ಹುಬ್ಬಳ್ಳಿ-ಧಾರವಾಡ ಸುದ್ದಿ

’ಅಪ್ಪ’ ಎಂಬ ಅನರ್ಘ್ಯ ರತ್ನ

ಒಬ್ಬ ತಂದೆ ತನ್ನ ಮಗುವಿನ ಭವಿಷ್ಯವನ್ನು ರೂಪಿಸುವಲ್ಲಿ ತನ್ನ ಇಡೀ ಜೀವನವನ್ನು ಕಳೆಯುತ್ತಾನೆ. ಅವರನ್ನು ಗೌರವಿಸುವ ಸಲುವಾಗಿ ಪ್ರತಿವರ್ಷ ಜೂನ್ ಮೂರನೇ ಭಾನುವಾರದಂದು ಅಪ್ಪಂದಿರ ದಿನವನ್ನಾಗಿ ಆಚರಿಸಲಾಗುತ್ತದೆ.…