ಹುಬ್ಬಳ್ಳಿ-ಧಾರವಾಡ ಸುದ್ದಿ

ಜಿತೋ ವಾಲಿಬಾಲ್: ಬೆಳಗಾವಿ ಚಾಂಪಿಯನ್

ಹುಬ್ಬಳ್ಳಿ: ಜೈನ್ ಇಂಟರ್ ನ್ಯಾಷನಲ್ ಟ್ರೇಡ್ ಆರ್ಗನೈಜೇಶನ್(ಜಿತೋ) ಸಂಸ್ಥಾಪನಾ ದಿನಾಚರಣೆ ನಿಮಿತ್ತ ನಗರದ ಕುಸುಗಲ್ ರಸ್ತೆಯ ಸ್ಪೋರ್ಟ್ಸ್ ಪಾರ್ಕ್ ನಲ್ಲಿ ರವಿವಾರ ಆಯೋಜಿಸಿದ್ದ ಹೊನಲು ಬೆಳಕಿನ ಕರ್ನಾಟಕ…