ಹುಬ್ಬಳ್ಳಿ: ಮಾಜಿ ಸಚಿವ ವಿನಯ ಕುಲಕರ್ಣಿ ನಾಳೆ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದ ಗ್ರಾ ಪಂ ಸದಸ್ಯರ ಸಮಾವೇಶದಲ್ಲಿ ಪಾಲ್ಗೊಂಡು ಅಭ್ಯರ್ಥಿ ಸಲೀಮ್ ಅಹ್ಮದ್…
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ನಿರಂಕುಶ ಆಡಳಿತ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದಿಲ್ಲಿ ಟೀಕಿಸಿದರು. ಹಾನಗಲ್ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವ ಮುನ್ನ…
ಹುಬ್ಬಳ್ಳಿ: ಅವಿಭಾಜ್ಯ ಧಾರವಾಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರದ ಚುನಾವಣೆ ವರ್ಷಾಂತ್ಯಕ್ಕೆ ನಡೆಯುವುದು ಬಹುತೇಕ ನಿಶ್ಚಿತವಾಗಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಲ್ಲಿ ಎರಡು ಡಜನ್‌ಗೂ ಹೆಚ್ಚು ಆಕಾಂಕ್ಷಿಗಳಿದ್ದು,…
ಹುಬ್ಬಳ್ಳಿ: ಪರೋಕ್ಷವಾಗಿ ಬಿಜೆಪಿಗೆ ಸಪೋರ್ಟ್ ಮಾಡುವ ಕೆಲಸ ಬಿಡಿ. ಆಡಳಿತದಲ್ಲಿ ಇಲ್ಲದ ಹೊರತಾಗಿಯೂ ವಿಪಕ್ಷ ಪ್ರತಿಪಕ್ಷವನ್ನೇ ಟೀಕೆ ಮಾಡುತ್ತಿದೆ, ಇದು ದೇಶದ ಇತಿಹಾಸದಲ್ಲಿ ಮೊದಲು ಎಂದು ಮಾಜಿ…
ಹುಬ್ಬಳ್ಳಿ: ದೇಶ ವಿಭಜನೆ, ಸಮಾಜ ವಿಭಜನೆ ಕೆಲಸವನ್ನು ಆರ್.ಎಸ್.ಎಸ್ ಮಾಡುತ್ತಿದೆ.ಅದು ಕೋಮುವಾದಿ ಸಂಘಟನೆ.ಮನುಸ್ಮೃತಿ, ಶ್ರೇಣಿಕೃತ ಸಂಘಟನೆ ಹಾಗಾಗಿ 1971ರಿಂದಲೂ ವಿರೋಧಿಸುತ್ತಿದ್ದೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.…
ಧಾರವಾಡ: ನೆಲಸಮಗೊಳಿಸಿರುವ ಇಲ್ಲಿನ ಸುಪರ್ ಮಾರ್ಕೆಟ್‌ನಲ್ಲಿ ಅಂಗಡಿಗಳ ಪುನಃನಿರ್ಮಾಣ ಕಾಮಗಾರಿಯನ್ನು ಮಹಾನಗರ ಪಾಲಿಕೆಯು ೧೫ ದಿನಗಳೊಳಗೆ ಆರಂಭಿಸದಿದ್ದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಮುಖಂಡ ಇಸ್ಮಾಯಿಲ್…
ಗೌರಿ ವರ್ತನೆಗೆ ಪಶ್ಚಿಮ ಕೈ ಪಾಲಿಕೆ ಸದಸ್ಯರ ಅಸಮಾಧಾನ ಧಾರವಾಡ: ಇತ್ತೀಚೆಗೆ ಜರುಗಿದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಹು-ಧಾ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ…
ಹುಬ್ಬಳ್ಳಿ: ವರ್ಷಾಂತ್ಯಕ್ಕೆ ಅವಿಭಾಜ್ಯ ಧಾರವಾಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ಪರಿಷತ್‌ಗೆ ಚುನಾವಣೆ ನಡೆಯಲ್ಲಿ ಟಿಕೆಟ್‌ಗಾಗಿ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ತೀವ್ರ ಪೈಪೋಟಿ ನಡೆಯುವುದು ನಿಶ್ಚಿತವಾಗಿದೆ. ಈಗಾಗಲೇ ಕಾಂಗ್ರೆಸ್…
ಧಾರವಾಡ: ಸಾರಿಗೆ ಸಂಸ್ಥೆಯ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವುದು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಸರಕಾರ ಈಡೇರಿಸಬೇಕು ಎಂದು ವಾಕರಾರ ಸಂಸ್ಥೆಯ ನೌಕರರ ಕೂಟದ ಗೌರವ ಅಧ್ಯಕ್ಷ ಪಿ.ಎಚ್.ನೀರಲಕೇರಿ…