ಹುಬ್ಬಳ್ಳಿ-ಧಾರವಾಡ ಸುದ್ದಿ
ಕೆಸಿಸಿ ಬ್ಯಾಂಕ್‍ನ ಪ್ರಧಾನ ಕಚೇರಿ : ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಹೊರಕೇರಿ

ಕೆಸಿಸಿ ಬ್ಯಾಂಕ್‍ನ ಪ್ರಧಾನ ಕಚೇರಿ : ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಹೊರಕೇರಿ

ಕೆಸಿಸಿ ಬ್ಯಾಂಕ್‍ನ ಪ್ರಧಾನ ಕಚೇರಿಯಲ್ಲಿ ಬ್ಯಾಂಕಿನ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಹೊರಕೇರಿಯವರನ್ನು ಸೋಮವಾರ ಕುಂದಗೋಳ ತಾಲೂಕಿನ ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಮುತ್ತು ಕುರಟ್ಟಿ, ಸಂಜೀವ ಕುಲಕರ್ಣಿ, ಪ್ರಭಯ್ಯ ಮಹಾಂತ ಒಡೆಯರ, ಹುಲೆಪ್ಪ, ನಿಂಗಪ್ಪ ತಡಸದ, ನಿರ್ದೇಶಕ ಉಮೇಶ ಹೆಬಸೂರ ಇದ್ದರು.

administrator

Related Articles

Leave a Reply

Your email address will not be published. Required fields are marked *