ದುಕೂಲ ದುಕೂಲ ಮುಂತಾದ ವಸ್ತ್ರಂಗಳಲ್ಲಿ, ಹೇಮ ಮುಂತಾದ ಆಭರಣಂಗಳಲ್ಲಿ, ಮೌಕ್ತಿಕ ರತ್ನ ಮುಂತಾದ ಪಾಷಾಣಂಗಳಲ್ಲಿ, ಚಂದನ ಗಂಧ ಮುಂತಾದ ಸುವಾಸನೆಯಲ್ಲಿ, ಅಂದಳ ಛತ್ರ ಚಾಮರ ಕರಿ ತುರಗಂಗಗಳು…
ಭಂಡವ ತುಂಬಿದ ಬಳಿಕ ಭಂಡವ ತುಂಬಿದ ಬಳಿಕ ಸುಂಕವ ತೆತ್ತಲ್ಲದೆ ವಿರಹಿತ ಹೋಗಬಾರದು. ಲಿಂಗಸಂಬಂಧಿಯಾದಡೆ ಜಂಗಮಪ್ರೇಮಿ ನೀನಾಗು, ಅಲ್ಲದಿದ್ದಡೆ ಪರುಷ ದೊರೆಕೊಳ್ಳದಯ್ಯಾ, ಜಂಗಮದಲ್ಲಿ ನಿರುತ ಭರಿತ, ಕೂಡಲಸಂಗಮದೇವ.…