ಹುಬ್ಬಳ್ಳಿ-ಧಾರವಾಡ ಸುದ್ದಿ

ವಚನ ಬೆಳಕು; ಊರಮುಂದೆ ಹಾಲಹಳ್ಳ

ಊರಮುಂದೆ ಹಾಲಹಳ್ಳ ಊರಮುಂದೆ ಹಾಲಹಳ್ಳ ಹರಿಯುತ್ತಿರಲು ಓರೆಯಾವಿನ ಬೆನ್ನಲಿ ಹರಿಯಲದೇಕಯ್ಯಾ. ಲಜ್ಜೆಗೆಡಲೇಕೆ? ನಾಣುಗೆಡಲೇಕೆ? ಕೂಡಲಸಂಗಮದೇವರುಳ್ಳನ್ನಕ್ಕ ಬಿಜ್ಜಳನ ಭಂಡಾರವೆನಗೇಕಯ್ಯಾ.              …

ವಚನ ಬೆಳಕು; ಗೋತ್ರನಾಮ

ಗೋತ್ರನಾಮ ಗೋತ್ರನಾಮವ ಬೆಸಗೊಂಡಡೆ ಮಾತು ನೂಂಕದೆ ಸುಮ್ಮನಿದ್ದಿರಿದೇನಯ್ಯಾ? ತಲೆಯ ಕುತ್ತಿ ನೆಲನ ಬರೆವುತ್ತಿದ್ದಿರಿದೇನಯ್ಯಾ? ಗೋತ್ರ ಮಾದಾರ ಚೆನ್ನಯ್ಯ, ಡೋಹಾರ ಕಕ್ಕಯ್ಯನೆಂಬುದೇನು ಕೂಡಲಸಂಗಯಾ        …

ವಚನ ಬೆಳಕು; ಅಂಗದ ಮೇಲೆ ಲಿಂಗ

ಅಂಗದ ಮೇಲೆ ಲಿಂಗ ಅಂಗದ ಮೇಲೆ ಲಿಂಗವಿದ್ದ ಬಳಿಕ, ಲಿಂಗಹೀನರ ಬೆರಸಲಾಗದು. ಅಂಗದ ಮೇಲೆ ಲಿಂಗವಿದ್ದ ಬಳಿಕ, ಲಿಂಗ ಮುಂತಾಗಿ ಎಲ್ಲಾ ಕ್ರೀಗಳನೂ ಗಮನಿಸಬೇಕಲ್ಲದೆ, ಅಂಗ ಮುಂತಾಗಿ…

ವಚನ ಬೆಳಕು; ಅರ್ಥವೆಂಬುದೆ ಪಾಪ

ಅರ್ಥವೆಂಬುದೆ ಪಾಪ ಅರ್ಥವೆಂಬುದೆ ಪಾಪ, ಬೇರೆ ಪಾಪವಿಲ್ಲ ಕಂಡಯ್ಯಾ. ಪರಿಣಾಮವೆಂಬುದೆ ಪುಣ್ಯ, ಬೇರೆ ಪುಣ್ಯವಿಲ್ಲ ಕಂಡಯ್ಯಾ, ಪಾಪಪುಣ್ಯಗಳನತಿಗಳೆದ ಉಳುಮೆ, ಶಿವಯೋಗ. ಮಹಾಲಿಂಗ ಕಲ್ಲೇಶ್ವರನು ಬಲ್ಲ ಸಿದ್ಧರಾಮನ ಪರಿಯ…

ವಚನ ಬೆಳಕು; ಕಂಥೆಯ ಕಟ್ಟಿ, ತಿತ್ತಿಯ ಹೊತ್ತು

ಕಂಥೆಯ ಕಟ್ಟಿ, ತಿತ್ತಿಯ ಹೊತ್ತು ಕಂಥೆಯ ಕಟ್ಟಿ, ತಿತ್ತಿಯ ಹೊತ್ತು, ಮರಿಯ ನಡಸುತ್ತ, ದೊಡ್ಡೆಯ ಹೊಡೆವುತ್ತ, ಅಡ್ಡಗೋಲಿನಲ್ಲಿ ಹೋಹ ಚುಕ್ಕಿ ಬೊಟ್ಟಿನವ ತಿಟ್ಟುತ್ತ, ಹಿಂಡನಗಲಿ ಹೋಹ ದಿಂಡೆಯ…

ಎಡಬಲವೆಂದೇನೊ ನಿಮ್ಮ ಅಡಿಗಳನರಿದವಂಗೆ

ಎಡಬಲವೆಂದೇನೊ ನಿಮ್ಮ ಅಡಿಗಳನರಿದವಂಗೆ ಎಡಬಲವೆಂದೇನೊ ನಿಮ್ಮ ಅಡಿಗಳನರಿದವಂಗೆ? ಕಡೆ ನಡುವೆಂದೇನೊ ಮೃಡನ ಹಾಡುವಂಗೆ? ಕುಲಛಲವೆಂದೇನೊ ಮನದ ಹೊಲೆಯ ಕಳೆದವಂಗೆ? ತಲೆಕಾಲೆಂದೇನೊ ಮಾಯೆಯ ಬಲೆಯ ನುಸುಳಿದವಂಗೆ? ಕಲಿಯುಗದ ಕತ್ತಲೆಯ…

ವಚನ ಬೆಳಕು ನಡೆನುಡಿ ಸಿದ್ಧಾಂತ

ನಡೆನುಡಿ ಸಿದ್ಧಾಂತ ನಡೆನುಡಿ ಸಿದ್ಧಾಂತವಾದಲ್ಲಿ ಕುಲ ಹೊಲೆ ಸೂತಕವಿಲ್ಲ. ನುಡಿ ಲೇಸು ನಡೆಯಧಮವಾದಲ್ಲಿ, ಅದು ಬಿಡುಗಡೆಯಿಲ್ಲದ ಹೊಲೆ. ಕಳವು ಪಾರದ್ವಾರಂಗಳಲ್ಲಿ ಹೊಲಬನರಿಯದೆ, ಕೆಟ್ಟು ನಡೆವುತ್ತ, ಮತ್ತೆ ಕುಲಜರೆಂಬ…

ವಚನ ಬೆಳಕು; ಉಟ್ಟ ಸೀರೆ

ಉಟ್ಟ ಸೀರೆ ಉಟ್ಟ ಸೀರೆಯ ಹರಿದು ಹೋದಾತ ನೀನಲಾ ಬಸವಣ್ಣ. ಮೆಟ್ಟಿದ ಕೆರಹ ಕಳೆದು ಹೋದಾತ ನೀನಲಾ ಬಸವಣ್ಣ. ಕಟ್ಟಿದ ಮುಡಿಯ ಬಿಟ್ಟು ಹೋದಾತ ನೀನಲಾ ಬಸವಣ್ಣ.…

ವಚನ ಬೆಳಕು; ಹದ ಮಣ್ಣಲ್ಲದೆ ಮಡಕೆಯಾಗಲಾರದು

ಹದ ಮಣ್ಣಲ್ಲದೆ ಮಡಕೆಯಾಗಲಾರದು ಹದ ಮಣ್ಣಲ್ಲದೆ ಮಡಕೆಯಾಗಲಾರದು. ವ್ರತಹೀನನ ಬೆರೆಯಲಾಗದು. ಬೆರೆದಡೆ ನರಕ ತಪ್ಪದು. ನಾನೊ ಬಲ್ಲೆನಾಗಿ ಕುಂಭೇಶ್ವರಾ.            …

ವಚನ ಬೆಳಕು; ಊರ ಒಳಗಣ ಬಯಲು

ಊರ ಒಳಗಣ ಬಯಲು ಊರ ಒಳಗಣ ಬಯಲು, ಊರ ಹೊರಗಣ ಬಯಲೆಂದುಂಟೆ? ಊರೊಳಗೆ ಬ್ರಾಹ್ಮಣ ಬಯಲು, ಊರ ಹೊರಗೆ ಹೊಲೆಬಯಲೆಂದುಂಟೆ? ಎಲ್ಲಿ ನೋಡಿದೊಡೆ ಬಯಲೊಂದೆ; ಭಿತ್ತಿಯಿಂದ ಒಳಹೊರಗೆಂಬ…
Load More