ಹುಬ್ಬಳ್ಳಿ-ಧಾರವಾಡ ಸುದ್ದಿ

ದೊರೆಯದ ಟಿಕೆಟ್: ಬಿಜೆಪಿಗೆ ತವನಪ್ಪ ಅಷ್ಟಗಿ ರಾಜೀನಾಮೆ

ಧಾರವಾಡ: ಪಕ್ಷದ ಪ್ರಾಥಮಿಕ ಸದಸ್ಯತ್ವ ಮತ್ತು ಬಯಲು ಸೀಮೆ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಬಿಜೆಪಿ ಹಿರಿಯ ಮುಖಂಡ ತವನಪ್ಪ ಅಷ್ಟಗಿ ಹೇಳಿದ್ದಾರೆ.…