ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಸದ್ದು ಜೋರಾಗಿದ್ದು, ಆಕಾಂಕ್ಷಿತರ ಪಟ್ಟಿಯಲ್ಲಿರುವ ಸಚಿವ ಮುರುಗೇಶ್ ನಿರಾಣಿ ಅವರು, ನಿನ್ನ ಕಾಶಿ ಯಾತ್ರೆಗೆ ತೆರಳಿ, ಪುಣ್ಯಸ್ನಾನ ಮಾಡಿ ಬಂದ ಬೆನ್ನಲ್ಲೇ,…
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಚುನಾವಣೆ ಹೊಸ್ತಿಲಲ್ಲಿರುವ ಹಿನ್ನೆಲೆಯಲ್ಲಿ ಅವಳಿನಗರ ಜೆಡಿಎಸ್ ಅಧ್ಯಕ್ಷರ ಆಯ್ಕೆ ಇಷ್ಟರಲ್ಲೇ ಆಗಲಿದೆ ಎನ್ನಲಾಗುತ್ತಿದೆ. ರಾಜಣ್ಣ ಕೊರವಿ ತೆನೆ ಇಳಿಸಿದ ನಂತರ ತೆರವಾದ…
ಧಾರವಾಡ: ನಾನೂ ಎಂಟು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಆರು ಇಲಾಖೆಗಳಲ್ಲಿ ಸಚಿವನಾಗಿ ಕೆಲಸ ಮಾಡಿರುವ ಅನುಭವವಿದೆ. ಮುಖ್ಯಮಂತ್ರಿ ಆಗುವ ಯೋಗ್ಯತೆ ನನಗೆ ಇದೆ. ಯಾವುದೇ ಕಪುö್ಪ ಚುಕ್ಕೆ…
ಹುಬ್ಬಳ್ಳಿ: ಜಿಲ್ಲಾ ಕಾಂಗ್ರೆಸ್‌ನಲ್ಲಿ ಹಿಡಿತ ಸಾಧಿಸಲು ಮಾಜಿ ಸಚಿವ ಸಂತೋಷ ಲಾಡ ಮುನ್ನುಡಿ ಬರೆಯುವ ಸಿದ್ದತೆಯಲ್ಲಿದ್ದು ನಿನ್ನೆ ನವಲೂರಿನ ಮಯೂರ್ ರೆಸಾರ್ಟನಲ್ಲಿ ಎರಡನೇ ಸಭೆ ನಡೆಸಿದ್ದಾರೆನ್ನಲಾಗಿದೆ. ಕಲಘಟಗಿ…
ಹುಬ್ಬಳ್ಳಿ: ನಗರದ ಮಹಾನಗರ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಶನಿವಾರ ನಡೆದ ಸಹಾಯ ಹಸ್ತ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಜೆಡಿಎಸ್‌ನ ಅನೇಕ ಕಾರ್ಯಕರ್ತರು ವಿದ್ಯಾನಗರದ ಬ್ಲಾಕ್ ಕಾಂಗ್ರೆಸ್…
ಹುಬ್ಬಳ್ಳಿ: ರಮೇಶ ಜಾರಕಿಹೊಳಿ ಅವರು ಯಾವುದೋ ಉದ್ವೇಗದಲ್ಲಿ ರಾಜೀನಾಮೆ ಬಗ್ಗೆ ಹೇಳಿದ್ದಾರೆ. ಅವರ ಜೊತೆ ನಾವಿದ್ದೇವೆ. ಸಣ್ಣಪುಟ್ಟ ತೊಂದರೆ ಇದ್ದಲ್ಲಿ ಅವೆಲ್ಲವೂ ಶೀಘ್ರದಲ್ಲೇ ಬಗೆಹರಿಯಲಿದೆ ಎಂದು ನಗರಾಭಿವೃದ್ಧಿ…
ಬೆಂಗಳೂರು: ಸಿಡಿ ಪ್ರಕರಣದಿಂದಾಗಿ ಸಚಿವ ಸ್ಥಾನವನ್ನ ಕಳೆದುಕೊಂಡಿರುವ ರಮೇಶ್ ಜಾರಕಿಹೊಳಿ ಮರಳಿ ವರ್ಚಸ್ಸನ್ನು ಪಡೆಯಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದರಾದರೂ ಸಹೋದರರ ಸಲಹೆ ಮೇರೆಗೆ ಹೊಸ…
ಪೊಲೀಸರಿಂದಲೂ ಬೀಟ್‌ವಾರು ಮಾಹಿತಿ ಸಂಗ್ರಹ ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಕರಡು ಪಟ್ಟಿ ಮಧ್ಯರಾತ್ರಿ ವೇಳೆ ವಿವಿಧ…