ಹುಬ್ಬಳ್ಳಿ-ಧಾರವಾಡ ಸುದ್ದಿ
ಯೋಗ ಸ್ಪರ್ಧೆ : ಪೂಜಾ ದ್ವಿತೀಯ

ಯೋಗ ಸ್ಪರ್ಧೆ : ಪೂಜಾ ದ್ವಿತೀಯ

ಹುಬ್ಬಳ್ಳಿ: ನಗರದ ಕೆಎಲ್‍ಇ ಸಂಸ್ಥೆಯ ಕಾಡಸಿದ್ಧೇಶ್ವರ ಕಲಾ ಹಾಗೂ ಎಚ್.ಎಸ್.ಕೋತಂಬ್ರಿ ವಿಜ್ಞಾ ಮಹಾವಿದ್ಯಾಲಯದವರು ವಿಶ್ವ ಯೋಗ ದಿನಾಚರಣೆ ನಿಮಿತ್ತ ಏರ್ಪಡಿಸಿದ ರಾಷ್ಟ್ರಮಟ್ಟದ ಆನ್‍ಲೈನ್ ಯೋಗಾಸನ ಸ್ಪರ್ಧೆಯಲ್ಲಿ ಇಲ್ಲಿನ ಜಗದ್ಗುರು ಗಂಗಾಧರ ಕಲಾ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪೂಜಾ ತಳವಾರ ದ್ವಿತೀಯ ಸ್ಥಾನ ಪಡೆದಿದ್ದಾಳೆ.
ವಿಜೇತ ವಿದ್ಯಾರ್ಥಿಯನ್ನು ಮಹಾವಿದ್ಯಾಲಯದ ಪ್ರಾಚಾರ್ಯರು, ದೈಹಿಕ ಶಿಕ್ಷಣ ನಿರ್ದೇಶಕರು, ಸಿಬ್ಬಂದಿ ಹಾಗೂ ಆಡಳಿತ ಮಂಡಳಿ ಸದಸ್ಯರು ಅಭಿನಂದಿಸಿದ್ದಾರೆ.

administrator

Related Articles

Leave a Reply

Your email address will not be published. Required fields are marked *