ಧಾರವಾಡ: ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಇಬ್ಬರನ್ನು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಶಹರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ರಾತ್ರಿ ಐಪಿಎಲ್ ಕ್ರಿಕೆಟ್ ಆಟ ನಡೆಯುತ್ತಿದ್ದ ಸಂದರ್ಭದಲ್ಲಿ…
ಧಾರವಾಡ: ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮೂವರನ್ನು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಕೆಲಗೇರಿ ಬಳಿಯ ಆಂಜನೇಯ ನಗರದಲ್ಲಿ ನಿನ್ನೆ ರಾತ್ರಿ ಐಪಿಎಲ್ ಕ್ರಿಕೆಟ್…
ಧಾರವಾಡ: ಇಲ್ಲಿನ ಉಪನಗರ ಠಾಣೆಯ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿ ನಾಲ್ಕು ಮನೆಗಳ ಕಳ್ಳತನ ನಡೆದಿದ್ದು, ಲಕ್ಷಾಂತರ ರೂಪಾಯಿ ನಗದು, ಚಿನ್ನ,ಬೆಳ್ಳಿ ಅಭರಣಗಳನ್ನು ದೋಚಲಾಗಿದೆ. ಕೆಲಗೇರಿಯ ಆಂಜನೇಯ ನಗರದಲ್ಲಿನ…
ಹುಬ್ಬಳ್ಳಿ: ಐಪಿಎಲ್ ಆರಂಭವಾಗುತ್ತಿದ್ದಂತೆಯೆ ನಗರದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜೋರಾಗಿಯೇ ಆರಂಭಗೊಂಡಿದ್ದು ಬಹುತೇಕ ಹಳೆಯ ’ಕಿಲಾಡಿ’ಗಳು ಹೊಸ ಹುಡುಗರ ಅಥವಾ ಸಂಬಂಧಿಗಳ ಹೆಸರಲ್ಲಿ ತಮ್ಮ ಸುರಕ್ಷಿತ ಗೇಮ್ ಶುರು…
ಧಾರವಾಡ : ಮಹಿಳೆಯೊಬ್ಬಳನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸಿದ ಇಬ್ಬರನ್ನು ಇಲ್ಲಿನ ಉಪ ನಗರ ಠಾಣೆಯ ಪೊಲೀಸರು ಬಂಧಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಧಾರವಾಡದ ಸಂಜಯಕುಮಾರ ಹಿರೇಮನಿ…
ಕೇಶ್ವಾಪುರ ಪೊಲೀಸರ ಕಾರ್ಯಾಚರಣೆ 7.50 ಲಕ್ಷ ರೂ ಮೌಲ್ಯದ ಚಿನ್ನಾಭರಣ ಜಪ್ತಿ ಹುಬ್ಬಳ್ಳಿ: ಹಗಲಿನಲ್ಲಿ ಮನೆ ಕಳ್ಳತನ ಮಾಡುತ್ತಿದ್ದ ಮೂವರು ಅಂತರಾಜ್ಯ ಆರೋಪಿಗಳನ್ನು ಹೆಡೆಮುರಿ ಕಟ್ಟಿ ತರುವಲ್ಲಿ…
ಧಾರವಾಡ: ಕೇಂದ್ರ ಹಾಗೂ ರಾಜ್ಯ ಸರಕಾರಿ ಹುದ್ದೆಗೆ ಸರಿಸಮಾನದ ಹುದ್ದೆ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಪ್ರರಕಣಕ್ಕೆ ಸಂಬಂಧಿಸಿದಂತೆ ರಾಘವೇಂದ್ರ ಕಟ್ಟಿ ವಿರುದ್ಧ ಉಪನಗರ ಪೊಲೀಸ್ ಠಾಣೆಯಲ್ಲಿ…