ಹುಬ್ಬಳ್ಳಿ-ಧಾರವಾಡ ಸುದ್ದಿ

ಹುಬ್ಬಳ್ಳಿಯಲ್ಲೂ ಹಿಜಾಬ್ ಪರ ಕೂಗು

ಹುಬ್ಬಳ್ಳಿ: ಶಾಲಾ-ಕಾಲೇಜುಗಳಲ್ಲಿ ಸಮುದಾಯದ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ಕೊಡಬೇಕು ಎಂದು ಆಗ್ರಹಿಸಿ ಹಾಗೂ ಕಡ್ಡಾಯವಾಗಿ ಸಮವಸ್ತ್ರ ಸಂಹಿತೆ ಪಾಲಿಸುವಂತೆ ಸರ್ಕಾರ ಹೊರಡಿಸಿರುವ ಆದೇಶ ಖಂಡಿಸಿ ನಗರದ…

ಸುಪ್ರೀಂನಲ್ಲಿ ವಿನಯ ಅರ್ಜಿ ವಜಾ ಸಿಬಿಐ ತನಿಖೆ ಪ್ರಶ್ನಿಸಿದ್ದ ಮೇಲ್ಮನವಿ ತಿರಸ್ಕೃತ

ಹೊಸದಿಲ್ಲಿ: ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿ, ಜಾಮೀನು ಮೇಲೆ ಹೊದರಬಂದಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ರಾಜ್ಯ…

ಮಧ್ಯರಾತ್ರಿ ಬ್ಯಾಂಕ್ ಖಾತೆಯಲ್ಲಿನ ಹಣ ಮಂಗಮಾಯ!

ವಂಚಕರ ಕೈವಾಡದ ಶಂಕೆ- ಸೈಬರ್ ಕ್ರೈಮ್‌ಗೆ ದೂರು ಧಾರವಾಡ: ಮಧ್ಯರಾತ್ರಿ ಮಹಿಳೆಯೊಬ್ಬರ ಬ್ಯಾಂಕ್ ಖಾತೆಯಲ್ಲಿನ ಹಣ ಡ್ರಾ ಮಾಡಿಕೊಂಡು ವಂಚಿಸಿದ ಘಟನೆ ಪೇಡೆನಗರದಲ್ಲಿ ನಡೆದಿದೆ. ಇಲ್ಲಿನ ಮಾಳಮಡ್ಡಿ…

ಕ್ಯಾನ್ಸರ್ ಜಾಗೃತಿಗೆ ಸ್ಕೇಟಿಂಗ್ ರ್‍ಯಾಲಿ

ಹುಬ್ಬಳ್ಳಿ: ಅಂತರರಾಷ್ಟ್ರೀಯ ಕ್ಯಾನ್ಸರ್ ದಿನದ ಅಂಗವಾಗಿ ಭಾನುವಾರ ಬೆಳಿಗ್ಗೆ 7.30ಕ್ಕೆ ನಗರದ ಕಿಮ್ಸ್ ಆಸ್ಪತ್ರೆಯಿಂದ ರೆಡಾನ್ ಆಸ್ಪತ್ರೆವರೆಗೆ ಸ್ಕೇಟಿಂಗ್ ರ್‍ಯಾಲಿ ಹಮ್ಮಿಕೊಳ್ಳಲಾಯಿತು. ರ್‍ಯಾಲಿಯಲ್ಲಿ ಕ್ಯಾನ್ಸರ್ ಬಗ್ಗೆ ಜಾಗೃತಿ,…

ಕನ್ನಡದ ಕಬೀರ ಇನ್ನಿಲ್ಲ

ಮಹಾಲಿಂಗಪುರ: ಆಧುನಿಕ ಸೂಫಿಸಂತ, ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್(76) ಅವರು ಇಂದು ಮುಂಜಾನೆ ನಿಧನ ಹೊಂದಿದರು. ಬಾಗಲಕೋಟೆ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗ ಪುರ ಪಟ್ಟಣದಲ್ಲಿ…

ಖಾವಿ ಜತೆ ಶ್ವೇತವಸ್ತ್ರಧಾರಿಯಾದ ದಿಂಗಾಲೇಶ್ವರ ಶ್ರೀ

ಗದಗ: ಜಿಲ್ಲೆಯ ಶಿರಹಟ್ಟಿ ಫಕೀರೇಶ್ವರ ಸಂಸ್ಥಾನಮಠಕ್ಕೆ ದಿಂಗಾಲೇಶ್ವರ ಸ್ವಾಮಿಜಿ ಉತ್ತರಾಧಿಕಾರಿ ಹಿನ್ನೆಲೆಯಲ್ಲಿ ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಇಂದು ಖಾವಿ ಜೊತೆಗೆ ಶ್ವೇತವಸ್ತ್ರಧಾರಿಯಾಗಿ ಆಗಮಿಸಿದರು. ಹಿರಿಯ ಫಕೀರ ಸಿದ್ಧರಾಮ…

 ಸ್ಪರ್ಧಾತ್ಮಕ ಪರೀಕ್ಷೆಯ ಆನ್‌ಲೈನ್ ತರಗತಿ: ದಾಖಲೆಯ ವೀಕ್ಷಣೆ

ಧಾರವಾಡ: ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ನಡೆಸಲಾಗುವ 3 ತಿಂಗಳ ಕೆಎಎಸ್ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ತರಗತಿಗಳಿಗೆ ಚಾಲನೆ ನೀಡಲಾಯಿತು. ಧಾರವಾಡದ ಸಿ…

ಅಪ್ರಾಪ್ತಳೊಂದಿಗೆ ದೈಹಿಕ ಸಂಪರ್ಕ: ವ್ಯಕ್ತಿ ಬಂಧನ

ಧಾರವಾಡ: ಅಪ್ರಾಪ್ತಳೊಂದಿಗೆ ದೈಹಿಕ ಸಂಪರ್ಕ ಬೆಳಸಿ, ಆಕೆ ಗರ್ಭಿಣಿ ಯಾಗಲು ಕಾರಣವಾದ ಆರೋಪದ ಮೇಲೆ ಯುವಕನೊಬ್ಬನು ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಇಲ್ಲಿನ ಜನ್ನತನಗರದ ಅಪ್ರಾಪ್ತಳನ್ನು ಪ್ರೀತಿಸುವುದಾಗಿ ನಂಬಿಸಿದ…

ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ: ಪ್ರತಿಭಟನೆ

ಹುಬ್ಬಳ್ಳಿ: ಗಣರಾಜ್ಯೋತ್ಸವ ದಿನದಂದು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿರುವ ಘಟನೆ ಖಂಡಿಸಿ ವಿಕೃತಿ ಮೆರೆದಿರುವ ರಾಯಚೂರ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ಶಿಸ್ತು ಕ್ರಮಕ್ಕೆ ಆಗ್ರಹಿಸಿ…

ಜಾತ್ರೆ ನಿರ್ಬಂಧ ಮುಂದುವರಿಸಿದಲ್ಲಿ ಬಿಜೆಪಿ ಧೂಳೀಪಟ : ಮುತಾಲಿಕ

4ರಂದು ರಾಜ್ಯಾದ್ಯಂತ ಹೋರಾಟ ಹುಬ್ಬಳ್ಳಿ: ಕೋವಿಡ್, ಓಮೈಕ್ರಾನ್ ಭೀತಿ ರಾಜ್ಯದಲ್ಲಿ ತಗ್ಗಿದ್ದ ಪರಿಣಾಮ ರಾಜ್ಯ ಸರ್ಕಾರ ಹಲವು ನಿಯಮ ತೆರವುಗೊಳಿಸಿದೆ. ಆದರೆ ಜಾತ್ರೆ ಹಾಗೂ ಉತ್ಸವಗಳ ಆಚರಣೆಗೆ…
Load More