ಹುಬ್ಬಳ್ಳಿ-ಧಾರವಾಡ ಸುದ್ದಿ

State News

ಅಖಿಲ ಕರ್ನಾಟಕ ಹೂಗಾರ ಮಹಾಸಭಾ ಪದಾಧಿಕಾರಿಗಳ ಆಯ್ಕೆ

ರಾಜ್ಯ ಘಟಕದ ಅಧ್ಯಕ್ಷರಾಗಿ ಲೋಚನೇಶ ಹೂಗಾರ, ವಿಶ್ವನಾಥ ಹೂಗಾರ ಕಾರ್ಯದರ್ಶಿ ಬೆಂಗಳೂರು: ಬೆಂಗಳೂರಿನ ಕರ್ನಾಟಕ ರಾಜ್ಯ ಪಟ್ಟಣ ಸಹಕಾರಿ ಕೋ ಆಪ್‌ರೇಟಿವ್ ಬ್ಯಾಂಕ್ ಸಭಾಂಗಣದಲ್ಲಿ ರವಿವಾರ ಅಖಿಲ…

ಕುಖ್ಯಾತ ಮಂಕಿಕ್ಯಾಪ್ ಅಂತರಾಜ್ಯ ದರೋಡೆಕೋರರ ಬಂಧನ

ಹಾವೇರಿ ಜಿಲ್ಲಾ ಪೊಲೀಸರ ಭರ್ಜರಿ ಕಾರ್ಯಾಚರಣೆ; ಕೋಟಿಗೂ ಅಧಿಕ ಮೌಲ್ಯದ ಹಣ, ಕಾರುಗಳ ಜಪ್ತಿ ಹಾವೇರಿ: ಕುಖ್ಯಾತ ಮಂಕಿಕ್ಯಾಪ್ ಅಂತರಾಜ್ಯ ದರೋಡೆಕೋರರ ಬಂಧನ ಮಾಡಿ 1 ಕೋಟಿ…

ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಇನ್ನಿಲ್ಲ

ಜಿಮ್‌ನಲ್ಲೇ ತೀವ್ರ ಹೃದಯಾಘಾತ ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ(೪೬) ಅವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಬೆಳಿಗ್ಗೆ ಜಿಮ್‌ಗೆ ಹೊಗಿ ವರ್ಕೌಟ್…

ಅಧಿಕೃತವಾಗಿ ಬಿಜೆಪಿಗೆ ಹೊರಟ್ಟಿ ಸೇರ್ಪಡೆ

ಬಿಜೆಪಿ ಬಾವುಟ ನೀಡಿ ಬರಮಾಡಿಕೊಂಡ ಸಿಎಂ ಬೆಂಗಳೂರು: ಹಿರಿಯ ನಾಯಕ, ಉತ್ತರ ಕರ್ನಾಟಕದ ಗಟ್ಟಿ ಧ್ವನಿ, ವಿಧಾನ ಪರಿಷತ್ ನಲ್ಲಿ ದಾಖಲೆಯ 45 ವರ್ಷಗಳ ಕಾಲ ಸದಸ್ಯರಾಗಿರುವ…

ಹೊಸಪೇಟೆಯಲ್ಲಿ ಕಮಲ ಕಾರ್ಯಕಾರಿಣಿ

ಡ್ಯಾಮೇಜ್ ಕಂಟ್ರೋಲ್, ಪ್ರತಿತಂತ್ರವೇ ಅಜೆಂಡಾ ಹುಬ್ಬಳ್ಳಿ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಎರಡು ದಿನಗಳ ಕಾಲ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಇಂದು ಮತ್ತು ನಾಳೆ ನಡೆಯಲಿದ್ದು, ಬಿಜೆಪಿ…

ಮೊಳಗಿದ ಸಂಕಲ್ಪ ಯಾತ್ರೆ ಕಹಳೆ; ಪ್ರಾದೇಶಿಕ ಅಸಮಾನತೆ ವಿರುದ್ಧ ಸಿಡಿದೆದ್ದ ಎಸ್.ಆರ್.ಪಾಟೀಲ

ದಿಂಗಾಲೇಶ್ವರ ಶ್ರೀಗಳಿಂದ ಟ್ರ್ಯಾಕ್ಟರ್ ರ್‍ಯಾಲಿಗೆ ಚಾಲನೆ ನರಗುಂದ (ಬಿ.ಎಂ.ಹೊರಕೇರಿ ವೇದಿಕೆ): ಪ್ರಾದೇಶಿಕ ಅಸಮಾನತೆ ಹೋಗಲಾಡಿಸಲು, ಕೃಷ್ಣಾ ಮೇಲ್ದಂಡೆ-ಮಹದಾಯಿ-ನವಲಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಒತ್ತಾಯಿಸಿ ಉತ್ತರ ಕರ್ನಾಟಕ ಸ್ವಾಭಿಮಾನ…

ಬಿಸಿಯೂಟಕ್ಕೆ ಸಿದ್ದಗಂಗಾ ಶಿವಕುಮಾರ ಸ್ವಾಮೀಜಿ ಹೆಸರು

ತುಮಕೂರು: ಶಾಲಾ ಮಕ್ಕಳ ಬಿಸಿಯೂಟದ ಯೋಜನೆಗೆ ಡಾ.ಶಿವಕುಮಾರ ಸ್ವಾಮೀಜಿ ಹೆಸರು ಇಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು. ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯುತ್ಸವ ಪ್ರಯುಕ್ತ…

ಜಗದೀಶ್ ಬುರ್ಲಬಡ್ಡಿ, ಕೃಷ್ಣಿಶಿರೂರು ಸೇರಿದಂತೆ ಇತರರಿಗೆ ಪ್ರಶಸ್ತಿ

ಬೆಂಗಳೂರು: ನಾಡಿನ ಉದ್ದಗಲಕ್ಕೂ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಘಟಕಗಳನ್ನು ಹೊಂದಿರುವ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ರಾಜ್ಯದಾದ್ಯಂತ ಎಂಟು ಸಾವಿರಕ್ಕೂ ಹೆಚ್ಚು ಕಾರ್ಯನಿರತ ಪತ್ರಕರ್ತ…

ಪರಿಷತ್ ಚುನಾವಣೆಗೆ ಡಿ.10ರ ಮಹೂರ್ತ!

ಬೆಂಗಳೂರು: 2022ಕ್ಕೆ ಮುಕ್ತಾಯಗೊಳ್ಳಲಿರುವಂತ ರಾಜ್ಯ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಇದೀಗ ಚುನಾವಣಾ ಆಯೋಗ ದಿನಾಂಕ ನಿಗದಿ ಪಡಿಸಿದೆ. ಡಿಸೆಂಬರ್ ೧೦ರಂದು ವಿಧಾನಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ…

ಮಣ್ಣಲ್ಲಿ ಮಾಯವಾದ ’ಯುವರತ್ನ’; ತಂದೆ- ತಾಯಿ ಸಮಾಧಿ ಪಕ್ಕದಲ್ಲೇ ಪುನೀತ್ ಅಂತ್ಯಕ್ರಿಯೆ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಇಂದು ಪಂಚಭೂತಗಳಲ್ಲಿ ಲೀನರಾದರು. ಸಕಲ ಸರ್ಕಾರಿ ಗೌರವಗಳೊಂದಿಗೆ ಬೆಳಿಗ್ಗೆ ಇಲ್ಲಿನ ಕಂಠೀರವ ಸ್ಟುಡಿಯೊದಲ್ಲಿ ತಾಯಿ ಪಾರ್ವತಮ್ಮನವರ ಸಮಾಧಿ ಪಕ್ಕದಲ್ಲೇ ಅಂತ್ಯಸಂಸ್ಕಾರ…
Load More