ಹುಬ್ಬಳ್ಳಿ-ಧಾರವಾಡ ಸುದ್ದಿ

Vachana-Belaku

ವಚನ ಬೆಳಕು; ತಾ ಮಾಡುವ ಕೃಷಿ

ತಾ ಮಾಡುವ ಕೃಷಿ ತಾ ಮಾಡುವ ಕೃಷಿಯ ಮಾಡುವನ್ನಬರ ಮಾಡಿ, ಕೃಷಿ ತೀರಿದ ಮತ್ತೆ ಗುರುದರ್ಶನ, ಲಿಂಗಪೂಜೆ, ಜಂಗಮಸೇವೆ ಶಿವಭಕ್ತರ ಸುಖಸಂಭಾಷಣೆ, ಶರಣರ ಸಂಗ ಈ ನೇಮವನರಿವುತಿಪ್ಪುದು…

ವಚನ ಬೆಳಕು; ಅಂಗದಲ್ಲಿ ಆಚಾರ

ಅಂಗದಲ್ಲಿ ಆಚಾರ ಅಂಗದಲ್ಲಿ ಆಚಾರವ ತೋರಿದ; ಆ ಆಚಾರವೇ ಲಿಂಗವೆಂದರುಹಿದ. ಪ್ರಾಣದಲ್ಲಿ ಅರಿವ ನೆಲೆಗೊಳಿಸಿದ; ಆ ಅರಿವೆ ಜಂಗಮವೆಂದು ತೋರಿದ. ಚೆನ್ನಮಲ್ಲಿಕಾರ್ಜುನನ ಹೆತ್ತ ತಂದೆ ಸಂಗನಬಸವಣ್ಣನು ಎನಗೀ…

ವಚನ ಬೆಳಕು; ಎಡದ ಕೈಯಲಿ ಕತ್ತಿ

ಎಡದ ಕೈಯಲಿ ಕತ್ತಿ, ಬಲದ ಕೈಯಲಿ ಮಾಂಸ, ಬಾಯಲಿ ಸುರೆಯ ಗಡಿಗೆ, ಕೊರಳಲಿ ದೇವರಿರಲು ಅವರ ಲಿಂಗನೆಂಬೆ, ಸಂಗನೆಂಬೆ, ಕೂಡಲಸಂಗಮದೇವಾ, ಅವರ ಮುಖಲಿಂಗಿಗಳೆಂಬೆನು. -ಬಸವಣ್ಣ ಆರ್ಥಿಕ ಮತ್ತು…

ವಚನ ಬೆಳಕು; ಹಾಲು ಕಂದಲು

 ಹಾಲು ಕಂದಲು ಹಾಲು ಕಂದಲು, ತುಪ್ಪದ ಮಡಕೆಯ ಬೋಡು ಮುಕ್ಕೆನಬೇಡ. ಹಾಲು ಸಿಹಿ, ತುಪ್ಪ ಕಮ್ಮನೆ: ಲಿಂಗಕ್ಕೆ ಬೋನ. ಕೂಡಲಸಂಗನ ಶರಣರ ಅಂಗಹೀನರೆಂದಡೆ ನಾಯಕನರಕ. -ಬಸವಣ್ಣ ಬಳಕೆ…

ವಚನ ಬೆಳಕು; ಲೋಕದ ಚೇಷ್ಟೆಗೆ ರವಿ ಬೀಜ

ಲೋಕದ ಚೇಷ್ಟೆಗೆ ರವಿ ಬೀಜ ಲೋಕದ ಚೇಷ್ಟೆಗೆ ರವಿ ಬೀಜವಾದಂತೆ, ಕರಣಂಗಳ ಚೇಷ್ಟೆಗೆ ಮನವೇ ಬೀಜ. ಎನಗುಳ್ಳುದೊಂದು ಮನ. ಆ ಮನ ನಿಮ್ಮಲ್ಲಿ ಸಿಲುಕಿದ ಬಳಿಕ ಎನಗೆ…

ವಚನ ಬೆಳಕು; ಹೊನ್ನ ಬಿಟ್ಟು ಲಿಂಗ

ಹೊನ್ನ ಬಿಟ್ಟು ಲಿಂಗ ಹೊನ್ನ ಬಿಟ್ಟು ಲಿಂಗವನೊಲಿಸಬೇಕೆಂಬರು, ಹೊನ್ನಿಂಗೆಯೂ ಲಿಂಗಕ್ಕೆಯೂ ವಿರುದ್ಧವೆ? ಹೆಣ್ಣ ಬಿಟ್ಟು ಲಿಂಗವನೊಲಿಸಬೇಕೆಂಬರು, ಹೆಣ್ಣಿಂಗೆಯೂ ಲಿಂಗಕ್ಕೆಯೂ ವಿರುದ್ಧವೆ? ಮಣ್ಣ ಬಿಟ್ಟು ಲಿಂಗವನೊಲಿಸಬೇಕೆಂಬರು, ಮಣ್ಣಿಂಗೆಯೂ ಲಿಂಗಕ್ಕೆಯೂ…

ವಚನ ಬೆಳಕು; ಪರಮಪದವಿ

ಪರಮಪದವಿ ಪರಮಪದವಿಯ ನಿಮ್ಮ ಕೊರಳಲ್ಲಿ ಕಟ್ಟಿಕೊಳ್ಳಿ. ಪರಮಪದವಿಯ ನಿಮ್ಮ ತಲೆಯಲ್ಲಿ ಸುತ್ತಿಕೊಳ್ಳಿ. ಎನಗೆ ನಿಮ್ಮ ತೊತ್ತು ಸೇವೆಯೆ ಸಾಕು. ಮಹಾಲಿಂಗ ಗಜೇಶ್ವರದೇವಾ, ಪರಮಪದವಿಯ ನಿಮ್ಮ ಎದೆಯಲ್ಲಿ ಇರಿದುಕೊಳ್ಳಿ.…

ವಚನ ಬೆಳಕು; ಭೂಮಿ ನಿನ್ನದಲ್ಲ

ಭೂಮಿ ನಿನ್ನದಲ್ಲ ಭೂಮಿ ನಿನ್ನದಲ್ಲ, ಹೇಮ ನಿನ್ನದಲ್ಲ, ಕಾಮಿನಿ ನಿನ್ನವಳಲ್ಲ ಅವು ಜಗಕ್ಕಿಕ್ಕಿದ ವಿಧಿ. ನಿನ್ನ ಒಡವೆ ಎಂಬುದು ಜ್ಞಾನರತ್ನ. ಅಂತಪ್ಪ ದಿವ್ಯರತ್ನವ ಕೆಡಗುಡದೆ ಆ ರತ್ನವ…

ವಚನ ಬೆಳಕು; ಕಾಯಕದಲ್ಲಿ ನಿರತ

ಕಾಯಕದಲ್ಲಿ ನಿರತ ಕಾಯಕದಲ್ಲಿ ನಿರತನಾದಡೆ, ಗುರುದರ್ಶನವಾದಡೂ ಮರೆಯಬೇಕು, ಲಿಂಗಪೂಜೆಯಾದಡೂ ಮರೆಯಬೇಕು, ಜಂಗಮ ಮುಂದೆ ನಿಂದಿದ್ದಡೂ ಹಂಗ ಹರಿಯಬೇಕು. ಕಾಯಕವೇ ಕೈಲಾಸವಾದ ಕಾರಣ. ಅಮರೇಶ್ವರಲಿಂಗವಾಯಿತ್ತಾದಡೂ ಕಾಯಕದೊಳಗು. -ಆಯ್ದಕ್ಕಿ ಮಾರಯ್ಯ…

ವಚನ ಬೆಳಕು; ಆಸೆಯೆಂಬುದು

ಆಸೆಯೆಂಬುದು ಆಸೆಯೆಂಬುದು ಅರಸಿಂಗಲ್ಲದೆ, ಶಿವಭಕ್ತರಿಗುಂಟೆ ಅಯ್ಯಾ? ರೋಷವೆಂಬುದು ಯಮದೂತರಿಗಲ್ಲದೆ ಅಜಾತರಿಗುಂಟೆ ಅಯ್ಯಾ? ಈಸಕ್ಕಿಯಾಸೆ ನಿಮಗೇಕೆ? ಈಶ್ವರನೊಪ್ಪ ಮಾರಯ್ಯಪ್ರಿಯ ಅಮಲೇಶ್ವರಲಿಂಗಕ್ಕೆ ದೂರ ಮಾರಯ್ಯ. -ಆಯ್ದಕ್ಕಿ ಲಕ್ಕಮ್ಮ ವಸ್ತುಮೋಹ ಎಂಬುದು…
Load More