ಹುಬ್ಬಳ್ಳಿ-ಧಾರವಾಡ ಸುದ್ದಿ

ರಸ್ತೆಯಲ್ಲೇ ಸಂಕಲ್ಪ ಗಣಹೋಮ: ಕೈ ವಿನೂತನ ಪ್ರತಿಭಟನೆ

ಹುಬ್ಬಳ್ಳಿ: ಸಂಪೂರ್ಣವಾಗಿ ಹದಗೆಟ್ಟಿರುವ ರಸ್ತೆಗಳ ದುರಸ್ತಿ ಕಾರ್ಯ ಹಾಗೂ ನಗರದೆಲ್ಲೆಡೆ ತೆರೆದುಕೊಂಡಿರುವ ಗುಂಡಿಗಳನ್ನು ಆದಷ್ಟು ಬೇಗ ಮುಚ್ಚುವಂತೆ ಆಗ್ರಹಿಸಿ ಇಂದು ಸಂಕಲ್ಪ ಗಣಹೋಮ ನೆರವೇರಿಸಿ ನಗರದ ಕೊಪ್ಪಿಕರ…

ಪರಿಷತ್ ವಿಪಕ್ಷ ನಾಯಕ: ಸಲೀಮ್ ಹೆಸರು ಮುನ್ನೆಲೆಗೆ; ಇಬ್ರಾಹಿಂ, ಹರಿಪ್ರಸಾದ, ತಿಮ್ಮಾಪುರ ರೇಸ್‌ನಲ್ಲಿ

ಹುಬ್ಬಳ್ಳಿ : ಅವಿಭಾಜ್ಯ ಧಾರವಾಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯ ಭದ್ರಕೋಟೆಯಲ್ಲಿ ದಾಖಲೆ ಮತ ಪಡೆಯುವ ಮೂಲಕ ಜಯಭೇರಿ ಬಾರಿಸಿರುವ ಸಲೀಮ್ ಅಹ್ಮದ ಹೊಸ ಇತಿಹಾಸ…

2023ಕ್ಕೆ ಮತ್ತೆ ಕಾಂಗ್ರೆಸ್ ಸರ್ಕಾರ; ರಾಜ್ಯದಾದ್ಯಂತ ಬದಲಾವಣೆ ಗಾಳಿ

ಧಾರವಾಡ: ಸದ್ಯ ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸಿದ್ದು, 2023ಕ್ಕೆ ಮತ್ತೆ ಕಾಂಗ್ರೆಸ್ ಸರ್ಕಾರ ಬರುತ್ತದೆ ಎಂದು ವಿಧಾನ ಪರಿಷತ್ ಕಾಂಗ್ರೆಸ್ ವಿಜೇತ ಅಭ್ಯರ್ಥಿ ಸಲೀಂ ಅಹ್ಮದ ಇಂದಿಲ್ಲಿ…

ನಾಳೆ ಕೈ ಹಿಡಿಯಲಿರುವ ಕೋನರೆಡ್ಡಿ; ತೆನೆ ಹೊರೆ ಇಳಿಸಲು ಸಂಜೆ ಆಪ್ತರ ಸಭೆ

ಹುಬ್ಬಳ್ಳಿ: ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ ತೆನೆ ಹೊರೆ ಇಳಿಸಿ ಕೈ ಹಿಡಿಯಲಿದ್ದಾರೆಂಬ ಕಳೆದ ಕೆಲ ತಿಂಗಳುಗಳಿಂದ ಕೇಳಿ ಬರುತ್ತಿದ ವದಂತಿಗಳಿಗೆ ನಾಳೆ ತೆರೆ ಬೀಳಲಿದ್ದು ಬೆಳಗಾವಿಯ ಅಧಿವೇಶನದ…

ಕಾಂಗ್ರೆಸ್ ಸದಸ್ಯತ್ವ ನೋಂದಣಿಗೆ ಚಾಲನೆ

ಹುಬ್ಬಳ್ಳಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಹೊಸದಿಲ್ಲಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೆಂಗಳೂರು ಇವರ ಆದೇಶದ ಮೇರೆಗೆ ಹುಬ್ಬಳ್ಳಿ -ಧಾರವಾಡ ಅವಳಿನಗರ ಸಹಿತ ಜಿಲ್ಲೆಯಾದ್ಯಂತ ಕಾಂಗ್ರೆಸ್…

ಕಾಂಗ್ರೆಸ್‌ನ ಹಿರಿಯ ಮುಖಂಡ ಮೋರೆ ಇನ್ನು ನೆನಪು ಮಾತ್ರ

ಧಾರವಾಡ: ಧಾರವಾಡ ಜಿಲ್ಲಾ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವರಾದ ಎಸ್.ಆರ್.ಮೋರೆ (82) ಇಂದು ಬೆಳಿಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.…

ದಿಕ್ಸೂಚಿಯಾಗುವಂತೆ ಮತ ಚಲಾಯಿಸಿ: ಸಲೀಮ್

ಹುಬ್ಬಳ್ಳಿ: ದಿ. 10ರಂದು ನಡೆವ ಪರಿಷತ್ ಚುನಾವಣೆ ಮುಂದಿನ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿ ಆಗುವಂತೆ ಮತ ಚಲಾಯಿಸಿ ಎಂದು ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿ ಸಲೀಂ…

ನಾಳೆ ನೆರೆಯ ಸವದತ್ತಿಗೆ ‘ವಿಕೆ’ ಬಾಸ್; ಜನನಾಯಕನ ವೈವಾಹಿಕ ಬದುಕಲ್ಲಿ ‘ಬೆಳ್ಳಿ ಸಂಭ್ರಮ’

ಹುಬ್ಬಳ್ಳಿ: ಮಾಜಿ ಸಚಿವ ವಿನಯ ಕುಲಕರ್ಣಿ ನಾಳೆ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದ ಗ್ರಾ ಪಂ ಸದಸ್ಯರ ಸಮಾವೇಶದಲ್ಲಿ ಪಾಲ್ಗೊಂಡು ಅಭ್ಯರ್ಥಿ ಸಲೀಮ್ ಅಹ್ಮದ್…

ಮೋದಿಯಿಂದ ’ಸಬ್ ಕಾ ಸರ್ವನಾಶ’: ಖರ್ಗೆ

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ನಿರಂಕುಶ ಆಡಳಿತ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದಿಲ್ಲಿ ಟೀಕಿಸಿದರು. ಹಾನಗಲ್ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವ ಮುನ್ನ…

ವರಿಷ್ಠರ ಆಶೀರ್ವಾದದ ನಿರೀಕ್ಷೆಯಲ್ಲಿ ಇಮ್ರಾನ್; ಕಳ್ಳಿಮನಿ ಕುಟುಂಬದ ಕುಡಿ ಪರಿಷತ್ ಟಿಕೆಟ್ ಆಕಾಂಕ್ಷಿ

ಹುಬ್ಬಳ್ಳಿ: ಅವಿಭಾಜ್ಯ ಧಾರವಾಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರದ ಚುನಾವಣೆ ವರ್ಷಾಂತ್ಯಕ್ಕೆ ನಡೆಯುವುದು ಬಹುತೇಕ ನಿಶ್ಚಿತವಾಗಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಲ್ಲಿ ಎರಡು ಡಜನ್‌ಗೂ ಹೆಚ್ಚು ಆಕಾಂಕ್ಷಿಗಳಿದ್ದು,…
Load More