ಹುಬ್ಬಳ್ಳಿ: ಹುಬ್ಬಳ್ಳಿ ಅಮರಗೋಳದ ಶ್ರೀ ಬಸವೇಶ್ವರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ವ್ಯಾಪ್ತಿಯಲ್ಲಿ ಪ್ರತಿಯೊಂದು ವಿಭಾಗದಲ್ಲೂ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಲಿದೆ ಎಂದು ಎಪಿಎಂಸಿ ಸದಸ್ಯರಲ್ಲದೇ ಮಾಜಿ ಅಧ್ಯಕ್ಷರೂ…
ಹುಬ್ಬಳ್ಳಿ: ಕ್ಷುಲಕ ಕಾರಣಕ್ಕೆ ಸಂಚಾರಿ ಠಾಣೆ ಎಎಸ್ ಐ ಒಬ್ಬರ ಮೇಲೆ ಪಕ್ಕದ ಮನೆಯ ವ್ಯಕ್ತಿಯೋರ್ವ ಇಟ್ಟಿಗೆಯಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಹಳೇಹುಬ್ಬಳ್ಳಿಯ ಸಹದೇವನಗರದಲ್ಲಿ ಇಂದು…
ರಿಕ್ಷಾ ಚಾಲಕರ ಪ್ರತಿಭಟನೆ ಹುಬ್ಬಳ್ಳಿ: ನಗರದ ಹಳೇ ಬಸ್ ನಿಲ್ದಾಣದ ಮುಂಭಾಗದಲ್ಲಿನ ಆಟೋ ಸ್ಟ್ಯಾಂಡ್ ಅನ್ನು ರಾತ್ರೋರಾತ್ರಿ ತೆರವುಗೊಳಿಸಿದ್ದನ್ನು ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘವು…
ಧಾರವಾಡ: ನಿನ್ನೆ ತಡರಾತ್ರಿ ಜಿಲ್ಲಾಧಿಕಾರಿಗಳ ನಿವಾಸ ಆವರಣದಲ್ಲಿನ ಶ್ರೀಗಂಧದ ಮರ ಕಳ್ಳತನವಾಗಿದ್ದು, ಬೆಳಿಗ್ಗೆ ಸ್ಥಳ ಪರಿಶೀಲನೆ ಮಾಡಿ, ಪ್ರಕರಣ ದಾಖಲಿಸಲಾಗಿದೆ ಎಂದು ಧಾರವಾಡ ವಲಯ ಅರಣ್ಯ ಅಧಿಕಾರಿ…
ಹುಬ್ಬಳ್ಳಿ: ಉತ್ತರ ಕರ್ನಾಟಕ ಅಭಿವೃದ್ಧಿ ಹಾಗೂ ಮಹಾದಾಯಿ ಯೋಜನೆ ಯನ್ನು ಈ ತಿಂಗಳೊಳಗೆ ಪ್ರಾರಂಭ ಮಾಡಬೇಕು. ವಿಳಂಬವಾದಲ್ಲಿ ಮಾರ್ಚ್ ತಿಂಗಳಿನಲ್ಲಿ ನರಗುಂದ ವೇದಿಕೆಯಿಂದ ನರಗುಂದದಿಂದ ಬೆಂಗಳೂರಿನವರೆಗೆ ಪಾದಯಾತ್ರೆ…
ಹುಬ್ಬಳ್ಳಿ: ಈಚೆಗೆ ಕೆಂಪುಕೋಟೆಯ ಮೇಲೆ ಕೇಸರಿ ಭಾವುಟ ಹಾರಿಸುತ್ತೇವೆ ಎಂದು ಅಸಂವಿಧಾನಿಕ ಹೇಳಿಕೆ ನೀಡಿದ್ದಲ್ಲದೆ ಸದನದಲ್ಲಿ ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ ಮತ್ತು ಸಿದ್ದರಾಮಯ್ಯನವರ ಬಗ್ಗೆ ಏಕವಚನದಲ್ಲಿ ಮಾತನಾಡಿರುವ…
ಧಾರವಾಡ : ಕೆಂಪು ಕೋಟೆಯಲ್ಲಿ ಕೇಸರಿ ಧ್ವಜ ಹಾರಿಸಬಹುದು ಎಂಬ ಬಿಜೆಪಿ ಸರ್ಕಾರದ ಭಾಗವಾಗಿರುವ ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆ ಖಂಡನೀಯ. ಇಂಥ ರಾಷ್ಟ್ರದ್ರೋಹದ ಹೇಳಿಕೆಯನ್ನು…