ಹುಬ್ಬಳ್ಳಿ-ಧಾರವಾಡ ಸುದ್ದಿ

ಹುಬ್ಬಳ್ಳಿಯಲ್ಲಿ 82.75 ಲಕ್ಷ ರೂ ಹಣ ಜಪ್ತಿ: ಸಿಕ್ಕಿದ್ದು ಹವಾಲ ಹಣವೇ?

ಕೇಶ್ವಾಪುರ ಪೊಲೀಸರ ಭರ್ಜರಿ ಬೇಟೆ ಹುಬ್ಬಳ್ಳಿ: ಸ್ವಿಪ್ಟ್ ಡಿಜೈರ್ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 82.75 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡ ಕೇಶ್ವಾಪುರ ಠಾಣೆ ಪೊಲೀಸರು ನಿನ್ನೆ ರಾತ್ರಿ…