ಹುಬ್ಬಳ್ಳಿ-ಧಾರವಾಡ ಸುದ್ದಿ
ಜೂಜಾಟ: ಐವರ ಬಂಧನ

ಜೂಜಾಟ: ಐವರ ಬಂಧನ

ಧಾರವಾಡ: ಇಸ್ಪೀಟು ಜೂಜಾಟದಲ್ಲಿ ತೊಡಗಿದ್ದ 5 ಜನರನ್ನು ತಾಲೂಕಿನ ಗರಗ ಗ್ರಾಮದಲ್ಲಿ ಪೊಲೀಸರು ನಿನ್ನೆ ರಾತ್ರಿ ದಾಳಿ ನಡೆಸಿ ಬಂಧಿಸಿದ್ದಾರೆ.
ಗ್ರಾಮದ ವಾಲ್ಮೀಕಿ ಗುಡಿ ಬಳಿಯ ಖುಲ್ಲಾ ಜಾಗೆಯಲ್ಲಿ ಇಸ್ಪೀಟು ಜೂಜಾ ಡುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ ಪೊಲೀಸರು, ಗ್ರಾಮದ 5ಜನರನ್ನು ಬಂಧಿಸಿದ್ದಾರೆ. ಬಂಧಿತರಿAದ 1670 ಸಾವಿರ ರೂ.ನಗದು ಮತ್ತು ಜೂಜಾಟ ಸಲಕರಣೆಗಳನ್ನು ವಶಪಡಿಸಿಕೊಂಡಿದ್ದಾರೆ.
ಪಿಎಸ್‌ಐ ಕಿರಣ ಮೋಹಿತೆ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದರು. ಈ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

administrator

Related Articles

Leave a Reply

Your email address will not be published. Required fields are marked *