ಹುಬ್ಬಳ್ಳಿ-ಧಾರವಾಡ ಸುದ್ದಿ

Political News

ಯತ್ನಾಳ್ ವಿರುದ್ಧ ಶಿಸ್ತು ಕ್ರಮ?

ಬಿಜೆಪಿಗೆ ಮುಜುಗುರ: ಕೇಂದ್ರ ಸಮಿತಿಗೆ ವಿವರ ಬೆಂಗಳೂರು: ಮುಖ್ಯಮಂತ್ರಿ ಪದವಿಗೆ ೨,೫೦೦ ಕೋಟಿ ರೂಪಾಯಿ ಕೇಳಿದ್ದರೆಂಬ ಆಡಳಿತ ಪಕ್ಷದ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ…

ಕಾಂಗ್ರೆಸ್ ಗೆ ಮುಂದಿನ ಚುನಾವಣೆಯಲ್ಲಿ ಸ್ಪಷ್ಟ ಬಹುಮತ-ಸಿದ್ದು

ಹುಬ್ಬಳ್ಳಿ : ಬಿಜೆಪಿಯವರು ಮತ್ತೆ ಅಧಿಕಾರಕ್ಕೇರುವ ಭ್ರಮೆಯಲ್ಲಿ ಇದ್ದಾರೆ.ರಾಜ್ಯದಲ್ಲಿ ಎಂದಾದರೂ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದಿದೆಯಾ? ಆಪರೇಷನ್ ಕಮಲ ಮಾಡಿನೇ ಅಧಿಕಾರಕ್ಕೆ ಬಂದಿದ್ದು. ಹೌದೋ…

ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ನಾನೇ: ಲಿಂಬಿಕಾಯಿ

ಹುಬ್ಬಳ್ಳಿ: ಜೂನ್ ತಿಂಗಳಲ್ಲಿ ನಡೆಯುವ ಪಶ್ಚಿಮ ಶಿಕ್ಷಕರ ಚುನಾವಣೆಯಲ್ಲಿ ನಾನೇ ಬಿಜೆಪಿ ಅಭ್ಯರ್ಥಿ. ಪಕ್ಷದ ರಾಜ್ಯ ಸಮಿತಿಯು ಕೇವಲ ನನ್ನ ಹೆಸರನ್ನು ಮಾತ್ರ ಸೂಚಿಸಿ ಕಳಿಸಿರುತ್ತದೆ. ನೀವು…

ಡಿಕೆಶಿ ಗೋವಾಕ್ಕೆ ಗೂಂಡಾಗಿರಿ ಮಾಡಲು ಹೋಗಿದ್ದರೆ: ಜೋಶಿ ಪ್ರಶ್ನೆ

ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ವೀಕ್ಷಕರು ಫಲಿತಾಂಶಕ್ಕೂ ಮುನ್ನ ಗೋವಾಕ್ಕೆ ಹಾಗೂ ಉತ್ತರಾಖಂಡಕ್ಕೆ ಯಾಕೆ ಹೋಗಿದ್ದರು ಎನ್ನುವುದು ಇನ್ನೂ ಅರ್ಥವಾಗಿಲ್ಲ. ಅವರೇನು ತೋಳುಬಲ ತೋರಿಸಲು,…

ಉ.ಪ್ರ. ಮತ್ತೆ ಅರಳಿದ ಕಮಲ : ಯೋಗಿ ಹವಾದೆದುರು ಸೈಕಲ್ ಪಂಚರ್

ಫಲನೀಡದ ಪ್ರಿಯಾಂಕಾ ತಂತ್ರಗಾರಿಕೆ ಲಖನೌ: ದೇಶದ ಅತಿದೊಡ್ಡ ರಾಜ್ಯ ಉತ್ತರ ಪ್ರದೇಶದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದ್ದು ಮತ್ತೆ ನಿಚ್ಚಳ ಬಹುಮತದತ್ತ ಮುನ್ನಡೆದಿದ್ದು, ಯೋಗಿ ಆದಿತ್ಯನಾಥ್ ನೇತೃತ್ವದ…

ಕಳಸಾ ಬಂಡೂರಿಗೆ ಶೀಘ್ರ ಅನುಮತಿ

ಮುಂದಿನ ತಿಂಗಳಾಂತ್ಯದೊಳಗೆ ಸುಪ್ರಿಂನಲ್ಲಿನ ವ್ಯಾಜ್ಯ ಅಡ್ಡಿಯಾಗದು ಹುಬ್ಬಳ್ಳಿ: ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮೋದನೆ ಪಡೆಯಲು ವಿಶೇಷ ಯತ್ನ ಕೈಗೊಂಡಿದ್ದು, ಈ ಸಂಬಂಧ…

ಜನಪ್ರತಿನಿಧಿಗಳ ಸಂಬಳ ಭತ್ಯೆ ಏರಿಕೆ ತಪ್ಪು

ಹುಬ್ಬಳ್ಳಿ: ಕೋವಿಡ್‌ನಿಂದಾಗಿ ಜನರು ಸಂಕಷ್ಟ ಎದುರಿಸುತ್ತಿರುವಾಗ ಶಾಸಕರ, ಸಚಿವರ ಗೌರವ ಧನ ಹಾಗೂ ಭತ್ಯೆ ಹೆಚ್ಚಳ ಮಾಡಿರುವುದು ಸರಿಯಲ್ಲ. ಅದನ್ನು ಕೂಡಲೇ ರದ್ದುಪಡಿಸಬೇಕು ಎಂದು ಆಮ್ ಆದ್ಮಿ…

ಪ್ರಹ್ಲಾದ ಜೋಶಿಗೆ ನನ್ನ ಮೇಲೆ ಪ್ರೀತಿ ಜಾಸ್ತಿ: ಹೊರಟ್ಟಿ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ನನ್ನ ಮೇಲೆ ಪ್ರೀತಿ ಜಾಸ್ತಿ ಇದೆ. ಅದಕ್ಕೆ ನನ್ನ ಬಗ್ಗೆ ಅಷ್ಟು ಕಾಳಜಿ ವಹಿಸುತ್ತಾರೆ. ನಾನು ಬಿಜೆಪಿ ಸೇರುವ…

ಬಿಜೆಪಿ ಕಚೇರಿ ಎದುರು ಈಶ್ವರಪ್ಪ, ಯತ್ನಾಳ ಪ್ರತಿಕೃತಿ ದಹನ

ಹುಬ್ಬಳ್ಳಿ: ಈಚೆಗೆ ಕೆಂಪುಕೋಟೆಯ ಮೇಲೆ ಕೇಸರಿ ಭಾವುಟ ಹಾರಿಸುತ್ತೇವೆ ಎಂದು ಅಸಂವಿಧಾನಿಕ ಹೇಳಿಕೆ ನೀಡಿದ್ದಲ್ಲದೆ ಸದನದಲ್ಲಿ ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ ಮತ್ತು ಸಿದ್ದರಾಮಯ್ಯನವರ ಬಗ್ಗೆ ಏಕವಚನದಲ್ಲಿ ಮಾತನಾಡಿರುವ…

ಸಚಿವ ಈಶ್ವರಪ್ಪರನ್ನು ಸಂಪುಟದಿಂದ ವಜಾ ಮಾಡಿ ರಾಜ್ಯಪಾಲರಿಗೆ ಕಾಂಗ್ರೆಸ್ ಮುಖಂಡರಿಂದ ಮನವಿ

ಧಾರವಾಡ : ಕೆಂಪು ಕೋಟೆಯಲ್ಲಿ ಕೇಸರಿ ಧ್ವಜ ಹಾರಿಸಬಹುದು ಎಂಬ ಬಿಜೆಪಿ ಸರ್ಕಾರದ ಭಾಗವಾಗಿರುವ ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆ ಖಂಡನೀಯ. ಇಂಥ ರಾಷ್ಟ್ರದ್ರೋಹದ ಹೇಳಿಕೆಯನ್ನು…
Load More