ತನ್ನ ತಾನರಿದವಂಗೆ ತನ್ನ ತಾನರಿದವಂಗೆ ಅರಿವೆ ಗುರು. ಅರಿವರತು ಮರಹು ನಷ್ಟವಾದಲ್ಲಿ, ದೃಷ್ಟನಷ್ಟವೆ ಗುರು. ದೃಷ್ಟನಷ್ಟವೆ ಗುರು ತಾನಾದಲ್ಲಿ; ಮುಟ್ಟಿ ತೋರಿದವರಿಲ್ಲದಡೇನು? ಸಹಜವ ನೆಲೆಗೊಳಿಸುವ ನಿರ್ಣಯ ನಿಷ್ಪತ್ತಿಯೆ…
ಅಂಗವಿಕಾರ ಸಾಕೇಳಿ ಅಂಗವಿಕಾರ ಸಾಕೇಳಿ ಬಹುವಿಡಂಗದ ಪ್ರಕೃತಿಯ ಮರದೇಳಿ. ನಿಮ್ಮ ಭಕ್ತಿಮುಕ್ತಿಯ ಲಿಂಗದ ಕೂಟವ ನೆನೆದೇಳಿ. ನಿಮ್ಮ ಗುರುವಾಜ್ಞೆಯ, ನಿಮ್ಮ ವಿರಕ್ತಿ ಅರಿವಿನ ಸಾವಧಾನವನರಿದೇಳಿ. ಸಾರಿದೆ! ಎವೆ…