ಹುಬ್ಬಳ್ಳಿ-ಧಾರವಾಡ ಸುದ್ದಿ

ವಚನ ಬೆಳಕು; ಲಿಂಗದೇವನೆ ಕರ್ತ

ವಚನ ಬೆಳಕು ಲಿಂಗದೇವನೆ ಕರ್ತ ಲಿಂಗದೇವನೆ ಕರ್ತ, ಶಿವಭಕ್ತನೇ ಶ್ರೇಷ್ಠ. ಕೊಲ್ಲದಿರ್ಪುದೆ ಧರ್ಮ. ಅಧರ್ಮದಿಂದ ಬಂದುದನೊಲ್ಲದಿರ್ಪುದೆ ನೇಮ. ಅಳುಪಿಲ್ಲದಿರ್ಪುದೆ ವ್ರತ. ಇದೇ ಸತ್ಪಥ, ಉಳಿದುದೆಲ್ಲ ಮಿಥ್ಯವೆಂದೆ ಕಾಣಾ,…

ವಚನ ಬೆಳಕು; ಕಷ್ಟಕುಲದಲ್ಲಿ ಹುಟ್ಟಿದ ಕರ್ಮ

ಕಷ್ಟಕುಲದಲ್ಲಿ ಹುಟ್ಟಿದ ಕರ್ಮ ಕಷ್ಟಕುಲದಲ್ಲಿ ಹುಟ್ಟಿದ ಕರ್ಮವ ಕಳೆದು ಮುಟ್ಟಿ ಪಾವನ ಮಾಡಿ, ಕೊಟ್ಟನಯ್ಯಾ ಎನ್ನ ಕರಸ್ಥಳಕೆ ಲಿಂಗವ. ಆ ಲಿಂಗ ಬಂದು ಸೋಂಕಲೊಡನೆ ಎನ್ನ ಸರ್ವಾಂಗದ…

ವಚನ ಬೆಳಕು; ಉದಯದ ಮಾಗಿಯ ಬಿಸಿಲು

 ಉದಯದ ಮಾಗಿಯ ಬಿಸಿಲು ಉದಯದ ಮಾಗಿಯ ಬಿಸಿಲು ಅಂಗಕ್ಕೆ ಹಿತವಾಯಿತ್ತು; ಮಧ್ಯಾಹ್ನದ ಬಿಸಿಲು ಅಂಗಕ್ಕೆ ಕರಕಠಿಣವಾಗಿತ್ತು; ಮೊದಲಲ್ಲಿ ಲಿಂಗಭಕ್ತಿ ಹಿತವಾಯಿತ್ತು; ಕಡೆಯಲ್ಲಿ ಜಂಗಮಭಕ್ತಿ ಕಠಿಣವಾಯಿತ್ತು; ಇದು ಕಾರಣ…

ವಚನ ಬೆಳಕು; ಅಂಗದ ಮೇಲೆ ಲಿಂಗ

ಅಂಗದ ಮೇಲೆ ಲಿಂಗ ಅಂಗದ ಮೇಲೆ ಲಿಂಗವಿದ್ದ ಬಳಿಕ, ಲಿಂಗಹೀನರ ಬೆರಸಲಾಗದು. ಅಂಗದ ಮೇಲೆ ಲಿಂಗವಿದ್ದ ಬಳಿಕ, ಲಿಂಗ ಮುಂತಾಗಿ ಎಲ್ಲಾ ಕ್ರೀಗಳನೂ ಗಮನಿಸಬೇಕಲ್ಲದೆ, ಅಂಗ ಮುಂತಾಗಿ…

ವಚನ ಬೆಳಕು; ಅರ್ಥವೆಂಬುದೆ ಪಾಪ

ಅರ್ಥವೆಂಬುದೆ ಪಾಪ ಅರ್ಥವೆಂಬುದೆ ಪಾಪ, ಬೇರೆ ಪಾಪವಿಲ್ಲ ಕಂಡಯ್ಯಾ. ಪರಿಣಾಮವೆಂಬುದೆ ಪುಣ್ಯ, ಬೇರೆ ಪುಣ್ಯವಿಲ್ಲ ಕಂಡಯ್ಯಾ, ಪಾಪಪುಣ್ಯಗಳನತಿಗಳೆದ ಉಳುಮೆ, ಶಿವಯೋಗ. ಮಹಾಲಿಂಗ ಕಲ್ಲೇಶ್ವರನು ಬಲ್ಲ ಸಿದ್ಧರಾಮನ ಪರಿಯ…

ವಚನ ಬೆಳಕು; ಕಂಥೆಯ ಕಟ್ಟಿ, ತಿತ್ತಿಯ ಹೊತ್ತು

ಕಂಥೆಯ ಕಟ್ಟಿ, ತಿತ್ತಿಯ ಹೊತ್ತು ಕಂಥೆಯ ಕಟ್ಟಿ, ತಿತ್ತಿಯ ಹೊತ್ತು, ಮರಿಯ ನಡಸುತ್ತ, ದೊಡ್ಡೆಯ ಹೊಡೆವುತ್ತ, ಅಡ್ಡಗೋಲಿನಲ್ಲಿ ಹೋಹ ಚುಕ್ಕಿ ಬೊಟ್ಟಿನವ ತಿಟ್ಟುತ್ತ, ಹಿಂಡನಗಲಿ ಹೋಹ ದಿಂಡೆಯ…

ಎಡಬಲವೆಂದೇನೊ ನಿಮ್ಮ ಅಡಿಗಳನರಿದವಂಗೆ

ಎಡಬಲವೆಂದೇನೊ ನಿಮ್ಮ ಅಡಿಗಳನರಿದವಂಗೆ ಎಡಬಲವೆಂದೇನೊ ನಿಮ್ಮ ಅಡಿಗಳನರಿದವಂಗೆ? ಕಡೆ ನಡುವೆಂದೇನೊ ಮೃಡನ ಹಾಡುವಂಗೆ? ಕುಲಛಲವೆಂದೇನೊ ಮನದ ಹೊಲೆಯ ಕಳೆದವಂಗೆ? ತಲೆಕಾಲೆಂದೇನೊ ಮಾಯೆಯ ಬಲೆಯ ನುಸುಳಿದವಂಗೆ? ಕಲಿಯುಗದ ಕತ್ತಲೆಯ…

ವಚನ ಬೆಳಕು ನಡೆನುಡಿ ಸಿದ್ಧಾಂತ

ನಡೆನುಡಿ ಸಿದ್ಧಾಂತ ನಡೆನುಡಿ ಸಿದ್ಧಾಂತವಾದಲ್ಲಿ ಕುಲ ಹೊಲೆ ಸೂತಕವಿಲ್ಲ. ನುಡಿ ಲೇಸು ನಡೆಯಧಮವಾದಲ್ಲಿ, ಅದು ಬಿಡುಗಡೆಯಿಲ್ಲದ ಹೊಲೆ. ಕಳವು ಪಾರದ್ವಾರಂಗಳಲ್ಲಿ ಹೊಲಬನರಿಯದೆ, ಕೆಟ್ಟು ನಡೆವುತ್ತ, ಮತ್ತೆ ಕುಲಜರೆಂಬ…

ವಚನ ಬೆಳಕು; ಉಟ್ಟ ಸೀರೆ

ಉಟ್ಟ ಸೀರೆ ಉಟ್ಟ ಸೀರೆಯ ಹರಿದು ಹೋದಾತ ನೀನಲಾ ಬಸವಣ್ಣ. ಮೆಟ್ಟಿದ ಕೆರಹ ಕಳೆದು ಹೋದಾತ ನೀನಲಾ ಬಸವಣ್ಣ. ಕಟ್ಟಿದ ಮುಡಿಯ ಬಿಟ್ಟು ಹೋದಾತ ನೀನಲಾ ಬಸವಣ್ಣ.…

ವಚನ ಬೆಳಕು; ಕರಣ ನಾಲ್ಕು, ಮದವೆಂಟು, ವ್ಯಸನವೇಳು

ಕರಣ ನಾಲ್ಕು, ಮದವೆಂಟು, ವ್ಯಸನವೇಳು ಕರಣ ನಾಲ್ಕು, ಮದವೆಂಟು, ವ್ಯಸನವೇಳು, ಅರಿಷಡ್ವರ್ಗಂಗಳಲ್ಲಿ, ಇಂತೀ ಉರವಣೆಗೊಳಗಾಗುತ್ತ, ಆಣವ ಮಾಯಾ ಕಾರ್ಮಿಕವೆಂಬ ಮೂರು ಸುರೆಯಲ್ಲಿ ಮದಡುತ್ತ ನಾ ತಂದೆ ಸುಧೆ,…
Load More