ಹುಬ್ಬಳ್ಳಿ-ಧಾರವಾಡ ಸುದ್ದಿ

Political News

ಕಾಂಗ್ರೆಸ್‌ನಲ್ಲಿ ಎಲ್ಲ ಗುಪ್ತ-ಗುಪ್ತ! ಅಭ್ಯರ್ಥಿಗಳ ಅಂತಿಮಕ್ಕೆ ಸರಣಿ ಸಭೆ

ಹುಬ್ಬಳ್ಳಿ : ಮಹಾನಗರ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಾಳೆಯದಲ್ಲೂ ಚುರುಕುಗೊಂಡಿದ್ದು ಚುನಾವಣಾ ಉಸ್ತುವಾರಿ ಆರ್.ವಿ.ದೇಶಪಾಂಡೆ, ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಹಾಗೂ ಧ್ರುವನಾರಾಯಣ ಇಂದು ಮಹತ್ವದ ಸಭೆ ನಡೆಸಿದ್ದಾರೆ.…

ಉಣಕಲ್ ಪ್ರದೇಶದಲ್ಲಿ ‘ಅವಿರೋಧ’ಕ್ಕೆ ಬಿಜೆಪಿ ಸ್ಕೆಚ್! ಸಾಮ, ಭೇದ, ದಂಡ ಪ್ರಯೋಗ ಆರಂಭ?

ಹುಬ್ಬಳ್ಳಿ: ಮಹಾನಗರ ಪಾಲಿಕೆ ಚುನಾವಣೆಯ ಅಬ್ಬರ ಇನ್ನೂ ಆರಂಭವಾಗಿಲ್ಲವಾದರೂ ಅಜಾತ ಶತ್ರು ಎಂದೆ ಕರೆಸಿಕೊಳ್ಳುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಪ್ರತಿನಿಧಿಸುವ ಸೆಂಟ್ರಲ್ ಕ್ಷೇತ್ರ ವ್ಯಾಪ್ತಿಯ ಉಣಕಲ್…

ಪಾಲಿಕೆ ಚುನಾವಣೆ ಘೋಷಣೆ ವಿರುದ್ಧ ಸುಪ್ರೀಂಗೆ?

ಹುಬ್ಬಳ್ಳಿ: ರಾಜ್ಯ ಚುನಾವಣಾ ಆಯೋಗದಿಂದ ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ಸೇರಿದಂತೆ 3 ಮಹಾನಗರ ಪಾಲಿಕೆಗಳ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಇದರ ವಿರುದ್ದ ಕೆಲವರು ಸುಪ್ರೀಂ ಕೋರ್ಟ್ ಕದ…

ನಿರಾಣಿಗೆ ಕೈಗಾರಿಕೆ, ಸಿಸಿಪಿಗೆ ಪಿಡಬ್ಲುಡಿ, ಮುನೇನಕೊಪ್ಪಗೆ ಜವಳಿ

ಬೆಂಗಳೂರು: ೨೯ ನೂತನ ಸಚಿವರಿಗೆ ಖಾತೆ ಹಂಚಿಕೆ; ರಾಜಭವನದಲ್ಲಿ ಖಾತೆ ಹಂಚಿಕೆ ಪಟ್ಟಿ ರಿಲೀಸ್ ಉಮೇಶ್ ಕತ್ತಿ: ಅರಣ್ಯ, ಆಹಾರ ಖಾತೆ. ಎಸ್.ಅಂಗಾರ: ಮೀನುಗಾರಿಕೆ. ಜೆ.ಸಿ.ಮಾಧುಸ್ವಾಮಿ: ಸಣ್ಣ…

ಬೊಮ್ಮಾಯಿ ಸಂಪುಟಕ್ಕೆ 29 ಬಲ

ಬೆಂಗಳೂರು: ಪಕ್ಷದ ವರಿಷ್ಠರ ಜತೆ ಸುದೀರ್ಘ ಮಾತುಕತೆ, ಚರ್ಚೆಯ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ 29 ಜನ ಇಂದು ಪ್ರಮಾಣ ವಚನ ಸ್ವೀಕರಿಸಿದರು.…

ಎಲ್ಲರೂ ಸಚಿವರಾಗಲು ಸಾಧ್ಯವಿಲ್ಲ; ವಿಜಯೇಂದ್ರಗೆ ಸಂಪುಟದಲ್ಲಿ ಸ್ಥಾನ? ಸಂಜೆ ಅಥವಾ ನಾಳೆ ಅಂತಿಮ, ಬುಧವಾರ ಪ್ರಮಾಣ

ಹೊಸದಿಲ್ಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಇತರ ಮುಖಂಡರೊ0ದಿಗೆ ಸಂಜೆ ಮತ್ತೊಂದು ಸುತ್ತಿನ ಸಮಾಲೋಚನೆ ನಡೆಸಿದ ಬಳಿಕ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ತೀರ್ಮಾನ…

ಬೊಮ್ಮಾಯಿ ಸಂಪುಟಕ್ಕೆ 20 ಸಚಿವರು? ಮುನೇನಕೊಪ್ಪ ಮುಂಚೂಣಿಯಲ್ಲಿ?

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟಕ್ಕೆ ಮೊದಲ ಹಂತದಲ್ಲಿ ೧೮ರಿಂದ ೨೦ ಸಚಿವರು ಸೇರ್ಪಡೆಗೊಳ್ಳಲಿದ್ದು, ದಿ.೮ರೊಳಗೆ ಮಂತ್ರಿಮ0ಡಳ ಅಸ್ಥಿತ್ವಕ್ಕೆ ಬರುವುದು ನಿಕ್ಕಿಯಾಗಿದೆ ಎಂದು ಮೂಲಗಳು ಹೇಳಿವೆ.…

ಅಧಿಕೃತವಾಗಿ ಕೈ ಹಿಡಿದ ಮಧು ಬಂಗಾರಪ್ಪ; ಕಾಂಗ್ರೆಸನ್ನು ಯಾರು ಅಳಿಸಲು ಸಾಧ್ಯವಿಲ್ಲ: ಡಿಕೆಶಿ

ಹುಬ್ಬಳ್ಳಿ: ಕಾಂಗ್ರೆಸನ್ನು ಯಾರು ಅಳಿಸಲು ಸಾಧ್ಯವಿಲ್ಲ. ಮತ್ತೆ ಪುಟ್ಟದೆದ್ದು ದೇಶ ಮತ್ತು ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ಗೋಕುಲ ಗಾರ್ಡನದಲ್ಲಿ…

‘ಪೇಡೆ ಭಾಗ್ಯ’ ಮುನೇನಕೊಪ್ಪಗೊ – ಬೆಲ್ಲದಗೊ! ಜಿಲ್ಲೆಯಲ್ಲಿ ಮಂತ್ರಿಗಿರಿಗಾಗಿ ಪೈಪೋಟಿ

ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಸಂಪುಟದಲ್ಲಿ ಸಚಿವನಾಗಲಾರೆ ಎಂದು ಸ್ಪಷ್ಟವಾಗಿ ಹೇಳುವ ಮೂಲಕ ನೂತನ ಕ್ಯಾಬಿನೆಟ್‌ನಲ್ಲಿ ಧಾರವಾಡದ ಪ್ರತಿನಿಧಿಯಾರು ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ. ಜಿಲ್ಲೆಯಲ್ಲಿ…

ಕಲಘಟಗಿ ಕಾಂಗ್ರೆಸ್‌ನಲ್ಲಿ ಮುಂದುವರಿದ ಕುರುಕ್ಷೇತ್ರ; ಮುಂದುವರಿಯದ ಮುರಳ್ಳಿ: ಲಾಡ್‌ಗೆ ಹಿನ್ನಡೆ?

ಕಲಘಟಗಿ: ಕಲಘಟಗಿ ಕ್ಷೇತ್ರದ ಕಾಂಗ್ರೆಸ್‌ನಲ್ಲಿ ನಡೆದಿರುವ ಮುಸುಕಿನ ಗುದ್ದಾಟ ಮತ್ತೊಂದು ಪೈಪೋಟಿಗೆ ಅಣಿಯಾಗುವ ಎಲ್ಲ ಲಕ್ಷಣಗಳು ಗೋಚರಿಸಲಾರಂಭಿಸಿವೆ. ಕಲಘಟಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ಪರಿಷತ್ ಸದಸ್ಯ…
Load More