ಹುಬ್ಬಳ್ಳಿ-ಧಾರವಾಡ ಸುದ್ದಿ

ಆಕಳು

ಆಕಳು ಆಕಳು ಕಳ್ಳರ ಕೊಂಡೊಯ್ದರೆನ್ನದಿರಿಂ ಭೋ ನಿಮ್ಮ ಧರ್ಮ! ಬೊಬ್ಬಿಡದಿರಿಂ ಭೋ, ನಿಮ್ಮ ಧರ್ಮ! ಅರಸಾಡದಿರಿಂ ಭೋ, ನಿಮ್ಮ ಧರ್ಮ! ಅಲ್ಲಿ ಉಂಬಡೆ ಸಂಗ, ಇಲ್ಲಿ ಉಂಬಡೆ…

ವಚನ ಬೆಳಕು ಬ್ರಹ್ಮನ ನಾವು ಬಲ್ಲೆವು

ಬ್ರಹ್ಮನ ನಾವು ಬಲ್ಲೆವು ಬ್ರಹ್ಮನ ನಾವು ಬಲ್ಲೆವು, ವಿಷ್ಣುವ ನಾವು ಬಲ್ಲೆವು, ತೆತ್ತೀಸಕೋಟಿ ದೇವತೆಗಳ ನಾವು ಬಲ್ಲೆವು. ಅದೇನು ಕಾರಣವೆಂದಡೆ, ಇವರು ಹಲವು ಕಾಲ ನಮ್ಮ ನೆರೆಮನೆಯಲ್ಲಿದ್ದರಾಗಿ,…

ವಚನ ಬೆಳಕು; ಒಬ್ಬರ ಮನ

ಒಬ್ಬರ ಮನ ಒಬ್ಬರ ಮನವ ನೋಯಿಸಿ, ಒಬ್ಬರ ಮನವ ಘಾತವ ಮಾಡಿ, ಗಂಗೆಯ ಮುಳುಗಿದಡೇನಾಗುವುದಯ್ಯಾ? ಚಂದ್ರನು ಗಂಗೆಯ ತಡಿಯಲ್ಲಿದ್ದಡೇನು? ಕಲಂಕ ಬಿಡದಾಯಿತಯ್ಯಾ. ಅದು ಕಾರಣ, ಮನವ ನೋಯಿಸದವನೆ,…

ವಚನ ಬೆಳಕು; ಅರಿವೆ ಗುರು, ಆಚಾರವೆ ಶಿಷ್ಯ, ಜ್ಞಾನವೆ ಲಿಂಗ

ಅರಿವೆ ಗುರು, ಆಚಾರವೆ ಶಿಷ್ಯ, ಜ್ಞಾನವೆ ಲಿಂಗ ಅರಿವೆ ಗುರು, ಆಚಾರವೆ ಶಿಷ್ಯ, ಜ್ಞಾನವೆ ಲಿಂಗ, ಪರಿಣಾಮವೆ ತಪ, ಸಮತೆಯಿಂಬುದೆ ಯೋಗದಾಗು ನೋಡಾ. ಈಸುವನರಿಯದೆ ವೇಷವ ಧರಿಸಿ,…

ವಚನ ಬೆಳಕು; ತನ್ನ ತಾನರಿದವಂಗೆ

ತನ್ನ ತಾನರಿದವಂಗೆ ತನ್ನ ತಾನರಿದವಂಗೆ ಅರಿವೆ ಗುರು. ಅರಿವರತು ಮರಹು ನಷ್ಟವಾದಲ್ಲಿ, ದೃಷ್ಟನಷ್ಟವೆ ಗುರು. ದೃಷ್ಟನಷ್ಟವೆ ಗುರು ತಾನಾದಲ್ಲಿ; ಮುಟ್ಟಿ ತೋರಿದವರಿಲ್ಲದಡೇನು? ಸಹಜವ ನೆಲೆಗೊಳಿಸುವ ನಿರ್ಣಯ ನಿಷ್ಪತ್ತಿಯೆ…

ವಚನ ಬೆಳಕು; ಸತಿಯ ಗುಣ

ಸತಿಯ ಗುಣ ಸತಿಯ ಗುಣವ ಪತಿ ನೋಡಬೇಕಲ್ಲದೆ ಪತಿಯ ಗುಣವ ಸತಿ ನೋಡಬಹುದೆ ಎಂಬರು. ಸತಿಯಿಂದ ಬಂದ ಸೋಂಕು ಪತಿಗೆ ಕೇಡಲ್ಲವೆ? ಪತಿಯಿಂದ ಬಂದ ಸೋಂಕು ಸತಿಯ…

ವಚನ ಬೆಳಕು; ನಿಮ್ಮ ಶರಣರ ಚಮ್ಮಾವುಗೆ

ನಿಮ್ಮ ಶರಣರ ಚಮ್ಮಾವುಗೆ ನಿಮ್ಮ ಶರಣರ ಚಮ್ಮಾವುಗೆಗೆ ಪೃಥ್ವಿ ಸಮಬಾರದು; ಸರಿಯಲ್ಲ ನೋಡಾ. ಕೂಡಲಸಂಗಮದೇವಾ, ನಿಮ್ಮ ಶರಣರ ಚಮ್ಮಾವುಗೆಗೆ!            …

ವಚನ ಬೆಳಕು; ಧರಣಿಯ ಮೇಲೊಂದು ಹಿರಿದಪ್ಪ ಅಂಗಡಿ

ಧರಣಿಯ ಮೇಲೊಂದು ಹಿರಿದಪ್ಪ ಅಂಗಡಿ ಧರಣಿಯ ಮೇಲೊಂದು ಹಿರಿದಪ್ಪ ಅಂಗಡಿಯನಿಕ್ಕಿ ಹರದ ಕುಳ್ಳಿರ್ದ ನಮ್ಮ ಮಹಾದೇವಸೆಟ್ಟಿ. ಒಮ್ಮನವಾದರೆ ಒಡನೆ ನುಡಿವನು; ಇಮ್ಮನವಾದರೆ ನುಡಿಯನು. ಕಾಣಿಯ ಸೋಲ, ಅರ್ಧಗಾಣಿಯ…

ವಚನ ಬೆಳಕು; ಅಪ್ಪುವಿನ ಶಿಲೆ

 ಅಪ್ಪುವಿನ ಶಿಲೆ ಅಪ್ಪುವಿನ ಶಿಲೆಯ ಉಳಿಯ ಮೊನೆಯಲ್ಲಿ ಚಿತ್ರಿಸಬಹುದೆ? ಅರಗಿನ ಘಟವ ಉರಿಯ ಮೊನೆಯಲ್ಲಿ ಅಕ್ಷರವ ಬರೆಯಬಹುದೆ? ಮೃತ್ತಿಕೆಯ ಹರಿಗೋಲನೇರಿ ನದಿಯ ತಪ್ಪಲಿಗೆ ಹೋಗಬಹುದೆ? ನಿಜನಿಶ್ಚಯವನರಿಯದವನ ವಾಚಾರಚನೆ…

ವಚನ ಬೆಳಕು; ಗೋವು ಮೊದಲು ಚತುಃಪಾದಿ ಜೀವಂಗಳು

ಗೋವು ಮೊದಲು ಚತುಃಪಾದಿ ಜೀವಂಗಳು ಗೋವು ಮೊದಲು ಚತುಃಪಾದಿ ಜೀವಂಗಳು ತಾವು ಬಂದ ಹಾದಿಯ ಮೂಸಿ ನೋಡಿ ತಮ್ಮಯ ಬೀಡಿಂಗೆ ಹೋಹಂತೆ, ಆ ಪರಿ ನಿನಗಿಲ್ಲ, ಪಶುವಿನ…
Load More