ಹುಬ್ಬಳ್ಳಿ-ಧಾರವಾಡ ಸುದ್ದಿ
ಸಹಾಯ ಹಸ್ತಕ್ಕೆ ಗೌರಿ ನೇಮಕ

ಸಹಾಯ ಹಸ್ತಕ್ಕೆ ಗೌರಿ ನೇಮಕ

ಹುಬ್ಬಳ್ಳಿ: ಕೆಪಿಸಿಸಿ ಸಹಾಯ ಹಸ್ತ ಕಾರ್ಯಕ್ರಮ ಮತ್ತು ಸೈಕಲ್ ಜಾಥಾ ಕಾರ್ಯಕ್ರಮ ಅನುಷ್ಠಾನದ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಸಹ ಸಂಘಟಿಕರಾಗಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ನಾಗರಾಜ ಗೌರಿ ನೇಮಕ ಗೊಂಡಿದ್ದಾರೆ.


ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಆಶ್ರಯದಲ್ಲಿ ಮತ್ತು ಕೋವಿಡ್-೧೯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯಾದ್ಯಂತ ಕೆಪಿಸಿಸಿ ಆರೋಗ್ಯ ಕಾರ್ಯಕ್ರಮ ಅನುಷ್ಠಾನಗೊಳಿಸಿ ಯಶಸ್ವಿಯಾಗಿದ್ದು, ಈ ಹಿನ್ನಲೆಯಲ್ಲಿ ಗೌರಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ ಅವರು ಆದೇಶ ಪತ್ರ ನೀಡಿದರು.

administrator

Related Articles

Leave a Reply

Your email address will not be published. Required fields are marked *