ತನ್ನ ತಾನರಿದವಂಗೆ ತನ್ನ ತಾನರಿದವಂಗೆ ಅರಿವೆ ಗುರು. ಅರಿವರತು ಮರಹು ನಷ್ಟವಾದಲ್ಲಿ, ದೃಷ್ಟನಷ್ಟವೆ ಗುರು. ದೃಷ್ಟನಷ್ಟವೆ ಗುರು ತಾನಾದಲ್ಲಿ; ಮುಟ್ಟಿ ತೋರಿದವರಿಲ್ಲದಡೇನು? ಸಹಜವ ನೆಲೆಗೊಳಿಸುವ ನಿರ್ಣಯ ನಿಷ್ಪತ್ತಿಯೆ…
ಅಂಗವಿಕಾರ ಸಾಕೇಳಿ ಅಂಗವಿಕಾರ ಸಾಕೇಳಿ ಬಹುವಿಡಂಗದ ಪ್ರಕೃತಿಯ ಮರದೇಳಿ. ನಿಮ್ಮ ಭಕ್ತಿಮುಕ್ತಿಯ ಲಿಂಗದ ಕೂಟವ ನೆನೆದೇಳಿ. ನಿಮ್ಮ ಗುರುವಾಜ್ಞೆಯ, ನಿಮ್ಮ ವಿರಕ್ತಿ ಅರಿವಿನ ಸಾವಧಾನವನರಿದೇಳಿ. ಸಾರಿದೆ! ಎವೆ…
ಇಷ್ಟವೆಂಬುದು ಗುರುವಿನ ಹಂಗು ಇಷ್ಟವೆಂಬುದು ಗುರುವಿನ ಹಂಗು ಆ ಗುರುವಿಂಗೆಯು, ಇಷ್ಟಲಿಂಗಕ್ಕೆಯು, ಜಂಗಮವೆ ಪ್ರಾಣಪದವೆಂದರಿದ ಬಳಿಕ ಆ ಗುರುವೂ ಇಷ್ಟವೂ ಜಂಗಮದಲ್ಲಿಯೇ ಅಡಕ ನೋಡಾ! ಆ ಗುರುವೂ…