ಯಾಸಿನೋ ಪಾಲುದಾರನನ್ನು ಹಿಗ್ಗಾ ಮುಗ್ಗಾ ಥಳಿಸಿದ್ದು ಉಪನಗರ ಠಾಣೆಯಲ್ಲಿ ದೂರು ಸಹ ದಾಖಲಾಗಿದೆ. ಗೋವಾದಲ್ಲಿನ ಡೆಲ್ಟಿನ್…
ಹುಬ್ಬಳ್ಳಿ: ಮೀಟರ್ ಬಡ್ಡಿ ಕುಳಗಳ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬ ನೇಣು ಹಾಕಿಕೊಂಡಿರುವ ಘಟನೆ ಹಳೇ ಹುಬ್ಬಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ. ನ್ಯೂ ಆನಂದನಗರದ ಮದೀನಿ ಮಸ್ಜಿದ್ ಬಳಿಯ ನಿವಾಸಿ…
ಧಾರವಾಡ : ಅಪ್ರಾಪ್ತಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಶಹರ ಠಾಣೆಯ ಪೊಲೀಸರು ಐವರು ಯುವಕರನ್ನು ಬಂಧಿಸಿ ಕಂಬಿಯ ಹಿಂದೆ ಕಳಿಸುವುಲ್ಲಿ ಯಶಸ್ವಿಯಾಗಿದ್ದಾರೆ. ಈ…
ಧಾರವಾಡ : ಅಪ್ರಾಪ್ತಯೋರ್ವಳನ್ನು ಕರೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣ ಪೇಡೆನಗರಿಯಲ್ಲಿ ನಡೆದಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ. ಇಲ್ಲಿನ ಲಕ್ಷ್ಮೀಸಿಂಗನಕೇರಿಯ ಅಪ್ರಾಪ್ತಳ ಮೇಲೆ ಅದೇ ಬಡಾವಣೆಯ…
ಧಾರವಾಡ: ಪೇಡೆನಗರಿಯಲ್ಲಿ ಮತ್ತೆ ಸರಗಳ್ಳರ ಕೈಚಳಕ ಹೆಚ್ಚಿದ್ದು ಎರಡು ಮಹಿಳೆಯರ ಕೊರಳಲ್ಲಿನ ಚಿನ್ನದ ಸರಗಳನ್ನು ಕಿತ್ತು ಪರಾರಿಯಾಗಿರುವ ಎರಡು ಪ್ರಕರಣಗಳು ವರದಿಯಾಗಿವೆ. ಅಚ್ಚರಿಯ ಸಂಗತಿ ಎಂದರೆ‘ಪೊಲೀಸ್’ ಎಂದು…
ಕಲಘಟಗಿ: ಅಧಿಕಾರಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಪಟ್ಟಣದ ಬಸ್ ನಿಲ್ದಾಣದ ಪಾಸ್ ವಿತರಣಾ ಕೇಂದ್ರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ನಿಲ್ದಾಣ ಅಧಿಕಾರಿಯಾಗಿರುವ ಹುಬ್ಬಳ್ಳಿಯವರಾದ…