ಕಾಂಗ್ರೆಸ್ನತ್ತ ಗಂಡಗಾಳೇಕರ, ಕಮಲ ಕೊಳಕ್ಕೆ ಕ್ಯಾರಕಟ್ಟಿ ಹುಬ್ಬಳ್ಳಿ: ಬಿಜೆಪಿಯ ಭದ್ರಕೋಟೆ ಎಂದೇ ಕರೆಯಲ್ಪಡುವ ಸೆಂಟ್ರಲ್ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ಕಳೆದ ಕೆಲ ವರ್ಷಗಳಿಂದ ಕೇವಲ ಕಮಲಪಡೆಯತ್ತ…
ತಿಂಗಳಾಂತ್ಯ,ಮಾರ್ಚ ಮೊದಲ ವಾರದಲ್ಲಿ ಮುಹೂರ್ತ ಹುಬ್ಬಳ್ಳಿ : ಚುನಾವಣೆ ನಡೆದು ಫಲಿತಾಂಶ ಬಂದು ನಾಲ್ಕು ತಿಂಗಳುಗಳು ಕಳೆದರೂ ಜನಪ್ರತಿನಿಧಿಗಳ ಆಡಳಿತವಿಲ್ಲದೇ ಬಣಗುಟ್ಟುತ್ತಿರುವ ಮಹಾನಗರಪಾಲಿಕೆಗೆ ತಿಂಗಳಾಂತ್ಯದೊಳಗೆ ಅಥವಾ ಮಾರ್ಚ…
ಹುಬ್ಬಳ್ಳಿ: ಮುಂಬರುವ ಫೆಬ್ರುವರಿ ತಿಂಗಳಾಂತ್ಯಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಸ್ತಿತ್ವಕ್ಕೆ ಬರಲಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ…
ಹುಬ್ಬಳ್ಳಿ: ಮಳೆ ನಿಂತರೂ ಹನಿ ನಿಂತಿಲ್ಲವೆಂಬಂತೆ ಅವಿಭಾಜ್ಯ ಧಾರವಾಡ ಜಿಲ್ಲೆಯ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರ ಆಡಳಿತಾರೂಡ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಮತ್ತಷ್ಟು ಬೆಳಕಿಗೆ ಬಂದಿದೆ.…
ಹುಬ್ಬಳ್ಳಿ: ಮುಖ್ಯಮಂತ್ರಿ ಬದಲಾವಣೆ ಖಚಿತ ಎಂಬ ಮಾತುಗಳು ಸಂಪುಟದ ಸಚಿವರ ಬಾಯಲ್ಲೇ ಹೊರಬರುತ್ತಿರುವದು ಹಾಗೂ ಸಂಕ್ರಮಣದ ನಂತರ ಹೊಸ ಮುಖ್ಯಮಂತ್ರಿ ಅಧಿಕಾರ ವಹಿಸಿಕೊಳ್ಳುವರೆಂಬ ಮಾತುಗಳು ಬಿಜೆಪಿ ಪಡಸಾಲೆಯಲ್ಲಿ…
ಹುಬ್ಬಳ್ಳಿ: ವರ್ಷಾಂತ್ಯಕ್ಕೆ ಅವಿಭಾಜ್ಯ ಧಾರವಾಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ಪರಿಷತ್ಗೆ ಚುನಾವಣೆ ನಡೆಯಲ್ಲಿ ಟಿಕೆಟ್ಗಾಗಿ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ತೀವ್ರ ಪೈಪೋಟಿ ನಡೆಯುವುದು ನಿಶ್ಚಿತವಾಗಿದೆ. ಈಗಾಗಲೇ ಕಾಂಗ್ರೆಸ್…
ಹುಬ್ಬಳ್ಳಿ: ಸುಮಾರು 30 ತಿಂಗಳ ಕಾಲ ಚುನಾಯಿತ ಪ್ರತಿನಿಧಿಗಳಿಲ್ಲದಿರುವ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣಾ ಮತದಾನ ಮುಕ್ತಾಯಗೊಂಡಿದ್ದು ಮತದಾನ ಪ್ರಮಾಣ ಕಡಿಮೆಯಾಗಿರುವುದು ಬಿಜೆಪಿಯಲ್ಲಿ ಸ್ಪಲ್ಪ ಮಟ್ಟಿಗೆ…