ಧಾರವಾಡ: ಪ್ರಸ್ತುತ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕಂದಾಯ ಅಧಿಕಾರಿಯಾಗಿ ಕಾರ್ಯನಿರ್ವಸುತ್ತಿದ್ದ ಸಂತೋಷ ಆನಿಶೆಟ್ಟರ್ ಮನೆಯಲ್ಲಿ ದಾಳಿ ವೇಳೆ ಕೋಟ್ಯಾಂತರ ರೂಪಾಯಿ ಮೌಲ್ಯ ಆಸ್ತಿ ಪತ್ತೆಯಾಗಿದೆ. ನಗರದ ಮಿಚಿಗನ್…
12 ನಗರಾಭಿವೃದ್ಧಿ ಪ್ರಾಧಿಕಾರಗಳ ಅಧ್ಯಕ್ಷರಿಗೆ ಕೊಕ್ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬಂದ ನಂತರ ಹುಡಾ ಅಧ್ಯಕ್ಷರಾಗಿ ನಿಯುಕ್ತಿಗೊಂಡ ನಾಗೇಶ ಕಲಬುರ್ಗಿ ತಮ್ಮ 27 ತಿಂಗಳ ಅವಧಿಯಲ್ಲಿ…
ಸ್ಮಾರ್ಟ ಸಿಟಿಗಾಗಿ ಕಠಿಣ ಕ್ರಮ ಅನಿವಾರ್ಯ ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅನಧಿಕೃತ ಲೇಔಟ್‌ಗಳ ತೆರವು ಕಾರ್ಯಾಚರಣೆ ಇಂದು ಉಣಕಲ್‌ನಲ್ಲಿ ಆರಂಭಗೊಂಡಿದೆ. ಪ್ರಾಧಿಕಾರದ ಅಧ್ಯಕ್ಷ ನಾಗೇಶ…
ಧಾರವಾಡ: ವಿವಿಧ ವಸತಿ ವಿನ್ಯಾಸಗಳಲ್ಲಿ ವಾಸಿಸುವ ಬಡವರನ್ನು ಹೆದರಿಸುವ ಯತ್ನವನ್ನು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದವರು ನಿಲ್ಲಿಸದೇ ಹೋದಲ್ಲಿ ನವನಗರ ಕಚೇರಿ ಎದುರು ಧರಣಿ ಮಾಡುವುದು ಅನಿವಾರ್‍ಯವಾಗಲಿದೆ…
ತೆರವಿಗೆ ವಿನ್ಯಾಸ ಮಾಲಕರಿಂದ ಅಡ್ಡಿ – ವಾಗ್ವಾದ ಸೊಪ್ಪು ಹಾಕದ ಅಧ್ಯಕ್ಷ ಕಲಬುರ್ಗಿ ಧಾರವಾಡ: ನಗರದ ಹೊರವಲಯದಲ್ಲಿ ಅಕ್ರಮವಾಗಿ ನಿರ್ಮಿಸಿರುವ ಅನಧೀಕೃತ ಲೇಔಟ್‌ಗಳ ತೆರವು ಕಾರ್ಯಾಚರಣೆ ಹುಬ್ಬಳ್ಳಿ-ಧಾರವಾಡ…
ಧಾರವಾಡ : ನಗರದ ಹೊರವಲಯದಲ್ಲಿನ ಮಾಳಾಪೂರ ಮತ್ತು ಗುಲಗಂಜಿಕೊಪ್ಪ ಗ್ರಾಮಗಳ ಹದ್ದಿನಲ್ಲಿನ ಅಕ್ರಮ ಬಡಾವಣೆಗಳನ್ನು ತೆರವುಗೊಳಿಸುವ ಕಾರ್ಯವನ್ನು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರವತಿಯಿಂದ ಇಂದು ಬೆಳಗ್ಗೆ ಕೈಕೊಳ್ಳಲಾಯಿತು.…