ಹುಬ್ಬಳ್ಳಿ-ಧಾರವಾಡ ಸುದ್ದಿ

28ಕ್ಕೆ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 21 ನೇ ಅವಧಿಯ ಮಹಾಪೌರ ಹಾಗೂ ಉಪಮಹಾಪೌರ ಸ್ಥಾನಗಳಿಗೆ ಮೇ.28 ರಂದು ಚುನಾವಣೆ ನಡೆಯಲಿದೆ. ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತರಾದ ಆಮ್ಲನ್…