ಬಿಡುಗಡೆ ಮಾಡಿದ್ದು ದಿನಾಂಕವಿಲ್ಲದ ನಿರ್ಗತಿಕ ದಾಖಲೆ ಕಳಸಾ ಬಂಡೂರಿ ವಾಸ್ತವ ಬಿಚ್ಚಿಟ್ಟ ಎಚ್.ಕೆ.ಪಾಟೀಲ ಹುಬ್ಬಳ್ಳಿ: ಕಳಸಾ ಬಂಡೂರಿ ನಾಲಾ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ…
ಅವಕಾಶವಾದಿಗಳ ಬಗ್ಗೆ ಹೆಚ್ಚು ಮಾತನಾಡಲ್ಲ ಹುಬ್ಬಳ್ಳಿ: ಇಸ್ಮಾಯಿಲ್ ತಮಾಟಗಾರ ಅವರಿಗೆ ಕಾಂಗ್ರೆಸ್ ಸಂಸ್ಕೃತಿ ಗೊತ್ತಿಲ್ಲ. ಅವರೆಲ್ಲಾ ಅವಕಾಶವಾದಿಗಳು ಎಂದು ಹು.ಧಾ.ಪೂರ್ವ ಶಾಸಕ ಪ್ರಸಾದ ಅಬ್ಬಯ್ಯ ತಿರುಗೇಟು ನೀಡಿದ್ದಾರೆ.…
ಧಾರವಾಡ ; ನ್ಯಾಯಾಲಯ ವಿಧಿಸಿದ್ದ ಷರತ್ತಿನಿಂದಾಗಿ ಬೆಳಗಾವಿ ಜೈಲಿನಿಂದ ಬಿಡುಗಡೆಯಾಗಿದ್ದರೂ ಧಾರವಾಡ ಜಿಲ್ಲೆಗೆ ಭೇಟಿ ನೀಡಲು ಸಾಧ್ಯವಾಗಿರದ ಮಾಜಿ ಸಚಿವ ವಿನಯ್ ಕುಲಕರ್ಣಿ ಕೊನೆಗೂ ಭೇಟಿ ನೀಡಲು…
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಲಘಟಗಿ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾದರೇ ಅವರಿಗೆ ಕ್ಷೇತ್ರ ಬಿಟ್ಟು ಕೊಡುವುದಾಗಿ ಮಾಜಿ ಸಚಿವ ಸಂತೋಷ ಲಾಡ್ ಹೇಳಿದರು. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ…
ಸೋಲಿನ ಭಯದಿಂದ ತಮಗೆ ಬೇಕಾದಂತೆ ಮತಪಟ್ಟಿ ಹುಬ್ಬಳ್ಳಿ: ಬಿಜೆಪಿ ಮುಂಬರುವ ವಿಧಾನಸಭಾ ಕ್ಷೇತ್ರದಲ್ಲಿ ಸೋಲುವ ಭಯದಲ್ಲಿ, ಸಂವಿಧಾನ ಬಾಹಿರವಾಗಿ ಮತದಾರರ ಪಟ್ಟಿಯನ್ನು ತಮಗೆ ಬೇಕಂತೆ ತಯಾರಿಸು ತ್ತಿದ್ದು,…
ಧಾರವಾಡ : ಬೀದಿ ಬದಿಯ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಏಕಾಏಕಿ ಅಂಗಡಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಮಹಾನಗರ ಪಾಲಿಕೆ ಬಡವರ ಉದ್ಯೋಗ ಕಸಿದುಕೊಳ್ಳುವ ಕುತಂತ್ರ ಮಾಡುತ್ತಿದೆ…
ಹಳ್ಳದ ಅಧ್ಯಕ್ಷ, ಉಪಾಧ್ಯಕ್ಷೆಯಾಗಿ ಪದ್ಮಾವತಿ ಆಯ್ಕೆ ನವಲಗುಂದ: ತೀವ್ರ ಕುತೂಹಲ ಮೂಡಿಸಿದ ಇಲ್ಲಿನ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಯಾವುದೇ ಅಚ್ಚರಿ ನಡೆಯದೇ ಕಾಂಗ್ರೆಸ್‌ನ ಅಪ್ಪಣ್ಣ ಹಳ್ಳದ…