ಹುಬ್ಬಳ್ಳಿ: ನಾಳೆ ಮಧ್ಯಾಹ್ನ ಚುನಾವಣಾ ಆಯೋಗದ ಆಯುಕ್ತರು ಧಾರವಾಡ ಜಿಲ್ಲಾಧಿಕಾರಿ ಅವರೊಂದಿಗೆ ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಚುನಾವಣೆ ಕುರಿತಂತೆ ಸಂವಾದ ನಡೆಸಲಿದ್ದು ಬಹುತೇಕ ಚುನಾವಣೆ ಘೋಷಣೆ ನಿಶ್ಚಿತ…
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸೇರಿದಂತೆ ಅವಧಿ ಪೂರ್ಣಗೊಂಡಿರುವ ಕಲಬುರಗಿ,ಬೆಳಗಾವಿ ಸಹಿತ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ನಿಗದಿಯಾಗುವುದು ಪಕ್ಕಾ ಆಗಿದೆ. ‘ಸಂಜೆ…
ಹುಬ್ಬಳ್ಳಿ: ಇಲ್ಲಿನ ದೇಶಪಾಂಡೆ ನಗರದ ಬಿಜೆಪಿ ಪಕ್ಷದ ಕಚೇರಿಯಲ್ಲಿಂದು ನಾಲ್ಕು ಮಂಡಲದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳ ಮಹತ್ವದ ಸಭೆ ನಡೆಯುವುದರೊಂದಿಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ…
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯ ೮೨ ವಾರ್ಡುಗಳ ವಾರ್ಡ್ವಾರು ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡ ನಂತರ ಚುನಾವಣೆಗೆ ದಿನಗಣನೆ ಆರಂಭಗೊ0ಡಿದೆ. ಇAದು ಚುನಾವಣಾ ಆಯೋಗ…
ಅಧಿಕಾರಿಗಳನ್ನು ಅಮಾನತು ಮಾಡಲು ಆಗ್ರಹ ಧಾರವಾಡ: ನಗರದ ಪ್ರಮುಖ ಮಾರುಕಟ್ಟೆಯಾಗಿರುವ ಸುಪರ್ ಮಾರ್ಕೆಟ್ ಕುರಿತು ಚರ್ಚಿಸಲು ೨೪ ಗಂಟೆಗಳಲ್ಲಿ ವ್ಯಾಪಾರಸ್ಥರ ಸಭೆ ಕರೆಯಬೇಕು ಮತ್ತು ಈ ವಿಷಯದಲ್ಲಿ…
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಲಕಮನಹಳ್ಳಿ ಗ್ರಾಮದಲ್ಲಿ ಸುಮಾರು ೧೦ ಎಕರೆ ಅನಧಿಕೃತ ಲೇಔಟ ಗಳನ್ನು ಇಂದು ತೆರವುಗೊಳಿಸಲಾಯಿತು. ಮಹ್ಮದ ಹೊಸಮನಿ, ನಜೀರ ಅಹ್ಮದ…
ಧಾರವಾಡ : ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಮಾಡುವಂತೆ ಆಗ್ರಹಿಸಿ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ೧೯೬೨ರಲ್ಲಿ ಸರಕಾರಿ…
ಹುಬ್ಬಳ್ಳಿಯಲ್ಲೇ ಸಚಿವ ಬೈರತಿ ಹೇಳಿಕೆ ಹುಬ್ಬಳ್ಳಿ: ಮಹಾನಗರ ಪಾಲಿಕೆ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದ್ದು, ಆದಷ್ಟು ಶೀಘ್ರ ಎರಡು ತಿಂಗಳೊಳಗೆ ನಿಶ್ಚಿತ ಎಂದು ಸ್ವತಃ ನಗರಾಭಿವೃದ್ಧಿ ಸಚಿವ…
ಧಾರವಾಡ: ಇಲ್ಲಿನ ಸುಪರ್ ಮಾರ್ಕೆಟ್‌ನಲ್ಲಿನ ಅಂಗಡಿಗಳನ್ನು ದಿಢೀರ್ ಆಗಿ ತೆರವುಗೊಳಿಸುವುದಕ್ಕೆ ಮಹಾನಗರಪಾಲಿಕೆ ಅಧಿಕಾರಿಗಳು ಮುಂದಾದಾಗ ಅಂಗಡಿಕಾರರು ತೀವ್ರ ವಿರೋಧ ವ್ಯಕ್ತಪಡಿಸಿದ ಘಟನೆ ಇಂದು ನಡೆದಿದೆ. ಬೆಳಗ್ಗೆ ಪಾಲಿಕೆಯ…
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯ ೮೨ ವಾರ್ಡುಗಳ ವಾರ್ಡ್ವಾರು ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡಿದ್ದು, ಒಟ್ಟು ೮,೧೧,೬೩೨ ಮತ ಚಲಾಯಿ ಸುವ ಹಕ್ಕು ಪಡೆದುಕೊಂಡಿದ್ದಾರೆ.…