ಮಣ್ಣಲ್ಲಿ ಮಾಯವಾದ ’ಯುವರತ್ನ’; ತಂದೆ- ತಾಯಿ ಸಮಾಧಿ ಪಕ್ಕದಲ್ಲೇ ಪುನೀತ್ ಅಂತ್ಯಕ್ರಿಯೆ
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಇಂದು ಪಂಚಭೂತಗಳಲ್ಲಿ ಲೀನರಾದರು. ಸಕಲ ಸರ್ಕಾರಿ ಗೌರವಗಳೊಂದಿಗೆ ಬೆಳಿಗ್ಗೆ ಇಲ್ಲಿನ ಕಂಠೀರವ ಸ್ಟುಡಿಯೊದಲ್ಲಿ ತಾಯಿ ಪಾರ್ವತಮ್ಮನವರ ಸಮಾಧಿ ಪಕ್ಕದಲ್ಲೇ ಅಂತ್ಯಸಂಸ್ಕಾರ…