
ಧಾರವಾಡ: ಚಿತ್ರಾ ಫಿಲಂ ಸೊಸೈಟಿ ಹಾಗೂ ಡಿಎಎಸ್‌ಎ ಟ್ರಸ್ಟ್ ಆಶ್ರಯದಲ್ಲಿ ಗುರುರಾಜ ಕುಲಕರ್ಣಿ(ನಾಡಗೌಡ) ನಿರ್ಮಾಣದ, ಬಿ.ಎಸ್.ಕೆಂಪರಾಜು ನಿರ್ದೇಶನದ ಅಮೃತ ಅಪಾರ್ಟ್‌ಮೆಂಟ್ಸ್ ಚಿತ್ರ ಇಂದು ಸಂಜೆ 6ಗಂಟೆಗೆ ನಗರದ ಕರ್ನಾಟಕ ಕಾಲೇಜ್ ಕ್ಯಾಂಪಸ್‌ನಲ್ಲಿರುವ ಸೃಜನಾ ರಂಗಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.


